ಜಗತ್ತಿನಲ್ಲಿ ನದಿಗಳು ಇಲ್ಲದ ಅತಿ ದೊಡ್ಡ ದೇಶವಾಗಿದೆ ಸೌದಿ ಅರೇಬಿಯಾ. ಬಾವಿ, ಒಯಸಿಸ್ ಸಾಕಾಗದ ಕಾಲವಿದು.ನದಿಗಳು ಇಲ್ಲದ ದೇಶಗಳು ಈಗ ಕುಡಿಯುವ ನೀರಿಗೆ ಡಿಸಾಲಿನೇಶನ್ ಎಂಬ ಉಪ್ಪುಕಳೆ ತಂತ್ರಜ್ಞಾನವನ್ನು ನಂಬಿವೆ. ಕೆಳಗಿನವುಗಳೆಲ್ಲ ನದಿಗಳು ಇಲ್ಲದ ದೇಶಗಳಾಗಿವೆ.ಸೌದಿ ಅರೇಬಿಯಾ 70 ಶೇಕಡಾ ಕುಡಿಯುವ ನೀರನ್ನು ಉಪ್ಪು ಕಳೆ ಮೂಲಕ ಪಡೆಯುತ್ತದೆ. ಅತಿ ಹೆಚ್ಚು ಎಂದರೆ
ನೆಪೆಲಿಯಂ ಲೆಪ್ಪೆಸಿಯಂ ಎಂಬ ರಾಂಬುಟಾನ್ ಹಣ್ಣು ಜಾಗತಿಕವಾಗಿ ಅರ್ಧಕ್ಕರ್ಧ ಇಂಡೋನೇಶಿಯಾದಲ್ಲಿ ಬೆಳೆಯುತ್ತಿತ್ತು; ಆ ಸ್ಥಾನವನ್ನು ಈಗ ತಾಯ್‍ಲ್ಯಾಂಡ್ ಕಸಿದುಕೊಂಡಿದೆ.ರಾಂಬುಟಾನ್ ಮೂಲ ಕೊಂಗಣ ಎಂದರೆ ಆಗ್ನೇಯ ಏಶಿಯಾ. ಅರಬ್ ವ್ಯಾಪಾರಿಗಳು ನಡುಗಾಲದಲ್ಲಿ ಇದನ್ನು ಆಫ್ರಿಕಾದ ಜಾಂಜಿಬಾರ್ ಮೊದಲಾದ ಕಡೆಗೆ ಒಯ್ದರು. ಕಳೆದ ಶತಮಾನದಲ್ಲಿ ನಡುವಣ ಅಮೆರಿಕದ ದೇಶಗಳಿಗೆ ಈ ಉಷ್ಣವಲಯದ ಹಣ್ಣಿನ ಬೆಳೆ ವಿಸ್ತರಿಸಿದೆ. ದಶಕದ ಹಿಂದಿನವರೆಗೆ ಇಂಡೋನೇಶಿಯಾ ಮುಂದಿತ್ತು. ಕಳೆದೊಂದು
ಭಾರತದಲ್ಲಿ ಪ್ರತಿ ವರುಷ ಆನ್‍ಲೈನ್ ಗೇಮ್ ಆಡಿ 45 ಕೋಟಿ ಭಾರತೀಯರು 20,000 ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವುದಾಗಿ ತಿಳಿದು ಬಂದಿದೆ.ಕಳೆದೊಂದು ದಶಕದಿಂದ ಭಾರತದಲ್ಲಿ ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಳ್ಳುತ್ತಿರುವ ಭಾರತೀಯರ ಸಂಖ್ಯೆ ಹೆಚ್ಚಾಗಿದೆ. ಈಗ ಕಾನೂನು ಮೂಲಕ ಆನ್‍ಲೈನ್ ಗೇಮಿಂಗ್ ತಡೆಯಲು ನಿಯಮಾವಳಿ ತರಲಾಗುತ್ತಿದೆ. ಇದೊಂದು ಸಾಮಾಜಿಕ ಪಿಡುಗಾಗಿ ಬೆಳೆದಿದ್ದು, ಹಲವರು ಸಾಲಗಾರರಾಗಿದ್ದಾರೆ. ಮತ್ತೆ ಕೆಲವರು ಸಾಲಗಾರರ ಕಾಟ ತಾಳಲಾಗದೆ ಆತ್ಮಹತ್ಯೆ
ಜಾಗತಿಕವಾಗಿ ಯುಎಸ್‌ಎ, ಯೂರೋಪಿನಲ್ಲಿ ಹಂಗೆರಿ, ಏಶಿಯಾದಲ್ಲಿ ತಾಯ್‌ಲ್ಯಾಂಡ್ ಪ್ರಮುಖ ಸ್ವೀಟ್ ಕಾರ್ನ್ ರಫ್ತು ಮಾಡುವ ದೇಶಗಳಾಗಿವೆ.ಅಮೆರಿಕ ಸಂಯುಕ್ತ ಸಂಸ್ಥಾನವು ಪ್ರಪಂಚದಲ್ಲಿ ಅತಿ ಹೆಚ್ಚು ಸಿಹಿ ಮೆಕ್ಕೆಜೋಳ ಬೆಳೆಯುವ ದೇಶವಾಗಿದೆ. ಮೆಕ್ಕೆಜೋಳವನ್ನು ಶೀತಲವಾಗಿಸಿ ಯುಎಸ್‌ಎ ಬಹಳಷ್ಟು ದೇಶಗಳಿಗೆ ರಫ್ತು ಮಾಡುತ್ತದೆ. ಪ್ರತಿ ವರುಷ ಈ ದೇಶದ ಸ್ವೀಟ್ ಕಾರ್ನ್ ರಫ್ತುವ್ಯವಹಾರ 10 ಕೋಟಿ ಡಾಲರ್‌ನಷ್ಟು ಇರುತ್ತದೆ. ಹಂಗೆರಿ ದೇಶವು ಎರಡನೆಯ ಸ್ಥಾನದಲ್ಲಿದೆ. ಇದು
ಮದ್ರಾಸ್ ಬ್ಯಾಂಕ್ ಭಾರತದ ಅತಿ ಹಳೆಯ ಬ್ಯಾಂಕಾಗಿದೆ. ಅತಿ ಹಳೆಯ ಬ್ಯಾಂಕುಗಳಲ್ಲಿ ದಿವಾಳಿ ಆದುದು ಬ್ಯಾಂಕ್ ಆಫ್ ಹಿಂದೂಸ್ತಾನ್.1683ರಲ್ಲಿ ಈಸ್ಟ್ ಇಂಡಿಯಾ ಕಂಪೆನಿಯವರು ಬ್ರಿಟಿಷ್ ವ್ಯಾಪಾರಿಗಳಿಗಾಗಿ ಮದ್ರಾಸ್ ಬ್ಯಾಂಕ್ ಸ್ಥಾಪಿಸಿದರು. ಇದು 1843 ರಲ್ಲಿ ಬ್ಯಾಂಕ್ ಆಫ್ ಮದ್ರಾಸ್ ಆಗಿ, ಅನಂತರ ಇಂಪೀರಿಯಲ್ ಬ್ಯಾಂಕ್ ಆಗಿ, ಬ್ರಿಟಿಷರ ಬಳಿಕ ಎಸ್‌ಬಿಐ- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿತು.ಭಾರತದ ಇತರ ಹಳೆಯ ಬ್ಯಾಂಕುಗಳು. ಬ್ಯಾಂಕ್ ಆಫ್ ಬಾಂಬೆ 1720ರಲ್ಲಿ
ಕೆಲವು ದೇಶಗಳ ಹಣ ಮೌಲ್ಯ ಜಾಗತಿಕವಾಗಿ ತಳಮಟ್ಟದಲ್ಲಿ ಇವೆ. ನಮ್ಮ ಒಂದು ಕಟ್ಟು ನೋಟಿಗೆ ಇಲ್ಲಿ ನೂರಾರು ಕಟ್ಟು ನೋಟು ಸಿಗುತ್ತದೆ.ಭಾರತೀಯ ಮಧ್ಯಮ ವರ್ಗದ ಬಡವರು ಈ ದೇಶಗಳ ತಾರಾ ಹೋಟೆಲುಗಳಲ್ಲಿ ತಂಗಬಹುದು. ಭಾರತದ ಒಂದು ರೂಪಾಯಿಗೆ ಆ ದೇಶಗಳ ಹಣ ಎಷ್ಟು ಸಿಗುತ್ತದೆ ಎಂದರೆ ಕಟ್ಟು ಕಟ್ಟು. ಇರಾನಿನ ರಿಯಲ್ ನಮ್ಮ ಒಂದು ರೂಪಾಯಿಗೆ 490; ವಿಯೆಟ್ನಾಮಿನ ಡಾಂಗ್ ನಮ್ಮ ಒಂದು ರೂಪಾಯಿಗೆ 300; ಲಾವೋಸ್‌ನ ಕಿಪ್ ನಮ್ಮ ಒಂದು ರೂಪಾಯಿಗೆ 250,ಇಂಡೋನೇಶಿಯಾದ ರುಪೈಯ ನಮ್ಮ
ಟರ್ಕಿ ದೇಶವು ಜಾಗತಿಕವಾಗಿ ಅತಿ ಹೆಚ್ಚು ಗಸಗಸೆ ಬೆಳೆಯುವ ಹಾಗೂ ರಫ್ತು ಮಾಡುವ ದೇಶವಾಗಿದೆ; ಭಾರತವು ಮೂರನೆಯ ಸ್ಥಾನದಲ್ಲಿ ಇದೆ.ಇದನ್ನು ಓಪಿಯಂ ಸೀಡ್ ಎಂದು ಹೇಳಲು ಕಾರಣ ಓಪಿಯಂ ಎನ್ನುವುದು ಒಂದು ಮಾದಕ ದ್ರವ್ಯವಾಗಿದೆ. ಬೀಜ ಬಂಧದ ಮೇಲೆ ಗೀರಿ ಸೊನೆ ತೆಗೆದು ಓಪಿಯಂ ತಯಾರಿಸುವರು. ಅದು ಬೆಳೆದಾಗ ಬೀಜ ಬಂಧದೊಳಗೆ ಸಿಗುವುದೇ ಓಪಿಯಂ ಬೀಜ ಗಸಗಸೆ. ಗಟ್ಟಿ ಬೀಜಗಳ ಪರಿಮಳ, ಕಚಕಚ ರಚನೆ, ಪೌಷ್ಟಿಕ ಮೌಲ್ಯಗಳ ಗಸಗಸೆಯನ್ನು ಎಲ್ಲ ಬಗೆಯ ಆಹಾರ ತಯಾರಿಕೆಯಲ್ಲಿ ಬಳಸುತ್ತಾರೆ;
ಅತಿ ಹೆಚ್ಚು ಬ್ಲೂ ಬೆರಿ ರಫ್ತು ಮಾಡುವ ದೇಶ ಪೆರು; ಆಮದು ಮಾಡಿಕೊಂಡು ರಫ್ತು ಮಾಡುವ ದೇಶಗಳು ಯುಎಸ್‍ಎ ಹಾಗೂ ನೆದರ್‍ಲ್ಯಾಂಡ್ಸ್. ಜಾಗತಿಕವಾಗಿ 10 ಲಕ್ಷ ಟನ್ ಬ್ಲೂ ಬೆರಿ ಪ್ರತಿ ವರುಷ ರಫ್ತು ಆಗುತ್ತದೆ. ಜಾಗತಿಕ ರಫ್ತು ಪ್ರಮಾಣದಲ್ಲಿ ಪೆರು ಪಾಲು 31 ಶೇಕಡಾ. ಚಿಲಿ, ಸ್ಪೆಯಿನ್, ಮೊರಾಕೊಗಳ ರಫ್ತು ಪಾಲು ತಲಾ 8 ಶೇಕಡಾ, ಯುಎಸ್‍ಎ ಲೋಕ ರಫ್ತು ಪ್ರಮಾಣ 7 ಶೇಕಡಾ. 2010ರವರೆಗೆ ಪೆರು ದೇಶದಲ್ಲಿ ನೀಲಿ ಬೆರಿ ಬೆಳೆ ರಫ್ತು ಪ್ರಮಾಣ […]
ಮುಲ್ಕಿಯ ಬಪ್ಪನಾಡು ದೇವಳದ ಬಳಿಯಲ್ಲಿರುವ ಕಟ್ಪಾಡಿ ಮಹಾಮಾಯ ಸಿಲ್ಕ್ಸ್‌ನಲ್ಲಿ ಎ.18ರಿಂದ ಮೇ.17ರವರೆಗಿನ ಪ್ರತಿ 10,000 ಮೇಲ್ಪಟ್ಟ ಖರೀದಿಗೆ ಗ್ರಾಹಕರಿಗೆ ಒಂದು ಲಕ್ಕಿ ಕೂಪನ್ ನೀಡಲಾಗುತ್ತಿದೆ. ಇಲ್ಲಿ ಮದುವೆ ಸೀರೆಗಳು, ಸಿಲ್ಕ್ಸ್ ಮತ್ತು ಕಾಂಜೀವರಂ, ಕಾಟನ್ ಹೀಗೆ ವಿವಿಧ ಶೈಲಿಯ ಸಾರಿಗಳು,ಪುರುಷರ, ಮಹಿಳೆಯರ ಹಾಗೂ ಮಕ್ಕಳ ಸಾಂಪ್ರದಾಯಿಕ ಮತ್ತು ಆಧುನಿಕ ಶೈಲಿಯ ನವನವೀನ ರೀತಿಯ ಉಡುಪುಗಳು ಲಭ್ಯವಿದೆ.ಲಕ್ಕಿ ಕೂಪನ್ ವಿಜೇತರ ಹೆಸರನ್ನು ಮೇ.18ರಂದು ನಡೆಯುವ
ಅತ್ಯುತ್ತಮ ಗುಣಮಟ್ಟ ಮತ್ತು ಸೇವಾಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಎಪ್ರಿಲ್ 19ರಂದು ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ. ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಈ ಯೋಜನೆಯು 15 ಮಹಡಿಗಳನ್ನು ಹೊಂದಿದ್ದು, ಪ್ರತಿ