ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರಥಮ ಮಾಸಿಕ ಸಭೆ ಸಂಘದ ನೂತನ ಅಧ್ಯಕ್ಷ ಸುಧೀರ್ ಪೂಜಾರಿ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಆಟೋಲೈನ್ಸ್ ಗ್ಯಾರೇಜಿನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸೌಹಾರ್ದ ಸಹಕಾರ ಸಂಘದ
ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಮಹಾಮಂಡಳ ವತಿಯಿಂದ ಮುಂಬೈನಲ್ಲಿ ಆಯೋಜಿಸಿದ್ದ ಭಾರತ್ ಕೋ ಆಪರೇಟಿವ್ ಬ್ಯಾಂಕಿಂಗ್ ಸಮ್ಮಿಟ್- 2024ರಲ್ಲಿ ಸಹಕಾರ ಕ್ಷೇತ್ರದಲ್ಲಿ ಮಾಡಿರುವ ವಿಶಿಷ್ಟ ಸಾಧನೆಯನ್ನು ಪರಿಗಣಿಸಿ ನೀಡುವ ರಾಷ್ಟ್ರ ಮಟ್ಟದ ಭಾರತ್ ರತ್ನ ಸಹಕಾರಿತ ಸನ್ಮಾನ್-2024ರಲ್ಲಿ ಭಾರತ್ ಬ್ಯಾಂಕ್ ಬೆಸ್ಟ್ ಚೇರ್‍ಮೆನ್ ಅವಾರ್ಡನ್ನು ಪಡೆದುಕೊಂಡಿದೆ. ಮೇ 22 ಬುಧವಾರ ರಂದು ಮುಂಬೈನ ಗ್ರ್ಯಾಂಡ್ ಲಲಿತ್ ಹೋಟೆಲ್ ಸಭಾಂಗಣದಲ್ಲಿ ನಡೆದ “ಸಹಕಾರಿ ಬ್ಯಾಂಕ್
ಮೀನು ಪುರಾತನ ಕಾಲದಿಂದಲೂ ಮಾನವನ ಆಹಾರವಾಗಿದೆ. ತುಳು ಕರಾವಳಿಯ ಮುಖ್ಯವಾಗಿ ಮಂಗಳೂರು ಮತ್ತು ಮಲ್ಪೆ ಮೀನುಗಾರಿಕಾ ಬಂದರುಗಳಲ್ಲಿ ಒಟ್ಟಾರೆ ಮೀನು ಸಿಗುವುದು ತೃಪ್ತಿಕರವಾಗಿಲ್ಲ ಎಂದು ವರದಿಯಾಗಿದೆ. ವಹಿವಾಟು ಕೂಡ ಬಿಸಿ ಕಳೆದುಕೊಂಡಿದ್ದು ಮೀನುಗಾರರು ಚಿಂತೆಗೆ ಬಿದ್ದಿದ್ದಾರೆ. ಮಲ್ಪೆ, ಮಂಗಳೂರುಗಳ ಇನ್ನೊಂದು ಸಮಸ್ಯೆಯೆಂದರೆ ಮೀನಿನ ಬೋಟುಗಳು ಇಲ್ಲಿಯವರದೇ ಆದರೂ ಅದರಲ್ಲಿ ಈಗೆಲ್ಲ ದುಡಿಯುವವರು ವಲಸೆ ಕಾರ್ಮಿಕರೇ ಆಗಿದ್ದಾರೆ. ಅವರನ್ನು ನಿಬಾಯಿಸುವ ಸಮಸ್ಯೆಯನ್ನು
ಮಂಗಳೂರು : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ರವರ ಸಂಯೋಜನೆಯಲ್ಲಿ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ “ರಾಜಸ್ಥಾನಿ ಬೃಹತ್ ಮಾರಾಟ ಮೇಳ” ನಗರದ ಬಂಟ್ಸ್ ಹಾಸ್ಟೇಲ್ ರಸ್ತೆಯ ಹೋಟೇಲ್ ವುಡ್‌ಲ್ಯಾಂಡ್ಸ್ ನಲ್ಲಿ ಶುಭಾರಂಭಗೊಂಡಿತು. ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ, ತೆಲಿಕೆದ ಬೊಳ್ಳಿ ಡಾ| ದೇವದಾಸ್ ಕಾಪಿಕಾಡ್ ಅವರು ದೀಪ
ಮಂಗಳೂರು: ತೆಂಗಿನಿಂದ ಸಿಗುವ ಸೀಯಾಳದಿಂದ ಹಿಡಿದು ಗೆರಟೆ, ಚಿಪ್ಪಿನ ವರೆಗೂ ಅನೇಕ ಬಗೆಯ ಕಚ್ಚಾ ವಸ್ತುಗಳನ್ನು ವಿವಿಧ ಮಾದರಿಯ ಮೌಲ್ಯವರ್ಧಿತ ಉತ್ಪನ್ನಗಳನ್ನಾಗಿಸಿ ಹೊಸ ಮಾರುಕಟ್ಟೆ ಸಾಧ್ಯತೆಗಳನ್ನು ತೆರೆದಿಟ್ಟಿರುವ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ. ಸಂಸ್ಥೆಯ ಬಹುನಿರೀಕ್ಷಿತ ಕಲ್ಪವೃಕ್ಷ ಯೋಜನೆಯ ಉತ್ಪಾದನಾ ಘಟಕಗಳ ನೀಲನಕಾಶೆ ಹಾಗೂ ಕಲ್ಪವೃಕ್ಷ ಷೇರು ಪ್ರಮಾಣ ಪತ್ರವನ್ನು ತುಮಕೂರಿನ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ 113 ಶಾಖೆಗಳ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದ್ದು, ವರದಿ ವರ್ಷದಲ್ಲಿ ಅಮೋಘ ಸಾಧನೆಯನ್ನು ಮಾಡಿದೆ. ಆರ್ಥಿಕ ವರ್ಷದಲ್ಲಿ ಬ್ಯಾಂಕ್ 79.09 ಕೋಟಿ ರೂಪಾಯಿ ಲಾಭವನ್ನು ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಅವರು ನಗರದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಬ್ಯಾಂಕ್‌ನ
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ 55ನೇ ಸಂಸ್ಥಾಪನ ದಿನವನ್ನು ರೋಟರಿ ಕ್ಲಬ್ ಬಂಟ್ವಾಳದ ಸಭಾಂಗಣದಲ್ಲಿ ಆಚರಿಸಲಾಯಿತು. ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಕಾಶ್ ಬಾಳಿಗ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಕಟಪೂರ್ವ ಜಿಲ್ಲಾ ಗವರ್ನರ್, ಕ್ಲಬ್‌ನ ಪೂರ್ವಾಧ್ಯಕ್ಷ ಎನ್.ಪ್ರಕಾಶ್ ಕಾರಂತ್ ಅನಿಸಿಕೆ ವ್ಯಕ್ತಪಡಿಸಿ 55 ವರ್ಷಗಳಲ್ಲಿ ರೋಟರಿ ಕ್ಲಬ್ ಬಂಟ್ವಾಳ ನಡೆದು ಬಂದ ಹಾದಿಯ್ನು ಅವಲೋಕನ ಮಾಡುವುದರ ಜೊತೆಗೆ ಕ್ಲಬ್‌ನ ಬೆಳವಣಿಗೆಗೆ ಸಹಕರಿಸಿದವರನ್ನು
ಮುಂಬೈನಲ್ಲಿ ನಡೆದ 19 ನೆಯ ಬ್ಯಾಂಕಿಂಗ್ ತಂತ್ರಜ್ಞಾನ ಸಮ್ಮೇಳನದಲ್ಲಿ *ಪ್ರತಿಷ್ಠಿತ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ನಿಂದ ಭಾರತ್ ಕೋ-ಅಪರೇಟಿವ್ ಬ್ಯಾಂಕ್ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯನ್ನು ಪಡೆದುಕೊಂಡಿದೆ. ಭಾರತ್ ಬ್ಯಾಂಕ್ ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರ ಪರವಾಗಿ *ಶ್ರೀ ಭಾಸ್ಕರ್ ರಾವ್ ( CISO) ಅವರು RBI ನ ಗವರ್ನರ್ ಶ್ರೀ ಟಿ.ರಬಿ ಶಂಕರ್ ಮತ್ತು ಶ್ರೀ ಎ.ಕೆ. ಗೋಯೆಲ್,(ಪಂಜಾಬ್
ಫೋರ್ಬ್ಸ್ 2023ರ ಲೆಕ್ಕಾಚಾರದ ಮೇಲೆ ಪ್ರಪಂಚದ ಅತಿ ಶಕ್ತಿಯುತ ಚಲಾವಣಾ ಹಣ ಯಾವುದು ಎಂಬ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವ್ಯಾಪಕತೆಯ ಯುಎಸ್‍ಎ ಡಾಲರ್‍ನದು ಹತ್ತನೆಯ ಸ್ಥಾನ. ಅದರ ಚಲಾವಣಾ ಬಲ ಕುಸಿದಿದೆ ಎನ್ನಬಹುದು. ಹಣ ಕಂಡರೆ ಹೆಣ ಬಾಯಿ ಬಿಡುತ್ತದೆ ಎಂಬುದು ಗಾದೆ. ಇದು ಕಾಮಿಡಿ ಕಿಲಾಡಿಗಳ ಸರಕಿನಂತೆ ಕಂಡರೂ ಲೋಕದ ಕ್ಷುಲ್ಲಕ ಭೀಕರ ಸತ್ಯಗಳಲ್ಲಿ ಒಂದು. ತಿರುಕನ ಕನಸು ಧನಿಕನಾಗುವುದು. ಆದರೆ ಕಯ್ಯಲ್ಲಿ ನೋಟಿನ ಕಟ್ಟು ಇದ್ದರೂ ಅದಕ್ಕೆ ಏನೂ
ಮಂಗಳೂರು : ಬಿಎಂಆರ್ ಗ್ರೂಪ್ ವತಿಯಿಂದ ಪ್ರತಿ ತಿಂಗಳು ಗೋಲ್ಡ್ ಸ್ಕಿಮ್ ನಡೆಯುತ್ತಿದ್ದು, ಇದಿಗ ಸೀಸನ್ 4 ರ ಹಂತದಲ್ಲಿ ಮೂರನೇ ತಿಂಗಳ ಡ್ರಾ ಕಾರ್ಯಕ್ರಮ ನಡೆಯಿತು. ಗ್ರಾಹಕರಿಗೆ ಪ್ರತಿ ತಿಂಗಳಿನಲ್ಲಿ ಬೇರೆ ಬೇರೆ ರೀತಿಯ ಸರ್ಪ್ರೈಸ್ ಗಿಫ್ಟ್, ಉಂಗುರ ಮತ್ತು ಹೊಸ ವರುಷದ ಪ್ರಯುಕ್ತ ಬಂಪರ್ ಪ್ರೈಸ್ ಆಗಿ ಲಕ್ಕಿ ಡ್ರಾ ದಲ್ಲಿ ಗ್ರಾಹಕರಿಗೆ ಆಲ್ಟೊ ಕಾರ್ ನ್ನು ಉಡುಗೊರೆಯಾಗಿ ನೀಡಿದ್ದಾರೆ. ಮೂರನೇ ಹಂತದ ಲಕ್ಕಿ ಡ್ರಾ ದಲ್ಲಿ ಆಲ್ಟೊ ಕಾರನ್ನು ಅಂಟೋನಿ ರೋಷನ್ ಅವರು


























