ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಟ್ಲದ ಸಿಂಹಗಿರಿ ಲಯನ್ಸ್ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷ ಸುದೇಶ್ ಭಂಡಾರಿ ಎರ್ಮೆನಿಲೆ, ಕಾರ್ಯದರ್ಶಿ ಜಲಜಾಕ್ಷಿ ಬಾಲಕೃಷ್ಣ, ಕೋಶಾಧಿಕಾರಿ ರವಿಶಂಕರ್ ಅವರಿಗೆ ಲಯನ್ಸ್ ಕ್ಲಬ್ ಪ್ರಥಮ ಉಪರಾಜ್ಯಪಾಲ ಮೆಲ್ವಿನ್ ಡಿ ಸೋಜ ಪದಗ್ರಹಣಆ ನಡೆಸಿಕೊಟ್ಟರು. ಬಳಿಕ ಮಾತನಾಡಿದ ಅವರು ವಿಟ್ಲ
ವಿಟ್ಲ: ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ನಲ್ಲಿ “ಸಹೋದರತ್ವದ ಭಾನುವಾರ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಧರ್ಮಗುರುಗಳಾಗಿ ಭಾಗವಹಿಸಿ ಪ್ರಬೋದನೆ ನೀಡಿ ದಿವ್ಯ ಬಲಿಪೂಜೆಯನ್ನು ಅರ್ಪಿಸಿ ಎಲ್ಲರಿಗೂ ಆಶೀರ್ವಚನ ನೀಡಿದ ಮಂಗಳೂರು ಧರ್ಮ ಪ್ರಾಂತ್ಯದ ಜುಡೀಶಿಯಲ್ ವಿಕಾರ್ ರವರಾದ ಅತೀ ವಂದನೀಯ ಫಾದರ್ ವಾಲ್ಟರ್ ಡಿಮೆಲ್ಲೊ ಅವರು ನಿತ್ಯ ಜೀವನದಲ್ಲೂ ಬೈಬಲ್ ನ ಆದರ್ಶಗಳನ್ನು ಪಾಲಿಸಬೇಕು, ಆಗ ಮಾತ್ರ ಸಹೋದರತ್ವದ ಭಾನುವಾರದ ಆಚರಣೆಗೆ
ವಿಟ್ಲದಲ್ಲಿ ಕೇಂದ್ರ ಕಚೇರಿ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಸಂಸ್ಥೆ ವಿಜ್ಞಾನಿಗಳ ನೇತೃತ್ವದಲ್ಲಿ ಅಡಿಕೆ ಮತ್ತು ತೆಂಗಿನ ಮರಗಳಿಗೆ ಬಾಧಿಸುತ್ತಿರುವ ಹಳದಿ ರೋಗದ ವಿರುದ್ಧ ಹೋರಾಡಲು ಸಜ್ಜಾಗುವ ಮೂಲಕ ರೈತರ ಕಷ್ಟಗಳಿಗೆ ಸ್ಪಂದಿಸಲು ಮುಂದಾಗಿದೆ ದ.ಕ ಜಿಲ್ಲೆಯಾದ್ಯಂತ ಅಡಿಕೆ ಮರಗಳಿಗೆ ಹಳದಿ ರೋಗ ಬಾಧಿಸಿದ್ದರಿಂದ ಜಿಲ್ಲೆಯ ರೈತರು ಅಡಿಕೆ ಕೃಷಿಯಿಂದ ಹಿಂದೆ ಸರಿಯಲು ಮುಂದಾಗುತ್ತಿದ್ದಾರೆ. ಈಗಾಗಲೇ ಅಡಿಕೆ ಗಿಡಗಳಲ್ಲಿ ಹಳದಿ ರೋಗ ಕಂಡು
ವಿಟ್ಲ: ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರರೋರ್ವರು ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಮಧ್ಯೆ ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ನಡೆದಿದೆ ನಿಡ್ಪಳ್ಳಿ ಗ್ರಾಮದ ವಾಲ್ತಾಜೆ ನಾರಾಯಣ ನಾಯ್ಕ್ ರವರ ಪುತ್ರ, ರಿಬ್ಕೋ ಟ್ರೇಡಿಂಗ್ ಕಂಪೆನಿಯ ನೌಕರ ಸುರೇಶ್ ನಾಯ್ಕ್ ಮೃತ ದುರ್ದೈವಿ. ಬೆಳಿಗ್ಗೆ ಸ್ಥಳೀಯ ನಿವಾಸಿಯೋರ್ವರು ಆಟೋ ರಿಕ್ಷಾವೊಂದರಲ್ಲಿ ಮಿತ್ತೂರಿಗೆ ಹಾಲು
ವಿಟ್ಲ: ರಾಜ್ಯ ಸರ್ಕಾರ ಅನುದಾನ ಕೊಡುವುದಕ್ಕೆ ಗುತ್ತಿಗೆದಾರರಿಂದ ಶೇ.15ಕ್ಕೂ ಮೇಲ್ಪಟ್ಟು ವಸೂಲಿ ಮಾಡುತ್ತಿದೆ. ಕಾಂಗ್ರೆಸ್ ಮುಕ್ತವಾದರೆ ಭ್ರಷ್ಟಾಚಾರ ಮುಕ್ತ ಎಂಬ ಹೇಳಿಕೆಯನ್ನು ಹೇಳಿರುವ ಪುತ್ತೂರು ಶಾಸಕರಿಗೆ ಇದು ಗಮನದಲ್ಲಿ ಇಲ್ಲವಾ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಪ್ರಪಂಚ ನೋಡಲ್ಲ ಎಂಬ ಗಾದೆ ಮಾತಿನಂತೆ ಬಿಜೆಪಿ ಸರ್ಕಾರದ ಪರಿಸ್ಥಿಯಾಗಿದೆ ಎಂದು ಡಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ರೈ ಮಠಂತಬೆಟ್ಟು ಹೇಳಿದರು. ವಿಟ್ಲದಲ್ಲಿ ಕರೆದ
ವಿಟ್ಲ: ಲಾರಿ ಮತ್ತು ಆಕ್ಟೀವ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿ ಎಂಬಲ್ಲಿ ಸಂಭವಿಸಿದೆ. ಸವಾರ ವಾಹನ ದಾಖಲೆಗಳ ಪ್ರಕಾರ ಕನ್ಯಾನ ಗ್ರಾಮದ ನಿವಾಸಿ ಗಣೇಶ ಬಂಗೇರ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಮಾಣಿಯಿಂದ ಬುಡೋಳಿಗೆ ಆಕ್ಟೀವಾ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಘಟನೆ ಸವಾರನ ತಲೆಗೆ ಛಿದ್ರಗೊಂಡು ಸ್ಥಳದಲ್ಲೇ
ಪೊಲೀಸ್ ತಪಸಾಣೆ ವೇಳೆ ತಪ್ಪಿಸಿಕೊಳ್ಳಲು ಹೋಗಿ ರಿಕ್ಷಾವೊಂದು ಪಲ್ಟಿಯಾಗಿದ್ದು, ವಿಚಾರಣೆ ನಡೆಸಿದಾಗ ರಿಕ್ಷಾದಲ್ಲಿದ್ದ ಗಾಂಜಾ ಜೊತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸಜಿಪಮೂಡ ಗ್ರಾಮದ ಸುಭಾಶ್ ನಗರ ನಿವಾಸಿ ಅಸೀಫ್ ಯಾನೆ ಅಚಿ (28) ಸವಣೂರು ಗ್ರಾಮದ ಚಾಪಳ್ಳ ನಿವಾಸಿ ಫರಾಝ್ (23) ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ಉಕ್ಕುಡ ಕಡೆಯಿಂದ ವಿಟ್ಲ
ವಿಟ್ಲ : ಕೊಳ್ನಾಡು ಜಿ.ಪಂ. ವ್ಯಾಪ್ತಿಯ ಕನ್ಯಾನ, ಕರೋಪಾಡಿ, ಕೊಳ್ನಾಡು, ಸಾಲೆತ್ತೂರು ಗ್ರಾ.ಪಂ.ಗಳಿಗೆ ಒಟ್ಟು ಜಲಜೀವನ್ ಮಿಷನ್ ಯೋಜನೆಯಡಿ 7.81 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಜಿ.ಪಂ.ಮಾಜಿ ಎಂ.ಎಸ್.ಮಹಮ್ಮದ್ ತಿಳಿಸಿದರು.ಅವರು ವಿಟ್ಲ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾನು ಪ್ರತಿನಿಧಿಸಿದ ಕೊಳ್ನಾಡು ಜಿ.ಪಂ.ಕ್ಷೇತ್ರವು ದ.ಕ.ಜಿಲ್ಲೆಯಲ್ಲೇ ಅತೀ ಹೆಚ್ಚು ಅನುದಾನ ಪಡೆದಿದೆ. ಗ್ರಾ.ಪಂ.ನ ನೀರು ಮತ್ತು ನೈರ್ಮಲ್ಯ ಸಮಿತಿಯು
ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಹೊಳೆಯ ಸುರುಂಬಡ್ಕ ಕಿರು ಸೇತುವೆ ಮುಳುಗಡೆಯಾಗಿದೆ. ಕಳೆದ ಭಾರಿಯ ಮಳೆಗೆ ಎರಡು ಬಾರಿ ಕಿಂಡಿ ಅಣೆಕಟ್ಟು ಮುಳುಗಡೆಯಾಗಿತ್ತು. ಇದರಿಂದ ಸುತ್ತಮುತ್ತಲಿನ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಆಗಿನ ಶಾಸಕಿ ಶಕುಂತಾಳ ಶೆಟ್ಟಿ ಅವರ ಮೂಲಕ ಒಂದು ಕೋಟಿ ರೂ. ಅನುದಾನದಲ್ಲಿ ಈ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗಿತ್ತು. ಕಳೆದ ವರ್ಷ ಈ ಹೊಳೆಯಲ್ಲಿ ಕೊಚ್ಚಿಕೊಂಡು
ವಿಟ್ಲ : ಅಡುಗೆ ಅನಿಲ ದರ ಕೂಡಲೇ ಇಳಿಸುವಂತೆ ಒತ್ತಾಯಿಸಿ ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ವಿಟ್ಲ ನಾಡ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಸಿ.ಪಿ.ಐ.ಎಂ ಬಂಟ್ವಾಳ ತಾಲೂಕು ಕಾರ್ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿ ಕೋವಿಡ್ ಮಹಾಮಾರಿಯಿಂದ ಜನತೆ ಈಗಾಗಲೇ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಪೆಟ್ರೋಲ್ ಡೀಸೆಲ್ ಬೆಲೆ ಈಗಾಗಲೇ ಗಗನಕ್ಕೇರಿದ್ದು, ಅಲ್ಲದೇ ದಿನ ಬಳಕೆಯ ಎಲ್ಲಾ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದೆ.