Home Archive by category ಶೈಕ್ಷಣಿಕ (Page 37)

SRINIVAS UNIVERSITRY || COLLEGE OF MANAGEMENT AND COMMERCE || Pratheek Surathkal Awarded WKN INDIA FEATHER WEIGHT TITLE

A big congratulations to Mr. PratheekSurathkal on winning the Feather Weight Kickboxing Champion Title Belt in the World Kickboxing Network National Level Professional Kickboxing Championship at Bangalore, on 4th September, organized by Fragginmonk promotions, sanctioned by World Kickboxing Network. PratheekSurathkal is son of MrLaxminarayanaSurathkal& Mrs. Kavitha

ತುಳುವಿಗೆ ಮಂಗಳೂರು ವಿವಿಯಿಂದ ಶೈಕ್ಷಣಿಕ ಪ್ರೋತ್ಸಾಹ

 ಮಂಗಳೂರು ವಿಶ್ವವಿದ್ಯಾನಿಲಯ ತುಳು ಭಾಷೆಯ ಬಲವರ್ಧನೆಗೆ ಶೈಕ್ಷಣಿಕ ಪ್ರೋತ್ಸಾಹ ನೀಡುತ್ತಾ ಬರುತ್ತಿದೆ. ತುಳು ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ತುಳುವಿಗೆ ಅವಕಾಶವನ್ನು ಕಲ್ಪಿಸಿದ್ದು ಮಾತ್ರವಲ್ಲ ತುಳುವಿಗೆ ಸಂಬಂಧಿಸಿದ ಮೌಲಿಕ ರಚನೆಗಳನ್ನು ಪಠ್ಯಪುಸ್ತಕಗಳಲ್ಲಿ ಸೇರ್ಪಡೆಗೊಳಿಸಿ ಪ್ರಸಾರಾಂಗದ ಮೂಲಕ ಇದನ್ನು ಪ್ರಕಟಿಸುವ ಕಾರ್ಯದಲ್ಲಿ ತೊಡಗಿದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್ ಯಡಪಡಿತ್ತಾಯ ಹೇಳಿದರು. ಅವರು ಶುಕ್ರವಾರ ಮಂಗಳೂರು

ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾಲಯದ ವಿಮಾನಯಾನ ಅಧ್ಯಯನ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್) ದಿನಾಚರಣೆ

ಸೆಪ್ಟೆಂಬರ್ 24, 2021 ರಂದು ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾಲಯದ ವಿಮಾನಯಾನ ಅಧ್ಯಯನ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್) ದಿನಾಚರಣೆ ನಡೆಯಿತು. ಎನ್ ಎಸ್ ಎಸ್ ದಿನಾಚರಣೆಯ ಅಂಗವಾಗಿ ಅತಿಥಿ ಭಾಷಣವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸಮಾಜ ವಿಜ್ಞಾನ ಕಾಲೇಜ್ ನ ಸಹ ಪ್ರಾಧ್ಯಾಪಕರೂ ಹಾಗೂ ಶ್ರೀನಿವಾಸ್ ವಿಶ್ವವಿದ್ಯಾಲಯದ ಉನ್ನತ್ ಭಾರತ್ ಅಭಿಯಾನದ ಸಂಯೋಜಕರೂ ಆಗಿರುವ ಡಾ.ಪ್ರದೀಪ್ ಎಂ.ಡಿ “ಸಮಾಜ ಸೇವೆಯು ಒಂದು ಜೀವನ

ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಸುರತ್ಕಲ್‍ನ ಬಿಂದಿಯಾ ಎಲ್ ಶೆಟ್ಟಿ

ರಾಷ್ಟ್ರ ಪ್ರಶಸ್ತಿ ವಿಜೇತ ಎನ್.ಎಸ್.ಎಸ್. ಸ್ವಯಂ ಸೇವಕಿ ಸುರತ್ಕಲ್ ನ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿನಿ ಬಿಂದಿಯಾ ಎಲ್ ಶೆಟ್ಟಿ ಅವರು ಇಂದು ಹೊಸ ದಿಲ್ಲಿಯಲ್ಲಿ ರಾಷ್ಟ್ರ ಪತಿ ರಾಮನಾಥ್ ಕೋವಿಂದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಈಕೆ ಕಳೆದ ಬಾರಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೆಡ್ ನಲ್ಲೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು. ಈಕೆ ಕಟ್ಲ ಲೀಲಾಧರ ಶೆಟ್ಟಿ ಮತ್ರು ಸುಜಾತ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ. ಈಕೆ ಎಸ್ ಎಸ್ ಎಲ್

ಉಚ್ಚಿಲ ಬಡಾ ಗ್ರಾ.ಪಂ. ವಾಚನಾಲಯಕ್ಕೆ ಶಾಲಾ ಪಠ್ಯ ಪುಸ್ತಕ ವಿತರಣೆ

ಉಡುಪಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್.ನಾಗೂರರವರು ಪಠ್ಯಪುಸ್ತಕ ಸಮಿತಿ ಬೆಂಗಳೂರು ಇದರ ಆದೇಶದಂತೆ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿಯವರ ನಿರ್ದೇಶನದ ಮೇರೆಗೆ ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ವಾಚನಾಲಯಕ್ಕೆ 5ರಿಂದ 10 ನೇ ತರಗತಿಯ ಹಿಂದಿನ ವರ್ಷದ 2 ಜೊತೆ ಪುಸ್ತಕಗಳನ್ನು ಅಧ್ಯಕ್ಷೆ ಜ್ಯೋತಿ ಗಣೇಶ್ ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಡಿಡಿಪಿಐ ಎನ್.ಎಚ್.ನಾಗೂರರವರು ಮಾತನಾಡಿ, ರಜಾ ಅವಧಿಯಲ್ಲಿ 1-10ನೇ ತರಗತಿಗಳಲ್ಲಿ

ಮಂಗಳೂರಿನ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ : ವಿಟಿಯು ಪರೀಕ್ಷೆಯಲ್ಲಿ ಶೇ.100ರ ಫಲಿತಾಂಶ

ಮಂಗಳೂರಿನ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಯ ವಿಟಿಯು ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಮತ್ತು ನಮ್ಮ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಕಂಪೆನಿಗಳಲ್ಲಿ ಅತ್ಯುತ್ತಮ ಉದ್ಯೋಗಾವಕಾಶ ಲಭಿಸಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಶ್ರೀನಿವಾಸ ಮಯ್ಯ ಡಿ. ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, 2006ರಲ್ಲಿ ಪ್ರಾರಂಭಗೊಂಡ ಈ ಸಂಸ್ಥೆ ತಮ್ಮ ಪ್ರಥಮ ಬ್ಯಾಚ್‍ನ ವಿದ್ಯಾರ್ಥಿಗಳಿಂದ ಈ ವರೆಗೂ

ಕುಮಾರಿ ಬಿಂದಿಯಾ ಶೆಟ್ಟಿ : ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಸುರತ್ಕಲ್ : ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ನೀಡುವ ಅತ್ಯತ್ತಮ ಪ್ರತಿಭಾನ್ವಿತೆಗಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ನ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಸೆ. 24 ರಂದು ನವದೆಹಲಿಯಲ್ಲಿ ರಾಷ್ಟ್ರಪತಿಯವರಿಂದ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಸುರತ್ಕಲ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈಕೆ ಕಟ್ಲ ಲೀಲಾಧರ ಶೆಟ್ಟಿ ಮತ್ರು ಸುಜಾತ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ.