Home Archive by category ಶೈಕ್ಷಣಿಕ (Page 41)

ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗೆ ಆಗ್ರಹ : ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ವಿದ್ಯಾರ್ಥಿಗಳು ಧರಣಿಯನ್ನು ನಡೆಸಿದರು. ಮೆಡಿಕಲ್ ಕಾಲೇಜಿಗಾಗಿ ಹೋರಾಟ ಕೇವಲ ಕ್ಯಾಂಪಸ್ ಫ್ರಂಟ್ ನ ಹೋರಾಟವಲ್ಲ. ಇದು ಜಿಲ್ಲೆಯ ಜನತೆಯ ಹೋರಾಟವಾಗಿದೆ. ಇದು ಸಂಸದರು,

ಮಂಗಳೂರಿನ ಪ್ರತಿಷ್ಟಿತ ಬೆಸೆಂಟ್ ಮಹಿಳಾ ಕಾಲೇಜು  ವತಿಯಿಂದ ಆಹಾರ ಕಿಟ್ ವಿತರಣೆ ಕಾರ್ಯಕ್ರಮ

ಮಂಗಳೂರಿನ ಪ್ರತಿಷ್ಟಿತ ಬೆಸೆಂಟ್ ಮಹಿಳಾ ಕಾಲೇಜು ವತಿಯಿಂದ ಬೆಸೆಂಟ್ ಕನ್ನಡ ಮಾಧ್ಯಮವಿದ್ಯಾರ್ಥಿಗಳಿಗೆ ಮತ್ತು ಶಾಲಾ ಸಪೋರ್ಟಿಂಗ್ ಸಿಬ್ಬಂದಿಗಳಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯುತು. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಆಗಮಿಸಿದ ಬೆಸೆಂಟ್ ಕನ್ನಡ ಮಾಧ್ಯಮ ಶಾಲೆಯ ಸಂಚಾಲಕ ಸತೀಶ್ ಭಟ್ ಮಾತನಾಡಿ, ಈ ಕಾರ್ಯಕ್ರವನ್ನು ಪ್ರಚಾರಕ್ಕಾಗಿ ಮಾಡುವುದಲ್ಲಿ ಇನ್ನುಳಿದವರಿಗೆ ಇದು ಪ್ರೇರಣೆಯಾಗಬೇಕು ಎನ್ನುವು ನಿಟ್ಟಿನಲ್ಲಿ ಆಯೋಜಿಸಲಾಗಿದೆ.

ಕಾರ್ಕಳದ ಶ್ರೀ ಭುವನೇಂದ್ರ ಪ್ರೌಢಶಾಲೆಯ ಸಭಾಂಗಣದಲ್ಲಿ ವರ್ಷದ ಶೈಕ್ಷಣಿಕ ಚಟುವಟಿಕೆಯ ಕುರಿತ ವಿಶೇಷ ಸಭೆ

ಕಾರ್ಕಳ ತಾಲೂಕು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ವರ್ಷದ ಶೈಕ್ಷಣಿಕ ಚಟುವಟಿಕೆಯ ಕುರಿತ ವಿಶೇಷ ಸಭೆಯ ನಡೆಯಿತು. ಕಾರ್ಕಳದ ಶ್ರೀ ಭುವನೇಂದ್ರ ಪ್ರೌಢಶಾಲೆಯ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನ ಉಡುಪಿ ಇದರ ವಿದ್ಯಾಂಗ ಉಪನಿರ್ದೇಶಕರಾದ ಎನ್ ಎಚ್ ನಾಗೂರರವರು ವಹಿಸಿದ್ರು. ಇದೇ ವೇಳೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ಕಾರ್ಕಳ ಶಿಕ್ಷಣ ವಲಯವೂ ಪ್ರತಿ ವಿಭಾಗದಲ್ಲೂ ಉತ್ತಮ ಸಾಧನೆ

ಭಾರತ್ ಸ್ಕೌಟ್ ಆಂಡ್ ಗೈಡ್ಸ್ ತಂಡದಿಂದ ಸೇವಾ ಕಾರ್ಯ: ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ನೈತಿಕ ಸ್ಥೈರ್ಯ

ಕೋರೋನಾ ಭೀತಿಯ ನಡುವೆಯೂ ಮತ್ತೆ ಎಸೆಸೆಲ್ಸಿ ಪರೀಕ್ಷೆ ಕರ್ನಾಟಕದಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈ ಯಶಸ್ವಿನ ಹಿಂದೆ ಶಿಕ್ಷಣ ಇಲಾಖೆ ಜೊತೆ ಹಲವು ಸಂಘ ಸಂಸ್ಥೆಗಳು ಕೈಜೋಡಿಸಿದೆ. ಈ ಪೈಕಿ ಪ್ರಮುಖ ಪಾತ್ರ ವಹಿಸಿ, ಪರೀಕ್ಷೆ ಸುಸೂತ್ರವಾಗಿ ನಡೆಯಲು ಕಾರಣವಾದವರ ಪೈಕಿ ಈ ತಂಡದ ಪ್ರಯತ್ನ ಕೂಡಾ ಪ್ರಶಂಸಾರ್ಹ. ಅಷ್ಟಕ್ಕೂ ಆ ತಂಡ ಯಾವುದು? ಎಸೆಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಅವರು ಮಾಡಿದ ಸೇವೆ ಏನು? ಬನ್ನಿ ನೋಡೋಣ ನೀಲಿ ಬಣ್ಣದ ಸಮವಸ್ತ್ರ, ತಲೆಗೊಂದು ಟೋಪಿ

ಆಕಾಶ ಅದ್ಭುತಗಳ ಆಗರ -ಪ್ರೊಫೆಸರ್ ರಮೇಶ್ ಭಟ್

ವಿವಿಧ ವಿಸ್ಮಯಗಳಿಗೆಆಕಾಶ ಸಾಕ್ಷಿಯಾಗುತ್ತದೆ. ಆಕಾಶದ ಬಗ್ಗೆ ಆಳವಾಗಿ ತಿಳಿಯುತ್ತಾ ಹೋದಂತೆ ಅವು ಸೃಷ್ಟಿಸುವ ಅದ್ಭುತಗಳನ್ನು ತಿಳಿದುಕೊಳ್ಳಬಹುದುಎಂದು ತಜ್ಞರಾದಪ್ರೊಫೆಸರ್‍ರಮೇಶ್ ಭಟ್ ಹೇಳಿದರು.ಅವರುಉಜಿರೆಯಎಸ್‍ಡಿಎಂಕಾಲೇಜಿನ ಭೌತಶಾಸ್ತ್ರ ವಿಭಾಗ ಆಯೋಜಿಸಿದ ವಂಡರ್‍ಆಫ್ ಸ್ಕೈಎಂಬ ವಿಷಯದವೆಬಿನಾರ್‍ಕಾರ್ಯಕ್ರಮದಲ್ಲಿ ಮಾತನಾಡಿದರು. ಆಕಾಶವು ನಮ್ಮದೃಷ್ಟಿಕೋನದಲ್ಲಿ ಭೂಮಿಯ ಮೇಲ್ಮೈಯ ಮೇಲೆ ಕಾಣುವ ವಾತಾವರಣ.ಸೂರ್ಯ, ಚಂದ್ರ ಮತ್ತು ನಕ್ಷತ್ರ ಮೊದಲಾದವುಗಳನ್ನು

ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಲು ಆಗ್ರಹ : ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ

ಸರ್ಕಾರಿ ಹಾಸ್ಟೆಲ್‍ಗಳಲ್ಲಿ ಈ ಕೂಡಲೇ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ, ಮಂಗಳೂರಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್‍ಗಳಿಗೆ ಅವಲಂಬಿತರಾಗಿರುವುದರಿಂದ ರಾಜ್ಯದ ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಮತ್ತು

ರಾಜ್ಯದಲ್ಲಿ ಶಾಲಾರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ: ಸಚಿವ ಸುರೇಶ್ ಕುಮಾರ್ ಮಾಹಿತಿ

ರಾಜ್ಯದಲ್ಲಿ ಶಾಲಾರಂಭಕ್ಕೆ ರಾಜ್ಯ ಸರಕಾರ ಚಿಂತನೆಯನ್ನು ನಡೆಸಿದೆ. ಈ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರ ವರದಿ ಕೈ ಸೇರಲಿದ್ದು, ನಂತರದಲ್ಲಿ ಶಾಲಾರಂಭದ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲಾರಂಭ ಮಾಡುವ ಹಿನ್ನೆಲೆಯಲ್ಲಿ ಸಾಧಕ ಬಾಧಕಗಳ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರು ಅಧ್ಯಯನ ನಡೆಸುತ್ತಿದ್ದು,

ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ: ಅಂತರಾಷ್ಟ್ರೀಯ ಮಾನ್ಯತೆಗೆ ದಿಟ್ಟ ಹೆಜ್ಜೆ: ದಯಾನಂದ ಕತ್ತಲ್‌ ಸಾರ್‌

ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸಚಿವ ಅರವಿಂದ ಲಿಂಬಾವಳಿ ಸೂಚಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ತುಳು ಭಾಷೆಗೆ ಮಾನ್ಯತೆ ಪಡೆಯುವಲ್ಲಿ ದಿಟ್ಟ ಹೆಜ್ಜೆಯಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಸಂತಸ ವ್ಯಕ್ತ ಪಡಿಸಿದ್ದಾರೆ. ಅವರು ಮಂಗಳೂರಿನ ಪ್ರೆಸ್‌ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈ ಪ್ರಕ್ರಿಯೆಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸುವುದಾಗಿ