ದಿ ಕೇರಳ ಸ್ಟೋರಿ, ರಾಷ್ಟ್ರಾದ್ಯಂತ ಹೊಸ ಸಂಚಲನ ಮೂಡಿಸಿರುವ ಈ ಸಿನಿಮಾದ ಉಚಿತ ಪ್ರದರ್ಶನ ಉಡುಪಿ ಜಿಲ್ಲೆಯ ಅಲ್ಲಲ್ಲಿ ಏರ್ಪಟ್ಟಿದೆ. ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಪರ್ಕಳ, ಉಡುಪಿ ಸಂಘಟಕರು ಜಂಟಿಯಾಗಿ ಮೇ 23 ರಂದು ಮಣಿಪಾಲದ ಐನಾಕ್ಸ್ ಸಿನಿಮಾಸ್ ಮತ್ತು ಕೆನರಾ ಮಾಲ್ ನಲ್ಲಿರುವ ಭಾರತ್ ಸಿನಿಮಾಸ್ ನಲ್ಲಿ 18 ವರ್ಷ ಮೇಲ್ಪಟ್ಟ ಯುವತಿಯರಿಗೆ ಉಚಿತವಾಗಿ
ಮೋವಿನ್ ಫಿಲಮ್ಸ್ ಬ್ಯಾನರ್‍ನಡಿ ನಿರ್ಮಾಣವಾದ ತುಳು ಸಿನಿಮಾ `ಗೌಜಿ ಗಮ್ಮತ್’ ಏ.14ರಂದು ಕರಾವಳಿಯಾದ್ಯಂತ ಬಿಡುಗಡೆಗೊಳ್ಳಲಿದೆ. ಕರ್ಣ ಉದ್ಯಾವರ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸಿದ್ದಾರೆ. ನಾಯಕಿಯಾಗಿ ಉಡುಪಿಯ ಸ್ವಾತಿ ಶೆಟ್ಟಿ ಸಾಥ್ ನೀಡಿದ್ದಾರೆ. ಈ ಚಿತ್ರದಲ್ಲಿ ದೊಡ್ಡ ತಾರಾಬಳಗವಿದ್ದು ಕರಾವಳಿಯ ಹಾಸ್ಯ ದಿಗ್ಗಜರೆಂದೇ ಖ್ಯಾತರಾದ ದೇವದಾಸ್ ಕಾಪಿಕಾಡ್, ನವೀನ್ ಡಿ. ಪಡೀಲ್, ಅರವಿಂದ್ ಬೋಳಾರ್, ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್ ಮಿಜಾರು
ವಿನೂತನ ಕಥಾಹಂದರ ಹೊಂದಿರುವ ‘ಮಗಳೇ’ ಸಿನಿಮಾ ಏಪ್ರಿಲ್ 21ರಂದು ರಾಜ್ಯಾದ್ಯಂತ ತೆರೆಕಾಣಲಿದ್ದು, ಇದೀಗ ಸಿನಿಮಾ ಟ್ರೈಲರ್ ಬಿಡುಗಡೆಗೊಂಡಿದ್ದು ಸಿನಿ ಪ್ರೇಕ್ಷಕರಿಂದ ಉತ್ತಮ ರೆಸ್ಫಾನ್ಸ್ ವ್ಯಕ್ತವಾಗಿದೆ. ಮಗಳೇ ಸಿನಿಮಾ ತಂದೆ, ತಾಯಿ ಮತ್ತು ಮಗಳ ನಡುವಿನ ಟ್ರಯಾಂಗಲ್ ಎಮೋಷನಲ್ ಲವ್ ಸ್ಟೋರಿಯಾಗಿದ್ದು, ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವಾಗಿದೆ. ಜೆಡ್ ನೆಟ್ ಕಮ್ಯುನಿಕೇಷನ್ಸ್ ಬ್ಯಾನರ್‍ನಡಿಯಲ್ಲಿ ಮಕ್ಕಿನ್, ಸಯೂರಿ ಮತ್ತು ಎಬಿಎಂ ನಿರ್ಮಾಣದಲ್ಲಿ ಸೋಮು
ಸತತ ಆರು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿರುವ ನಿಷ್ಕಳಂಕ ರಾಜಕಾರಣಿ ಮಾದರಿ ವ್ಯಕ್ತಿತ್ವ ಹೊಂದಿರುವ ಸುಳ್ಯ ಶಾಸಕ ಎಸ್.ಅಂಗಾರ ಅವರಿಗೆ ಮತ್ತೊಮ್ಮೆ ಸ್ಪರ್ಧೆಗೆ ಅವಕಾಶ ನೀಡಬೇಕು ಎಂದು ಸುಳ್ಯ ಮಂಡಲ ಬಿಜೆಪಿ ಸಮಿತಿಯ ಸದಸ್ಯ ನೆಲ್ಯಾಡಿಯ ಮಹಾಬಲ ಪಡುಬೆಟ್ಟು ಪಕ್ಷದ ಹಾಗೂ ಬಿಜೆಪಿ ಮುಖಂಡರಿಗೆ ಮನವಿ ಮಾಡಿದ್ದಾರೆ. ಅವರು ಕಡಬದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಾವು ಮಾಡುವ ಮನವಿ ತಪ್ಪ
ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಈ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಪಡೆದ ಭಾರತದ ಮೊದಲ ಡಾಕ್ಯುಮೆಂಟರಿ ಎಂಬ ಖ್ಯಾತಿಗೂ ‘ದಿ ಎಲಿಫೆಂಟ್ ವಿಸ್ಪರರ್ಸ್’ ಪಾತ್ರವಾಗಿದೆ. ಮತ್ತೊಂದು, ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ. ‘ದಿ
ನವೀನ್ ನೆರೋಳ್ತಡಿ ನಿರ್ದೇಶನದಲ್ಲಿ ಸಂತೋಷ್ ಮತ್ತು ನಯನ ಸಾಲ್ಯಾನ್ ಅಭಿನಯದಲ್ಲಿ ಮೂಡಿ ಬರಲಿರುವ ತುಳು ಆಲ್ಬಮ್ ಹಾಡು” True ಲವ್ never end “ಇದರ ಮೊದಲ ಪೊಸ್ಟರ್ ಶ್ರೀ ಶ್ರೀ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿ ಶ್ರೀ ಕ್ಷೇತ್ರ ಕೇಮಾರು ಇವರಿಂದ ಎಲ್ಲಾ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು.
ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ನಟ ರಿಷಬ್ ಶೆಟ್ಟಿ ‘ದಾದಾ ಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ರಿಷಬ್ ಶೆಟ್ಟಿ ಅವರು ಕಪ್ಪು ಬಣ್ಣದ ಶರ್ಟ್ ಹಾಗೂ ಬಿಳಿ ಬಣ್ಣದ ಪಂಚೆ ಧರಿಸಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ತೆರಳಿದ್ದು ವಿಶೇಷವಾಗಿತ್ತು. ನಮ್ಮ ಸಂಸ್ಕೃತಿಯನ್ನು ಎಲ್ಲ ಕಡೆಗಳಲ್ಲಿ ಪಸರಿಸುವ ಕೆಲಸ ಮಾಡುತ್ತಿರುವ ರಿಷಬ್ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ
ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್ ಕೆ ಭಗವಾನ್ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 90 ವರ್ಷದ ಭಗವಾನ್ ಕೊನೆಯುಸಿರೆಳೆದಿದ್ದಾರೆ. ಜಯದೇವ ಆಸ್ಪತ್ರೆ ಸೇರಿದ ಬಳಿಕ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ. ಭಗವಾನ್ ಹುಟ್ಟಿದ್ದು ಜುಲೈ 5, 1993ರಲ್ಲಿ. ಅವರು
ಮಂಗಳೂರು: “ಶಕಲಕ ಬೂಂ ಬೂಂ” ತುಳು ಚಲನಚಿತ್ರ ಶುಕ್ರವಾರ ನಗರದ ಬಿಗ್ ಸಿನೆಮಾಸ್ ನಲ್ಲಿ ಬಿಡುಗಡೆಯಾಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಈಗ ತುಳು ಚಿತ್ರಕ್ಕೆ ಪರ್ವ ಕಾಲ. ಹೊಸ ಹೊಸ ತುಳು ಸಿನಿಮಾಗಳು ಬಿಡುಗಡೆಯಾಗುತ್ತಿರುವುದು ಸಂತಸದ ವಿಚಾರ. ತುಳುವರು ಚಿತ್ರ ನೋಡಿ ಪ್ರೋತ್ಸಾಹ ಕೊಡಬೇಕು” ಎಂದರು. ಬಳಿಕ ಮಾತಾಡಿದ ಪ್ರಕಾಶ್ ಪಾಂಡೇಶ್ವರ್
ಮೂಡುಬಿದಿರೆ : ತುಳುನಾಡಿನ ಜಾನಪದ ಕ್ರೀಡೆ ಕಂಬಳವನ್ನು ಮುಂದಿಟ್ಟುಕೊಂಡು ತಯಾರಾಗುತ್ತಿರುವ ಚಲನಚಿತ್ರ ತುಳುವಿನ ಬಿರ್ದ್‍ದ ಕಂಬುಲದ ಚಿತ್ರೀಕರಣವು ಮುಕ್ತಾಯದ ಹಂತದಲ್ಲಿದೆ ಎಂದು ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಹೇಳಿದರು.ಅವರು ಮಂಗಳೂರಿನ ಉರ್ವ ಮೈದಾನದಲ್ಲಿ ಬಿರ್ದ್‍ದ ಕಂಬುಲ ಚಿತ್ರೀಕರಣದ ಸಂದರ್ಭದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಸಿನೆಮಾವು ತುಳುನಾಡಿನ ಭಾಷೆ, ಸಂಸ್ಕೃತಿ ಮಾತ್ರವಲ್ಲದೆ ಇಡೀ ವಿಶ್ವದಲ್ಲಿ