Home Archive by category aluru (Page 2)

ಬೆಳ್ತಂಗಡಿ ಹುಣ್ಸೆಕಟ್ಟೆಯಲ್ಲಿ ಅಧ್ಯಕ್ಷರಾದ ಜಯವಿಕ್ರಮ್ಕ ಕಲ್ಲಾಪುರ ನೇತೃತ್ವದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

*ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆಯಲ್ಲಿ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪುರವರ ನೇತೃತ್ವದಲ್ಲಿ ಫೆಬ್ರವರಿ 5ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಜೊತೆ ಕಾರ್ಯದರ್ಶಿ ಗಣೇಶ್ ಪೂಜಾರಿ,ಗೆಜ್ಜೆಗಿರಿ

ಸುರತ್ಕಲ್ ಕಾಂತೇರಿ ಧೂಮಾವತಿ ದೈವಸ್ಥಾನದ ಸಭಾಭವನದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಫೆಬ್ರವರಿ 6 ರಂದು ಸುರತ್ಕಲ್ ನಕಾಂತೇರಿ ಧೂಮಾವತಿ ದೈವಸ್ಥಾನದ ಸಭಾಭವನದಲ್ಲಿ ಸುರತ್ಕಲ್ ಯುವವಾಹಿನಿ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಅಗರಮೇಲುರವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಯುವವಾಹಿನಿ ಘಟಕದ ಕಾರ್ಯದರ್ಶಿ ಶ್ರೀಮತಿ ಸುಲತಾ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಕಾರ್ಯಕರ್ತ ಶ್ರೀ ಗೋಪಾಲ್ ಚೆಟ್ಟಿಯಾರ್ ವಿಧಿವಶ

ಮಂಗಳೂರು, ಫೆಬ್ರವರಿ 6, 2024: ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಗೋಪಾಲ್ ಚೆಟ್ಟಿಯಾರ್ (78) ಅವರು ಇಂದು ಬೆಳಗ್ಗೆ 2:45ಕ್ಕೆ ದೈವಾಧೀನರಾಗಿದ್ದಾರೆ. ಅವರು ಮೂಲತಃ ಕೇರಳದ ಪೆರ್ಲದವರು. ವಿದ್ಯಾರ್ಥಿ ಜೀವನದಿಂದಲ್ಲೇ ಸಂಘದ ಸ್ವಯಂಸೇವಕರು, ಕಾರ್ಯಕರ್ತರು. ತಹಸೀಲ್ದಾರರಾಗಿದ್ದ ಅವರು ನಿವೃತ್ತಿಯ ನಂತರ

ಆಲೂರು : ಸಾರ್ವಜನಿಕ ದೂರು, ಅಹವಾಲುಗಳ ಸ್ವೀಕಾರ

ಕರ್ನಾಟಕ ಲೋಕಾಯುಕ್ತ ಹಾಸನ ವಿಭಾಗದ ವತಿಯಿಂದ ಆಲೂರು ತಾಲೂಕಿನ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ದೂರು ಅಹವಾಲುಗಳ ಸ್ವೀಕಾರ ಕಾರ್ಯಕ್ರಮ ನಡೆಯಿತು. ಲೋಕಾಯುಕ್ತ ಜಿಲ್ಲಾ ವರಿಷ್ಠಾಧಿಕಾರಿ ಮಲ್ಲಿಕ್ ಚಿಕ್ಕಣ್ಣ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಇಂದು ಎಂಟು ಅರ್ಜಿಗಳನ್ನು ಸ್ವೀಕಾರ ಮಾಡಿದ್ದು, ಬಹುತೇಕ ಅರ್ಜಿಗಳು ಕಂದಾಯ ಇಲಾಖೆಗೆ ಸೇರಿದ್ದು ಒಂದು ಅರ್ಜಿ ಪಟ್ಟಣ ಪಂಚಾಯಿತಿ ನಿವೇಶನಕ್ಕೆ ಸಂಬAಧಿಸಿದೆ. ಎರಡು ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ

ಆಲೂರಿನ ಪ.ಪಂ. ವ್ಯಾಪ್ತಿಯಲ್ಲಿ ವಾಹನ ಪಾರ್ಕಿಂಗ್ ಸಮಸ್ಯೆ : ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪರದಾಟ

ಆಲೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬರುವ ಪಟ್ಟಣದ ಕೊನೆ ಪೇಟೆಯಿಂದ ಕೆಇಬಿ ಸರ್ಕಲ್ ತನಕ ರಸ್ತೆಯ ಎರಡೂ ಬದಿಗಳಲ್ಲಿ ದ್ವಿಚಕ್ರ ವಾಹನ ಹಾಗೂ 4 ಚಕ್ರದ ಲಘು ವಾಹನಗಳಿಗೆ ನಿಗದಿತ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಾರಣ, ಸಾರ್ವಜನಿಕರು ಹಾಗೂ ಪ್ರತಿನಿತ್ಯ ವಿವಿಧ ಇಲಾಖೆಗಳಿಗೆ ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ವಾಹನ ಪಾರ್ಕಿಂಗ್ ಸಮಸ್ಯೆ ದೊಡ್ಡ ತಲೆನೋವಾಗಿದೆ. ಪಟ್ಟಣದ ರಸ್ತೆಯು ಕಿರಿದಾಗಿದ್ದು ರಸ್ತೆಯ ಎರಡೂ ಬದಿಗಳಲ್ಲಿ ಅಗತ್ಯಕ್ಕೆ