Home Archive by category belagavi

ಹಾಪ್ ಪಿಚ್ ಶಾರ್ಟ್ ಕ್ರಿಕೆಟ್ ಟೂರ್ನಮೆಂಟ್ : ಚಿದಾನಂದ ಸವದಿ ಅವರಿಂದ ಚಾಲನೆ

ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೇಹವು ಕೂಡ ಸದೃಢವಾಗುತ್ತದೆ ಕೊವೀಡ್ ಸಂಕಷ್ಟದ ಸಮಯದಲ್ಲಿ ಕ್ರೀಡೆಗೆ ಹಿನ್ನಡೆ ಉಂಟಾದ ಪರಿಣಾಮ ಮತ್ತೊಮ್ಮೆ ಕ್ರೀಡಾ ವಿಭಾಗ ಸಹಜ ಸ್ಥಿತಿಗೆ ಮರಳಬೇಕು. ಈ ನಿಟ್ಟಿನಲ್ಲಿ ಮಾಜಿ ಡಿಸಿಎಮ್ ಹೆಸರಿನಲ್ಲಿ ಎಲ್.ಎಸ್. ಟ್ರೋಫಿ ಹಾಫ್ ಪಿಚ್ ಕ್ರಿಕೇಟ್ ಟೂರ್ನಮೆಂಟ್ ಸಹಕಾರಿಯಾಗಲಿ ಎಂದು ಬಿಜೆಪಿ ಧುರೀಣ ಚಿದಾನಂದ ಸವದಿ ಹೇಳಿದರು. ಬೆಳಗಾವಿ

ಅಥಣಿ ಪುರಸಭೆಯಲ್ಲಿ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆ

ಅಥಣಿ ಪುರಸಭೆ ನಿರ್ಮಿಸಿದ 21 ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ಪುರಸಭಾ ಕಾರ್ಯಾಲಯದಲ್ಲಿ ನಡೆಯಿತು. ನೆಲ ಮಹಡಿಯ11 ಮತ್ತು ಮೊದಲ ಮಹಡಿಯ 10 ಮಳಿಗೆಗಳನ್ನು ಜಿಲ್ಲಾಧಿಕಾರಿಗಳ ಆದೇಶದನ್ವಯ ಹರಾಜು ಪುರಸಭಾ ಮುಖ್ಯಾಧಿಕಾರಿ ಈರಣ್ಣಾ ದಡ್ಡಿ ನೇತೃತ್ವದಲ್ಲಿ ನಡೆಯಿತು. ಹರಾಜಿನಲ್ಲಿ ನೂರಾರು ಜನ ಭಾಗವಹಿಸಿದ್ದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಹರಾಜುಗಾರರನ್ನು ಉದ್ದೇಶಿಸಿ ಮಾತನಾಡಿದ ಪುರಸಭಾ ಮುಖ್ಯಾಧಿಕಾರಿ ಈರಣ್ಣಾ ದಡ್ಡಿ, ಹರಾಜು

ಬೆಳಗಾವಿಯಲ್ಲಿ ನಡೆದ ರೈತರ ವಿಭಾಗ ಮಟ್ಟದ ಸಭೆ

ಬೆಳಗಾವಿ ವಿಭಾಗ ಮಟ್ಟದ ಸಭೆಯನ್ನು ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಪ್ರಮುಖವಾಗಿ ಜುಲೈ21 ರ ರೈತ ಹುತಾತ್ಮ ದಿನಾಚರಣೆಯನ್ನು ನರಗುಂದದಲ್ಲಿ ಇತರ ಚಳುವಳಿಗಳ ಸಹಯೋಗದೊಂದಿಗೆ ಯಶಸ್ವಿಯಾಗಿ ನಡೆಸುವುದರ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಪ್ರಮುಖವಾಗಿ ಗೌರವಾಧ್ಯಕ್ಷರಾದ ಚಾಮರಸ ಮಾಲೀ ಪಾಟೀಲ್, ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ, ಕಾರ್ಯಾಧ್ಯಕ್ಷರುಗಳಾದ ಎಮ್.ರಾಮು ಚೆನ್ನಪಟ್ಟಣ, ಮುತ್ತಪ್ಪ ಕೋಮಾರ್ ವಿಭಾಗೀಯ

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಮ್ಯಾನೇಗ್ಮಾ 2021: 19ನೇ ವಾರ್ಷಿಕ ಸಮ್ಮೇಳನ

ಮಂಗಳೂರು:ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಮ್ಯಾನೇಜ್‌ಮೆಂಟ್ ಆಂಡ್ ಕಾಮರ್ಸ್  ಹಾಗೂ ಉತ್ತರ ಅಮೆರಿಕದಐ.ಎಸ್.ಎಂ.ಎ.ಸಿ.ಐ., ಅಜ್ಟೆಕಾ ವಿಶ್ವವಿದ್ಯಾಲಯ, ಮೆಕ್ಸಿಕೊ ಇದರ ಸಹಯೋಗದೊಂದಿಗೆ 19 ನೇ ವಾರ್ಷಿಕ ಒಂದು ದಿನದ ರಾಷ್ಟ್ರೀಯ ಸಮ್ಮೇಳನ – ʼಮ್ಯಾನೆಗ್ಮಾ 2021ʼವನ್ನುಜೂನ್‌ 16 ಬುಧವಾರದಂದು ಆಯೋಜಿಸಲಾಯಿತು. “ಸ್ಥಿತಿಸ್ಥಾಪಕತ್ವ, ಆವಿಷ್ಕಾರ ಹಾಗೂ ಮರುಶೋಧನೆ – ಪ್ರಕ್ಷುಬ್ಧ ಸಮಯವನ್ನು ನಿಭಾಯಿಸುವುದು”, ಎಂಬವಿಷಯದ ಕುರಿತು