ಎನ್‍ಎನ್‍ಎಂ ಪ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಿಸಿರುವ ಮಯೂರ್ ಆರ್ ಶೆಟ್ಟಿ ನಿರ್ದೇಶನದ ಪಿಲಿ ತುಳು ಚಲನಚಿತ್ರ ಫೆಬ್ರವರಿ 4, 5ರಂದು ಯುಎಇಯ ದುಬೈ ಮತ್ತು ಅಬುಧಾಬಿಯಲ್ಲಿ ಫ್ರೀಮಿಯರ್ ಪ್ರದರ್ಶನ ಹಾಗೂ ಫೆಬ್ರುವರಿ 10 ರಂದು ತುಳುನಾಡಿನಾದ್ಯಂತ ಬಿಡುಗಡೆಗೊಳ್ಳಲಿದೆ. ಇದರ ಅಂಗವಾಗಿ ಜನವರಿ 22ರಂದು ದುಬೈಯ ಪೋರ್ಚೂನ್ ಏಟ್ರಿಯಂ ಹೋಟೆಲ್
ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶ್ವಮಾನವ ಕುವೆಂಪು ಕಲಾ ಉತ್ಸವ ಮತ್ತು ವಿಶ್ವ ಕನ್ನಡ ಸಮ್ಮೇಳನ ಹಾಗೂ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ಮಾಡುವ ಏಕೈಕ ಸಂಸ್ಥೆಯಿಂದ ಕುವೆಂಪು 118ನೇ ಜಯಂತಿ ಕರ್ನಾಟಕ ರತ್ನ ಡಾಕ್ಟರ್ ದೇ ಜವರೇಗೌಡ ಜಯಂತಿ ಗುರು-ಶಿಷ್ಯರ ಕಾರ್ಯಕ್ರಮದ ಪ್ರಯುಕ್ತ ವಿವಿಧ ಕನ್ನಡ ಸಾಂಸ್ಕೃತಿಕ ಉತ್ಸವ ಹಾಗೂ ಅಬುದಾಬಿ ದುಬೈ ಕರ್ನಾಟಕ ಸಂಘದ ಅಧ್ಯಕ್ಷರಾದ ಶ್ರೀ ಸರ್ವೋತ್ತಮ ಶೆಟ್ಟಿಯವರಿಗೆ ಕರ್ನಾಟಕ ರತ್ನ ಡಾಕ್ಟರ್ ದೇ ಜವರೇಗೌಡ ಪ್ರಶಸ್ತಿಯನ್ನು ದಿನಾಂಕ 6