Home Archive by category Entertainment

ಉಜಿರೆಯಲ್ಲಿ ಮತದಾರರ ನೋಂದಣಿ ಅಭಿಯಾನ

ಮತದಾನವೆಂಬುದು ಪ್ರತಿಯೊಬ್ಬ ಭಾರತೀಯ ಪ್ರಜೆಯ  ಹಕ್ಕಾದರೆ ಅದನ್ನು ಸಮರ್ಥವಾಗಿ ಬಳಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಚುನಾವಣಾ ತರಬೇತುದಾರ, ಕನ್ನಡ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಸಹಶಿಕ್ಷಕ ಧರಣೇಂದ್ರ ಕೆ.   ಹೇಳಿದರು.      ಉಜಿರೆ ಶ್ರೀ ಧ. ಮಂ ಕಾಲೇಜು ಇಲ್ಲಿ ವಿದ್ಯಾರ್ಥಿ ಕ್ಷೇಮಪಾಲನೆ ಹಾಗೂ ಶಿಸ್ತಿನ ಸಮಿತಿ

ನ.12 ರಂದು ಭೇಟಿ ಕನ್ನಡ ಆಲ್ಬಾಂ ಸಾಂಗ್ ಯೂಟ್ಯೂಬ್‌ನಲ್ಲಿ ರಿಲೀಸ್

ಮನುಷ್ಯ ಮತ್ತು ಶ್ವಾನದ ನಡುವೆ ಹೆಣೆದ ಕಥೆಯೊಂದಿಗೆ ತಯಾರಾದ ವಿಶಿಷ್ಠ ಶೈಲಿಯ ಹಾಡೊಂದು ಬಿಡುಗಡೆಗೆ ಸಿದ್ಧವಾಗಿದೆ. ಮಂಗಳೂರಿನ ವಿವೇಕ್ ಗೌಡ ನಿರ್ದೇಶಿಸಿ, ನಿರ್ಮಿಸಿರುವ ಭೇಟಿ ಎಂಬ ಹೆಸರಿನ ಕನ್ನಡ ವಿಡಿಯೋ ಆಲ್ಬಾಂ ಸಾಂಗ್ ನವೆಂಬರ್ 12 ರಂದು ಯೂಟ್ಯೂಬ್‌ನಲ್ಲಿ ರಿಲೀಸ್ ಆಗಲಿದೆ. ಶ್ವಾನ ಮತ್ತು ಮನಷ್ಯನ ನಡುವೆ ಸುತ್ತ ಹೆಣೆದ ಕಥೆಯೊಂದು ಆಲ್ಬಾಂ ಸಾಂಗ್ ಮೂಲಕ ತಯಾರಾಗಿದ್ದು, ನವೆಂಬರ್ 12 ರಂದು ಯೂಟ್ಯೂಬ್‌ನಲ್ಲಿ ರಿಲೀಸ್ ಆಗಲಿದೆ. ಫೆಡರೇಷನ್ ಆಫ್ ಇಂಡಿಯನ್

ವೀಕೆಂಡ್ ಕರ್ಪ್ಯೂಗೆ ಬಂಟ್ವಾಳ ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ

ಕೋವಿಡ್ 3ನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರ ಘೋಷಿಸಿದ ವೀಕೆಂಡ್ ಕರ್ಪ್ಯೂಗೆ ಬಂಟ್ವಾಳ ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಟ್ಟುನಿಟ್ಟಿನ ಕರ್ಪ್ಯೂ ಪಾಲನೆಯಾಗದ ಹಿನ್ನಲೆಯಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು, ಸರಕಾರಿ ಅಂಗಡಿ, ಬಸ್, ಕಾರು, ರಿಕ್ಷಾ ಸಹಿತ ಖಾಸಗಿ ವಾಹನಗಳ ಸಂಚಾರ ಎಂದಿನಂತೆಯೇ ಇತ್ತು. ಕೆಲವೊಂದು ಅಂಗಡಿ, ಕಚೇರಿಗಳು ಸ್ವಯಂ ಪ್ರೇರಿತರಾಗಿ ಬಂದ್ ಗೊಳಿಸಿ ವೀಕೆಂಡ್ ಕರ್ಪ್ಯೂಗೆ ಬೆಂಬಲ ನೀಡಿದ್ದಾರೆ. ಮೆಡಿಕಲ್,

ಇನ್ಸಿಪಿಯೆನ್ಸ್ ಕಿರುಚಿತ್ರದ ಟೀಸರ್ ಬಿಡುಗಡೆ

ಇನ್ಸಿಪಿಯೆನ್ಸ್ ಎಂಬ ಕಿರು ಚಿತ್ರದ ಟೀಸರ್‌ವು ಇಂದು ಹೈಆನ್‌ಫಿಲ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ. ಇನ್ಸಿಪಿಯೆನ್ಸ್ ಕಿರು ಚಿತ್ರದಲ್ಲಿ ಹಿರಿಯ ನಟ ಲಕ್ಷ್ಮಣ್ ಮಲ್ಲೂರು, ಸಾಗರ್ ರೈ ನಟಿಸಿದ್ದು, ಪ್ರಿತೇಶ್ ಕುಮಾರ್ ನಿರ್ದೇಶಿಸಿದ್ದಾರೆ. ಸಿನೆಮಾದ ಸಿನಿಮೊಟಾಗ್ರಫಿ ಹಾಗೂ ಸಂಕಲನವನ್ನು ಅನುಶ್ಚಂದ್ರ ಯು. ಮಾಡಿರುತ್ತಾರೆ. ಪ್ರಸಾದ್ ಕೆ. ಶೆಟ್ಟಿ ಸಂಗೀತ ನೀಡಿದ್ದು, ಚಿತ್ರದ ಪೋಸ್ಟರ್ ಡಿಸೈನ್‌ನ್ನು ಅಕ್ಷಯ್ ಮಾಡಿರುತ್ತಾರೆ.