Home Archive by category Fresh News (Page 101)

ಗೂಢಚಾರಿಕೆ ಉಪಗ್ರಹ ಮೇಲೇರಿಸಿದ ದಕ್ಷಿಣ ಕೊರಿಯಾ

ಇತ್ತೀಚೆಗೆ ಉತ್ತರ ಕೊರಿಯಾವು ಗೂಢಚಾರಿಕೆ ಸಂಬಂಧದ ಉಪಗ್ರಹವನ್ನು ಹಾರಿಸಿದ ಬೆನ್ನಿಗೇ ದಕ್ಷಿಣ ಕೊರಿಯಾ ಸಹ ಅದಕ್ಕೆ ಸಂವಾದಿಯಾಗಿ ಗೂಢಚಾರಿಕೆ ಉಪಗ್ರಹವನ್ನು ಕಕ್ಷೆಗೇರಿಸಿತು. ಕ್ಯಾಲಿಫೋರ್ನಿಯಾದ ವ್ಯಾಂಡೆನ್‍ಬರ್ಗ್ ಬಾಹ್ಯಾಕಾಶ ಬೇಸ್ ಕೇಂದ್ರದಲ್ಲಿ ಸ್ಪೇಸ್ ಎಕ್ಸ್ ಫಾಲ್ಕನ್ 9 ರಾಕೆಟ್ ಬಳಸಿ ಈ ಉಪಗ್ರಹವನ್ನು ಕಕ್ಷೆಗೆ ಏರಿಸಲಾಯಿತು. ಈ ವಾರದ ಆರಂಭದಲ್ಲಿ

ನಾಗಾರ್ಜುನ ಸಾಗರ ನೀರಿಗಾಗಿ ಹಣಾಹಣಿ

ಆಂಧ್ರ ಮತ್ತು ತೆಲಂಗಾಣದ ನಡುವೆ 66% ಮತ್ತು 34% ನಾಗಾರ್ಜುನ ಸಾಗರ ನೀರಿನ ಹಂಚಿಕೆ ಒಪ್ಪಂದ ಆಗಿದೆ. ಕರ್ನಾಟಕವು ತಮಿಳುನಾಡಿಗೆ ಕಾವೇರಿ ನೀರು ಬಿಡುವ ಮಾದರಿಯ ಗಲಾಟೆ ಆಂಧ್ರ ಮತ್ತು ತೆಲಂಗಾಣದ ನಡುವೆ ನಡೆದಿದೆ. ಕೃಷ್ಣ ನದಿಗೆ ಕಟ್ಟಿರುವ ನಾಗಾರ್ಜುನ ಸಾಗರವು ಆಂಧ್ರವು ವಿಭಜನೆಗೊಂಡ ಬಳಿಕವೂ ಭಾರೀ ವಿವಾದಕ್ಕೆ ಏನೂ ಕಾರಣವಾಗಿಲ್ಲ. ಆದರೆ ತೆಲಂಗಾಣದಲ್ಲಿ ಮತದಾನ ನಡೆಯುವ ದಿನ ಆಂಧ್ರದ 700 ಪೋಲೀಸರು ನುಗ್ಗಿ ಬಂದು ನಾಗಾರ್ಜುನ ಸಾಗರ ಅಣೆಕಟ್ಟಿನಿಂದ ನೀರು

ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಸಿಕ್ಕಿ ಬಿದ್ದ ವೈದ್ಯ ಸತೀಶ್ ಆತ್ಮಹತ್ಯೆ

ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಗ್ರಾಮಸ್ಥರು ದೂರು ನೀಡಿರುವ ಹಿನ್ನೆಲೆಯಲ್ಲಿ ಆಯುರ್ವೇದ ವೈದ್ಯ 47ರ ಡಾ. ಸತೀಶ್ ತಾಕೊಲೆ ಮಾಡಿಕೊಂಡಿದ್ದಾರೆ. ಅವರ ಮೃತ ಶರೀರವು ಕುಶಾಲನಗರ ತಾಲೂಕಿನ ಆನೆಕಾಡು ಬಳಿ ಹೆದ್ದಾರಿಯಲ್ಲಿ ಕಾರಿನಲ್ಲಿ ಪತ್ತೆಯಾಗಿದೆ.ಮಂಡ್ಯದ ಶಿವಳ್ಳಿಯಲ್ಲಿ ಇವರು ವೆಂಕಟೇಶ್ವರ ಕ್ಲಿನಿಕ್ ನಡೆಸುತ್ತಿದ್ದರು. ಅಲ್ಲಿ ಅಕ್ರಮ ಭ್ರೂಣ ಹತ್ಯೆ ಮತ್ತಿತರ ಅಕ್ರಮಗಳಲ್ಲಿ ತೊಡಗಿದ್ದರು ಎಂದು ಊರವರು ಸರಕಾರಕ್ಕೆ ಮತ್ತು ಆರೋಗ್ಯ ಸಚಿವರಿಗೆ ದೂರು

ಬಂಟ್ವಾಳ: 2ನೇ ವರ್ಷದ ಚಿಣ್ಣರೋತ್ಸವಕ್ಕೆ ಸಿದ್ಧಗೊಂಡಿದೆ ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಪ್ರೌಢಶಾಲೆ

ಬಂಟ್ವಾಳ: ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ, ಹಾಗೂ ಕ್ರೀಡಾ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯೊದಗಿಸುವ ನಿಟ್ಟಿನಲ್ಲಿ ಎರಡನೇ ವರ್ಷದ ದಡ್ಡಲಕಾಡು ಚಿಣ್ಣರೋತ್ಸವಕ್ಕೆ ಬಂಟ್ವಾಳ ತಾಲೂಕಿನ ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಿದ್ದಗೊಳ್ಳುತ್ತಿದೆ. ಕಳೆದ ವರ್ಷದ ಅತ್ಯದ್ಭುತ ಯಶಸ್ಸಿನಿಂದ ಪ್ರೇರಣೆ ಪಡೆದು ಈ ವರ್ಷವೂ ಹಲವಾರು ವಿಶಿಷ್ಠ, ವಿನೂತನ ಕಾರ್ಯಕ್ರಮ ನೀಡಲು ಶಾಲೆಯ ಸಾವಿರಾರು ವಿದ್ಯಾರ್ಥಿಗಳು ತಯಾರಾಗಿದ್ದು ಸರ್ಕಾರಿ ಶಾಲೆಯಲ್ಲಿ ಇಂತಹ

ಮಂಜೇಶ್ವರ: ರಸ್ತೆ ಬದಿ ಹೂವಿನ ಗಿಡ ನೆಡುವ ಕಾರ್ಯಕ್ರಮ

ಮಂಜೇಶ್ವರ : ವರ್ಕಾಡಿ ಗ್ರಾಮ ಪಂಚಾಯತ್ ಮತ್ತು ಕೆಎಯು –ಇಟಿಸಿ ಮಂಜೇಶ್ವರ ಸಹಯೋಗದಲ್ಲಿ ವರ್ಕಾಡಿ ಪಂಚಾಯತಿನ ಹದಿಮೂರನೇ ಧರ್ಮನಗರ ವಾರ್ಡ್‍ನ ಪಿ.ಎಚ್.ಸಿ- ಕೆವಿಕೆ ರಸ್ತೆಯ ಬದಿಗಳಲ್ಲಿ ಹೂವಿನ ಗಿಡಗಳನ್ನು ನೆಡುವ ಮೂಲಕ ಹರಿತ ರೋಡ್ ಕಾರ್ಯಕ್ರಮಕ್ಕೆ ಹೂವಿನ ಗಿಡಗಳನ್ನು ನೆಟ್ಟು ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಚಾಲನೆ ನೀಡಿದರು. ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಗೀತಾ ಸಾಮಾನಿ, ಪಂಚಾಯತ್ ಸದಸ್ಯರಾದ ಇಬ್ರಾಹಿಂ ಧರ್ಮನಗರ,

ನೆಲ್ಯಾಡಿ: ಸ್ಕೂಟರ್‌ ಮತ್ತು ಕಾರುಗಳ ಮಧ್ಯೆ ಅಪಘಾತ; ತೀವ್ರ ಗಾಯಗೊಂಡ ಬೈಕ್ ಸವಾರ

ನೆಲ್ಯಾಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ತಾಲೂಕಿನ ಕೊಣಾಲು ಗ್ರಾಮದ ಕೋಲ್ಪೆ ಮಸೀದಿಯ ಎದುರು ಸ್ಕೂಟರ್‌ ಮತ್ತು ಕಾರುಗಳ ಮಧ್ಯೆ ಅಪಘಾತ, ತೀವ್ರ ಗಾಯಗೊಂಡ ಬೈಕ್ ಸವಾರ. ಸ್ಕೂಟರ್‌ ಸವಾರ ಶೇಖಬ್ಬ ಎಂಬವರು KA19HL2146 ನೋಂದಣಿ ನಂಬ್ರದ ಸ್ಕೂಟರನ್ನು ಕಡಬ ತಾಲೂಕಿನ ಕೊಣಾಲು ಗ್ರಾಮದ ಕೋಲ್ಪೆ ಮಸೀದಿಯ ಎದುರು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಹೆದ್ದಾರಿಯ ಬಲಭಾಗದ ರಸ್ತೆಯಿಂದ ಎಡಭಾಗದ ರಸ್ತೆಗೆ ಹೋಗಲು ಡಿವೈಡರ್‌ ನ

ಮಂಗಳೂರು ಸಿಸಿಬಿ ಡಿವೈಎಸ್‌ಪಿ ಪರಮೇಶ್ವರ ಉಡುಪಿಗೆ ಬಡ್ತಿ

ಪರಮೇಶ್ವರ ಅನಂತ ಹೆಗ್ಡೆ ಅವರನ್ನು ಉಡುಪಿಯ ಎರಡನೆಯ ಹೆಚ್ಚುವರಿ ಪೋಲೀಸು ಆಯುಕ್ತರಾಗಿ ನೇಮಕ ಮಾಡಲಾಗಿದೆ.ಮಂಗಳೂರಿನ ಸಿಸಿಬಿ- ಅಪರಾಧ ಪತ್ತೆ ವಿಭಾಗದಲ್ಲಿ ಡಿವೈಎಸ್‌ಪಿ ಆಗಿದ್ದ ಪರಮೇಶ್ವರ ಅವರಿಗೆ ಬಡ್ತಿ ಸಿಕ್ಕಿದೆ.1994ರಲ್ಲಿ ಎಸ್‌ಐ ಆಗಿ ಪರಮೇಶ್ವರ ಅವರು ಪೋಲೀಸು ಇಲಾಖೆಗೆ ಸೇರಿದ್ದರು. ಉಡುಪಿಯಲ್ಲಿ ಈಗಾಗಲೇ ಒಬ್ಬರು ಹೆಚ್ಚುವರಿ ಪೋಲೀಸು ಕಮಿಶನರ್ ಇದ್ದು, ಎರಡನೆಯ ಹೆಚ್ಚುವರಿ ಪೋಲೀಸು ಕಮಿಶನರ್ ಆಗಿ ಪರಮೇಶ್ವರ ಅವರು ಸೇರ್ಪಡೆ ಆಗಿದ್ದಾರೆ.

ಹಾಸನ ; ಅಪಹರಣ ಮಾಡಿದವರಿಂದ ಶಿಕ್ಷಕಿ ಅರ್ಪಿತ ಬಿಡುಗಡೆ

ಹಾಸನದಲ್ಲಿ ನಿನ್ನೆ ಕಾಸಗಿ ಶಾಲೆಯ ಶಿಕ್ಷಕಿಯನ್ನು ಅಪಹರಿಸಿದ್ದ ತಂಡವನ್ನು ಬೆನ್ನಟ್ಟಿ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯಲ್ಲಿ ಅಡ್ಡ ಹಾಕಿದ ಪೋಲೀಸರು ಶಿಕ್ಷಕಿ ಅರ್ಪಿತಳನ್ನು ಗಂಡಾಂತರದಿಂದ ಪಾರು ಮಾಡಿದರು. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಅರ್ಪಿತ ಟೀಚರಾಗಿ ದುಡಿಯುತ್ತಿದ್ದಳು. ಸಂಬಂಧಿಕರಾದ ರಾಮು ಮನೆಯವರು ಹದಿನೈದು ದಿನಗಳ ಹಿಂದೆ ಮದುವೆ ಪ್ರಸ್ರಾಪ ಮುಂದಿಟ್ಟಿದ್ದರು. ಆದರೆ ಅರ್ಪಿತ ಒಪ್ಪಿರಲಿಲ್ಲ. ಆದ್ದರಿಂದ ರಾಮು ಮತ್ತು ತಂಡದವರು ಆಕೆಯನ್ನು ಶಾಲೆಯ

ಪುತ್ತೂರಿನ ಜೋಸ್ ಆಲುಕಾಸ್ ಗೆ ಐದನೇ ವರ್ಷದ ಸಂಭ್ರಮ

ಜೋಸ್ ಆಲುಕಾಸ್… ಚಿನ್ನಾಭರಣ ಸಂಸ್ಥೆಗಳ ಪೈಕಿ ಹೆಸರುವಾಸಿಯಾಗಿರುವ ಪ್ರತಿಷ್ಟಿತ ಅಂತರಾಷ್ಟ್ರೀಯ ಚಿನ್ನಾಭರಣ ಮಳಿಗೆ.. ಪುತ್ತೂರಿನ ಕೆಎಸ್ ಆರ್ ಟಿಸಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸ್ತಾ ಇರೋ ಈ ಸಂಸ್ಥೆ ಈಗಾಗಲೇ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಿದ್ದು ಇದೀಗ ಸಂಸ್ಥೆಗೆ 5ವರ್ಷಗಳ ಸಂಭ್ರಮಾಚರಣೆ.‌ ಹಾಗಾಗಿ ಮಳಿಗೆಯಲ್ಲಿ ಡಿ.2ರಿಂದ ಸುವರ್ಣ ವರ್ಷ @5 ವಾರ್ಷಿಕ ಆಚರಣೆಗಳು ಪ್ರಾರಂಭವಾಗಲಿದೆ.. ಈ ಸಂಭ್ರಮಾಚರಣೆಯ ಪ್ರಯುಕ್ತ ರೂ. 50000

ಡಿ.3ರಂದು ಪುತ್ತೂರಿನಲ್ಲಿ ‘ನಾರಿ ಶಕ್ತಿ ಸಂಗಮ’

ಮಹಿಳಾ ಸಮನ್ವಯ ಪುತ್ತೂರು ಜಿಲ್ಲೆ ಮತ್ತು ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಸಹಯೋಗದಲ್ಲಿ ‘ನಾರೀ ಶಕ್ತಿ ಸಂಗಮ’ ಇದೇ ಡಿಸೆಂಬರ್ 3ರಂದು ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ ಎಂದು ಮಹಿಳಾ ಸಮನ್ವಯದ ಸಂಚಾಲಕಿ ರೂಪಲೇಖ ಹೇಳಿದ್ರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವ್ರು, ‘ನಾರಿ ಶಕ್ತಿ ಸಂಗಮ’ ಸಮ್ಮೇಳನವನ್ನ ಮುಖ್ಯವಾಗಿ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಆಯೋಜಿಸಲಾಗಿದೆ. ಸುಮಾರು 1000