ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬೋಡ್ ಹಾಲ್ ಬಳಿ ನವೆಂಬರ್ 1ರಂದು ಸಂಜೆ ಈ ಕಾರು ಹಾಗೂ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಬಾಲಕಿ ದುರ್ಮರಣ ಹೊಂದಿದ್ದಾಳೆ. ಪುತ್ತೂರುನಿಂದ ಕುಟುಂಬ ಸಹಿತ ತಿಂಗಳಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾ, ಸುಳ್ಯ ದಿಕ್ಕಿನಿಂದ ಪುತ್ತೂರಿನತ್ತ ಬರುತ್ತಿದ್ದ ಕಾರು ತೀರಾ ವಿರುದ್ಧ ದಿಕ್ಕಿನಿಂದ ಬಂದು
ಮೂಡುಬಿದಿರೆ : ಡಾ. ಕಿಲಾರು ಗೋಪಾಲಕೃಷ್ಣ ಪ್ರತಿಷ್ಠಾನ ( ರಿ) ಸಂಪಾಜಿ ಬ್ರಹ್ಮೈಕ್ಯ ಶ್ರೀ ಕೇಶವಾನಂದ ಭಾರತೀ ಶ್ರೀಪಾದರ ಪುಣ್ಯ ಸ್ಮೃತಿಯಲ್ಲಿ ಕೊಡ ಮಾಡುವ ಶ್ರೀ ಕೇಶವಾನಂದ ಭಾರತಿ ಶೈಕ್ಷಣಿಕ ಪ್ರಶಸ್ತಿ ಯನ್ನು ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ಅವರಿಗೆ ಸಂಪಾಜಿ ಯಕ್ಷೋತ್ಸವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.ಯಕ್ಷಗಾನ ವಿದ್ವಾಂಸರಾದ ಡಾ ಪ್ರಭಾಕರ ಜೋಶಿ ಅಭಿನಂದನಾ ಮಾತುಗಳನ್ನಾಡಿ ನಾರಾವಿ ಯಂತಹ ಗ್ರಾಮೀಣ ಪ್ರದೇಶದಲ್ಲಿ
ಮಲ್ಪೆ: ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್ (58) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ. ನ. 01ರಂದು ರಾತ್ರಿ (ನಿನ್ನೆ) ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಬಳಿಕ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಹೃದಯಾಘಾತದಿಂದ ವಿಶ್ವನಾಥ್ ಅವರು ಮೃತಪಟ್ಟಿದ್ದಾರೆ. ವಿಶ್ವನಾಥ್ ಇತ್ತೀಚೆಗಷ್ಟೇ
ಮೂಡುಬಿದಿರೆ: ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ , ಆಂಧ್ರ ಪ್ರದೇಶದ ರಾಜ್ಯಪಾಲ ಮೂಡುಬಿದಿರೆ ಮೂಲದ ಎಸ್. ಅಬ್ದುಲ್ ನಝೀರ್ ಅವರಿಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯವು ಜೀವಮಾನದ ಸಾಧನೆಗಾಗಿ ನ 5ರಂದು ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದೆ.ಧಾರವಾಡದ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಬೆಳಿಗ್ಗೆ 11.30 ರಿಂದ ನಡೆಯಲಿರುವ ರಾಜ್ಯ ಕಾನೂನು ವಿಶ್ವ ವಿದ್ಯಾನಿಯದ 7ನೇ ಘಟಿಕೋತ್ಸವ ಸಮಾರಂಭದಲ್ಲಿ ಈ ಗೌರವ ಪ್ರದಾನ
ಕನ್ನಡ ರಾಜ್ಯೋತ್ಸವ 2025ರ ಪ್ರಯುಕ್ತ ಕನ್ನಡ ಹಬ್ಬ ನಾಗೂರಿನ ಶ್ರೀ ಕೃಷ್ಣ ಲಲಿತ ಕಲಾ ಮಂದಿರದಲ್ಲಿ ಸಂಭ್ರಮ ನಡೆಯಿತು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ದೀಪ ಬೆಳಗಿಸಿ ತಾಯಿ ಭುವನೇಶ್ವರಿ ಭಾವ ಚಿತ್ರಕ್ಕೆ ಪುಷ್ಪರ್ಚಾಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಕನ್ನಡ ನಾಡಿನ ನೆಲ ಜಲದ ರಕ್ಷಣೆ ಮತ್ತು ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದ ಅವರು, ವ್ಯವಹಾರಿಕಾವಾಗಿ ಇತರ
ಕಾಪು:ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಟಿ20 ತಂಡದ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಪತ್ನಿ ದೇವಿಶಾ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯ ಮಾದವ ಆರ್.
ಮೂಡುಬಿದಿರೆ : ನಮ್ಮ ಮಾತೃಭಾಷೆ ನಮ್ಮ ನಾಡುನುಡಿ ಸಂಸಕೃತಿಯನ್ನು ಕಲಿಸುತ್ತದೆ. ಹೀಗಾಗಿ ಯಾವುದೇ ಭಾಷೆಯನನು ಕಲಿಯಿರಿ. ಆದರೆ ಮಾತೃಭಾಷೆಯನ್ನು ಮರೆಯದಿರಿ ಎಂದು ಶಾಸಕ ಉಮಾನಾಥ ಹೇಳಿದರು.ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ನಡೆದ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಮ್ಮ ಪಕ್ಕದಲ್ಲಿ ದೇಶವನ್ನು ಲೂಟಿ ಮಾಡಿದವರ ಪೃಯವನ್ನು ಓದುತ್ತಿದ್ದೇವೆ. ನಾನುನುದಿಯ ಉಳಿವು, ದೇಶಕ್ಕಾಗಿ ಬಲಿದಾನ ಮಾಡಿದ ಮಹಾನ್ ನಾಯಕರ ಪರಿಚಯ ನಮ್ಮ
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಹಾಗೂ ಅಧೀನ ಕಾರ್ಯನಿರ್ವಹಿಸುತ್ತಿರುವ ತಾಲೂಕು ಕಾನೂನು ಸೇವಾ ಸಮಿತಿ ಸುಳ್ಯ ಇವರ ಕಾರ್ಯವ್ಯಾಪ್ತಿಯಲ್ಲಿ ಅರೇ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಕರು / ನಿವೃತ್ತ ಶಿಕ್ಷಕರು, ವಿವಿಧ ಇಲಾಖೆಯ ನಿವೃತ್ತ ಸರ್ಕಾರಿ
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ ೨೦೨೫ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಮೈಸೂರಿನ ಡಾ.ಡಿ.ಎ.ಶಂಕರ್ ಅವರ ‘ಇರುವೆಯಂತೆ ನನ್ನೊಡನೆ’ ಎಂಬ ಹಸ್ತಪ್ರತಿಯು ಗೆದ್ದುಕೊಂಡಿದೆೆ ಎಂದು ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆ ಅವರು ಘೋಷಿಸಿದ್ದಾರೆ. ಈ ಸಾಲಿನ ಸ್ಪರ್ಧೆಗೆ ಒಟ್ಟು ೨೮ ಹಸ್ತಪ್ರತಿಗಳು ಬಂದಿದ್ದು ಪ್ರಸಿದ್ಧ ವಿಮರ್ಶಕರಾದ ಬೆಳಗೋಡು ರಮೇಶ ಭಟ್ (ವಿಭಾವರಿ ಭಟ್) ಮತ್ತು ಹೊಸ
ಮೂಡುಬಿದಿರೆ : ಪಡುಮಾನಾ೯ಡಿನಲ್ಲಿ ಯುವಕನೋವ೯ ಆವರಣಗೋಡೆ ಇಲ್ಲದ ಬಾವಿಗೆ ಅಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.ಪಡುಮಾರ್ನಾಡು ಮುನ್ನೇರು ನಿವಾಸಿ ಬಾಲಕೃಷ್ಣ ಶೆಟ್ಟಿ ( 38) ಮೃತಪಟ್ಟ ಯುವಕ.ಪಡುಮಾರ್ನಾಡಿನ ಮೊಡಂದೇಲ್ ಎಂಬಲ್ಲಿ ಈ ಘಟನೆ ನಡೆದಿದೆ.ಎರಡು ದಿನದ ಹಿಂದೆ ಈ ಪರಿಸರದಲ್ಲಿ ಕಾರ್ಯಕ್ರಮವೊಂದು ನಡೆದಿದ್ದು ಆ ಕಾರ್ಯಕ್ರಮದಲ್ಲಿ ಈ ಯುವಕ ಭಾಗವಹಿಸಿದ್ದು ಬಾವಿಗೆ ಆವರಣಗೋಡೆ ಇಲ್ಲದಿರುವುದು ಗಮನಕ್ಕೆ ಬಾರದೆ ಆಯತಪ್ಪಿ ಬಾವಿಗೆ




























