Home Archive by category Fresh News (Page 309)

ಕಾಪುವಿನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಉದ್ಘಾಟನೆ

ಕಾಪುವಿನ ಹೃದಯ ಭಾಗದಲ್ಲಿರುವ ಮಹಾಬಲ ಮಾರ್ಲ್ ಖಾಸಗಿ ಕಟ್ಟಡದಲ್ಲಿ ಜೆಡಿಯಸ್ ಪಕ್ಷದ ಚುನಾವಣಾ ಕಛೇರಿಯನ್ನು ಜಿಲ್ಲಾ ಅಧ್ಯಕ್ಷ ಯೋಗೀಶ್ ಶೆಟ್ಟಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನಮ್ಮ ಪಕ್ಷ ಈ ಬಾರಿ ಒರ್ವ ಸಮಾಜಮುಖಿ ಕೆಲಸ ಕಾರ್ಯಗಳನ್ನು ನಡೆಸುತ್ತಿರುವ ಸಮರ್ಥ ಅಭ್ಯರ್ಥಿ ಸಬೀನ ಸಮದ್ ರವರನ್ನು ಕಣಕಿಳಿಸಿದ್ದು, ಅವರು ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ.

ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು : ಮೂಲ್ಕಿ-ಮೂಡುಬಿದರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ. ಅಮರಶ್ರೀ ಹೇಳಿಕೆ

ಮೂಡುಬಿದಿರೆ: ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಅಭಿವೃದ್ಧಿಯಾಗದಿರುವ ಹಲವಾರು ಯೋಜನೆಗಳಿವೆ. ಶುದ್ಧ ಕುಡಿಯುವ ನೀರಿನ ಸಮಸ್ಯೆ, ಉದ್ಯೋಗ, ವಸತಿ, ಆರೋಗ್ಯ ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಪರಿಹಾರ ಕಾಣದೆ ಹಾಗೇ ಉಳಿದುಕೊಂಡಿದೆ ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಹೆಚ್ಚಿನ ಒತ್ತನ್ನು ನೀಡುವ ಉದ್ದೇಶವನ್ನು ಹೊಂದಿದ್ದೇನೆ ಎಂದು ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರ ಪುತ್ರಿ ಡಾ.ಅಮರಶ್ರೀ

ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ : ಮನೆ ಮನೆಗೆ ತೆರಳಿ ಮತಯಾಚನೆ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ ಅವರು ದೇರೆಬೈಲ್ ದಕ್ಷಿಣ ವಾರ್ಡಿನ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ನವಗಳಿಂದ ಮಂಗಳೂರು ನಗರ ದಕ್ಷಿಣದಲ್ಲಿ ಅಭಿವೃದ್ಧಿ, ಜನಪರ ಕಾರ್ಯಗಳು ಹಾಗೂ ನಿರಂತರವಾಗಿ ಕ್ಷೇತ್ರದ ಜನರೊಂದಿಗೆ ಬೆರೆತಿದ್ದೇನೆ ಎಂದು ಹೇಳಿದರು. ರಾಜ್ಯ ಸರಕಾರದ ಜನಪರ ಯೋಜನೆಗಳನ್ನು, ನಗರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಮಾಹಿತಿ ಮನೆ ಮನೆಗೆ

ಪಕ್ಷೇತರ ಅಭ್ಯರ್ಥಿಯಾಗಿ ಪ್ರಮೋದ್ ಮುತಾಲಿಕ್ ನಾಮಪತ್ರ ಸಲ್ಲಿಕೆ

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಾಲೂಕು ಕಚೇರಿಯಲ್ಲಿ ಚುನಾವಣೆ ಅಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಶ್ರೀರಾಮ ಸೇನೆಯ ಮುಖಂಡ ಗಂಗಾಧರ್ ಕುಲಕರ್ಣಿ, ನಿಟ್ಟೆ ಗ್ರಾಮ ಪಂಚಾಯತ್ ಸದಸ್ಯ ಸುಭಾಸ್ ಹೆಗ್ಡೆ, ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ, ಪ್ರಮೋದ್ ಮುತಾಲಿಕ್ ಅಭಿಮಾನಿ ಸಂಘದ ಅಧ್ಯಕ್ಷ ಹರೀಶ ಅಧಿಕಾರಿ, ಚಿತ್ತರಂಜನ್ ಶೆಟ್ಟಿ ದುರ್ಗಾ

ಪಕ್ಷೇತರ ಅಭ್ಯರ್ಥಿಯಾಗಿ ಕಾರ್ಕಳದಲ್ಲಿ ವಕೀಲ ಕೆ ಹರೀಶ್ ನಾಮಪತ್ರ ಸಲ್ಲಿಕೆ

ವಕೀಲರಾದ ಕೆ ಹರೀಶ್ ಅಧಿಕಾರಿ‌ ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ವಿವೇಕಾನಂದ ಶೆಣೈ, ಪ್ರವೀಣ್ ಕಾಂತರಗೋಳಿ , ದಿವ್ಯಾ ನಾಯಕ್, ರಾಘವ ಮುದ್ರಾಡಿ ಉಪಸ್ಥಿತರಿದ್ದರು.

ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರ ಮಾಧ್ಯಮ ಕೇಂದ್ರ, ಕಾಲ್ ಸೆಂಟರ್ ಉದ್ಘಾಟನೆ

ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಪು ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೇ ಸುರೇಶ್ ಶೆಟ್ಟಿ ಅವರ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್ ಉದ್ಘಾಟಿಸಲಾಯಿತು. ರಾಜ್ಯ ಚುನಾವಣಾ ಸಹ ಉಸ್ತುವಾರಿಗಳಾದ ಕೆ. ಅಣ್ಣಾಮಲೈ ಹಾಗೂ ಶಾಸಕರಾದ ಲಾಲಾಜಿ ಮೆಂಡನ್ ಅವರು ಮಾಧ್ಯಮ ಕೇಂದ್ರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ನಯನಾ ಗಣೇಶ್, ಕಾಪು ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ

ಕಾರ್ಕಳ : ಡಾ.ಮಮತಾ ಹೆಗ್ಡೆ ನಾಮಪತ್ರ ಸಲ್ಲಿಕೆ

ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಮತಾ ಹೆಗ್ಡೆ ಮಂಗಳವಾರದಂದು ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಅಖಿಲ ಕರ್ನಾಟಕ ನೆಲ ಜಲ ಪರಿಸರ ಸಂರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷೆ ಶ್ರೀಲತಾ ಶೆಟ್ಟಿ, ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷೆ ವೇದಾವತಿ ಹೆಗ್ಡೆ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ, ಮೋದಿ ಬ್ರಿಗೇಡ್ ಯುವ ಘಟಕದ

ಮೂಡುಬಿದರೆ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ನಾಮಪತ್ರ ಸಲ್ಲಿಕೆ

ಮೂಡುಬಿದಿರೆ: ಮುಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಎ. ಕೋಟ್ಯಾನ್ ಅವರು ಸಹಸ್ರಾರು ಸಂಖ್ಯೆಯ ಕೇಸರಿಪಡೆಯೊಂದಿಗೆ ಮೆರವಣಿಗೆಯಲ್ಲಿ ಆಡಳಿತ ಸೌಧಕ್ಕೆ ಆಗಮಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಕೋಟ್ಯಾನ್ ಅವರು ಕಳೆದ ಐದು ವರ್ಷಗಳಲ್ಲಿ ಎರಡು ವರ್ಷ ಕೊರೋನಾದಿಂದಾಗಿ ಸಮಸ್ಯೆಯಾಗಿತ್ತು. ಆದರೆ ಮೂರು ವರ್ಷಗಳಲ್ಲಿ ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ತರುವ ಮೂಲಕ ಅಭಿವೃದ್ಧಿ ಪಡಿಸಲಾಗಿದೆ.

ಮಂಗಳೂರಿನ ಆರಾಧ್ಯ ವಸ್ತ್ರ ಮಳಿಗೆಯಲ್ಲಿ ಶೇ.15ರಷ್ಟು ರಿಯಾಯಿತಿ

ಮಂಗಳೂರಿನ ಪ್ರಸಿದ್ಧ ವಸ್ತ್ರ ಮಳಿಗೆಯಾದ ಆರಾಧ್ಯ ಮಳಿಗೆಯಲ್ಲಿ ಶುಭ ಸಮಾರಂಭ ಹಾಗೂ ಹಬ್ಬಗಳ ಖರೀದಿಗಾಗಿ ಅಮೋಘ ಕೊಡುಗೆಗಳನ್ನು ನೀಡುತ್ತಿದ್ದಾರೆ. ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಆರಾಧ್ಯ ವಸ್ತ್ರಮಳಿಗೆಯಲ್ಲಿ ವಿಶೇಷ ಆಫರ್ ಗಳನ್ನು ಘೋಷಿಸಿದ್ದಾರೆ. ಸಿಲ್ಕ್‍ಸಾರೀಸ್, ಫ್ಯಾನ್ಸಿಸಾರೀಸ್ ಮತ್ತು ಕುರ್ತಾ ವಸ್ತ್ರಗಳಿಗೆ ಶೇ.15 ರಿಯಾಯಿತಿಯನ್ನು ಘೋಷಿಸಿದ್ದಾರೆ. ಈ ಆಫರ್ ಏಪ್ರಿಲ್ 30ರ ವರೆಗೆ ಲಭ್ಯವಿದೆ. ಇಂದೇ ಮಳಿಗೆಗೆ ಭೇಟಿ ನೀಡಿ ನಿಮಗೆ ಇಷ್ಟವಾದ

ಉದ್ಯಮಿ ಸದಾಶಿವ ಕೆ. ಶೆಟ್ಟಿ ಅವರಿಗೆ ಹುಟ್ಟೂರ ಸನ್ಮಾನ

ಎಪ್ರಿಲ್ 20ರಂದು ಶ್ರೀ ವನಶಾಸ್ತಾವೇಶ್ವರ ದೇವಸ್ಥಾನದಲ್ಲಿ ಕಾರ್ಯಕ್ರಮ ಮಂಜೇಶ್ವರ ಕೊಡಿಮಾರು ಕುಳೂರಿನ ಶ್ರೀ ವನಶಾಸ್ತಾವೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಹಾಗೂ ನಾಗದರ್ಶನ ಕಾರ್ಯಕ್ರಮದಲ್ಲಿ ಕೊಡುಗೈ ದಾನಿ ಹಾಗೂ ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಕಂಪನಿಯ ಸ್ಥಾಪಕಾಧ್ಯಕ್ಷರಾದ ಉದ್ಯಮಿ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನ ಇವರಿಗೆ ಎಪ್ರಿಲ್ 20 ಗುರುವಾರದಂದು ರಾತ್ರಿ 8 ಗಂಟೆಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮ ಯಶಸ್ವಿಯಾಗಿ