Home Archive by category Fresh News (Page 310)

ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಕೆ

ಸುಳ್ಯ: ಸುಳ್ಯ ಮೀಸಲು ಕ್ಷೇತ್ರದಿಂದ ಭಾಗೀರಥಿ ಮುರುಳ್ಯ ಮೊದಲ ಬಾರಿಗೆ ಇಂದು ಬಿಜೆಪಿ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಲಿದರು. ಇಂದು ಬೆಳಗ್ಗೆ 11:35 ರ ವೇಳೆಗೆ ಪಕ್ಷದ ಹಿರಿಯ ನಾಯಕರ ಜೊತೆ ಆಗಮಿಸಿ ಭಾಗೀರಥಿ ಮುರುಳ್ಯ ನಾಮಪತ್ರ ಸಲ್ಲಿಸಲಿದ್ದರು. ನಾಮಪತ್ರ ಸಲ್ಲಿಕೆಯ ಮೊದಲು ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಅದ್ದೂರಿ ಮೆರವಣಿಗೆ ನಡೆಯಿತು. ಶ್ರೀರಾಮಪೇಟೆಯ

ಸುಳ್ಯ : ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ನಾಮಪತ್ರ ಸಲ್ಲಿಕೆ

ವಿಧಾನಸಭಾ ಚುನಾವಣೆಯ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರು ಇಂದು ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಅರುಣಕುಮಾರ ಸಂಗಾವಿ ಅವರಿಗೆ ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಕೆ.ಪಿ.ಸಿ.ಸಿ. ವಕ್ತಾರ ಟಿ.ಎಂ. ಶಹೀದ್ ಮೊದಲಾದ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಹಸ್ರಾರು ಕಾರ್ಯಕರ್ತರೊಂದಿಗೆ ಜಾಥದೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.ಅಭ್ಯರ್ಥಿ ವಿನಯಕುಮಾರ್ ಸೊರಕೆ ಕಟಪಾಡಿ ವಿಶ್ವನಾಥ ಕ್ಷೇತ್ರ, ಕಾಪು ಮಾರಿಯಮ್ಮ ದೇವಸ್ಥಾನ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಕಾಪು ಜನಾರ್ದನ ದೇವಸ್ಥಾನದಲ್ಲಿ ಅಂತಿಮವಾಗಿ ಪೂಜೆ ಸಲ್ಲಿಸಿ ಐದು ಸಾವಿರಕ್ಕೂ ಅಧಿಕ ಪಕ್ಷದ ಮುಖಂಡರು ಕಾರ್ಯಕರ್ತರೊಂದಿಗೆ ಜಾಥದ ಮೂಲಕ ತೆರಳಿ

ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ

ಉಳ್ಳಾಲ : ಬಿಜೆಪಿ ಗೆಲುವು ಸಾಧಿಸಿದಲ್ಲಿ ಶಾಸಕರಿಂದ ಆಗಿರುವ ತೊಂದರೆ, ತಾರತಮ್ಯವನ್ನು ದೂರವಾಗಿಸುವ ಪ್ರಾಮಾಣಿಕ ಪ್ರಯತ್ನ. ಪ್ರತಿಯೊಬ್ಬರನ್ನು ಮುಟ್ಟುವ ಕೆಲಸವನ್ನು ಪ್ರಯತ್ನಿಸುತ್ತೇನೆ, ಸೀಮಿತ ದಿನಗಳಿರುವುದರಿಂದ ಕಾರ್ಯಕರ್ತರು ಮನೆ ಬಾಗಿಲಿಗೆ ಬಂದರೂ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿರಿ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಹೇಳಿದ್ದಾರೆ. ಅವರು ಪಂಡಿತ್ ಹೌಸ್ ನಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ

ಶ್ರವಣಬೆಳಗೊಳ : ಜೆಡಿಎಸ್ ಅಭ್ಯರ್ಥಿ ಸಿ.ಎನ್. ಬಾಲಕೃಷ್ಣ ನಾಮಪತ್ರ ಸಲ್ಲಿಕೆ

ಚನ್ನರಾಯಪಟ್ಟಣ: ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸಿ.ಎನ್ ಬಾಲಕೃಷ್ಣ ನಾಮಪತ್ರ ಸಲ್ಲಿಸಿದರು. ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸಿ.ಎನ್ ಬಾಲಕೃಷ್ಣ ಅವರು ಸಹಸ್ರಾರು ಸಂಖ್ಯೆಯ ಬೆಂಬಲಿಗರೊಂದಿಗೆ ಮಖಾನ್ ಬಳಿಯ ಕೆಂಪೇಗೌಡ ಸರ್ಕಲ್ ನಿಂದ ಹೊರಟು ಹೊಸ ಬಸ್ ನಿಲ್ದಾಣ, ನವೋದಯ ವೃತ್ತ, ಕೆ.ಆರ್ ಸರ್ಕಲ್ ಮಾರ್ಗವಾಗಿ ರೋಡ್ ಶೋ ಮಾಡುವ ಮೂಲಕ ಆಂಜನೇಯ ದೇವಸ್ಥಾನ ಮುಂಭಾಗ

ಉಳ್ಳಾಲದಲ್ಲಿ ತಾರತಮ್ಯ ದೂರವಾಗಿಸಲು ಬಿಜೆಪಿ ಗೆಲುವು ಅನಿವಾರ್ಯ : ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸತೀಶ್ ಕುಂಪಲ ಹೇಳಿಕೆ

ಉಳ್ಳಾಲ : ಬಿಜೆಪಿ ಗೆಲುವು ಸಾಧಿಸಿದಲ್ಲಿ ಶಾಸಕರಿಂದ ಆಗಿರುವ ತೊಂದರೆ, ತಾರತಮ್ಯವನ್ನು ದೂರವಾಗಿಸುವ ಪ್ರಾಮಾಣಿಕ ಪ್ರಯತ್ನ. ಪ್ರತಿಯೊಬ್ಬರನ್ನು ಮುಟ್ಟುವ ಕೆಲಸವನ್ನು ಪ್ರಯತ್ನಿಸುತ್ತೇನೆ, ಸೀಮಿತ ದಿನಗಳಿರುವುದರಿಂದ ಕಾರ್ಯಕರ್ತರು ಮನೆ ಬಾಗಿಲಿಗೆ ಬಂದರೂ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿರಿ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಹೇಳಿದ್ದಾರೆ. ಅವರು ಪಂಡಿತ್ ಹೌಸ್ ನಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ

ನನ್ನನ್ನು ಅಪಪ್ರಚಾರದಿಂದ ಸೋಲಿಸಿದ್ದಾರೆ : ಮಾಜಿ ಸಚಿವ ಬಿ. ರಮಾನಾಥ ರೈ

ಬಂಟ್ವಾಳ: ಎ.20 ರಂದು ಗುರುವಾರ ಮಧ್ಯಾಹ್ನ 12.35ಕ್ಕೆ ನಾಮಪತ್ರ ಸಲ್ಲಿಸುವುದಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಪಕ್ಷದ ಚುನಾವಣಾ ಕಚೇರಿಯಲ್ಲಿ ಸೋಮವಾರ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಬಂಟ್ವಾಳದ ಶ್ರೀ ವೆಂಕಟರಮಣ ದೇವಾಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಮೆರವಣಿಗೆ ಮೂಲಕ ಬಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು. ಈ ಸಂದರ್ಭ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಹಾಗೂ

ಉಳ್ಳಾಲ ಎಸ್‍ಡಿಪಿಐ ಅಭ್ಯರ್ಥಿ ರಿಯಾಜ್ ಫರಂಗಿಪೇಟೆ ನಾಮಪತ್ರ ಸಲ್ಲಿಕೆ

ಮಂಗಳೂರು ವಿಧಾನಸಭಾ ಕ್ಷೇತ್ರದ ಎಸ್‍ಡಿಪಿಐ ಅಭ್ಯರ್ಥಿ ರಿಯಾಜ್ ಫರಂಗಿಪೇಟೆ ಅವರು ನಾಮಪತ್ರ ಸಲ್ಲಿಸಿದರು. ಅವರು ತೊಕ್ಕೊಟ್ಟುವಿನ ಮೈದಾನದಲ್ಲಿ ಜರಗಿದ ಎಸ್‍ಡಿಪಿಐ ಮಂಗಳೂರು ವಿಧಾಸನಭಾ ಕ್ಷೇತ್ರದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಪ್ರಯುಕ್ತ ಹಮ್ಮಿಕೊಳ್ಳಲಾದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಸರಳ ವ್ಯಕ್ತಿತ್ವ, ಸ್ಟೀಲ್ ಲೋಟದಲ್ಲಿ ಚಹಾ ಕುಡಿಯುವವರು ಕೆ.ಟಿಯನ್ನು ಸೇವಿಸುವವರು ಉಳ್ಳಾಲದ ಶಾಸಕರು. ಚುನಾವಣೆ ಬಂದಾಗ ಎಲ್ಲರಿಂದಲೂ ಹಣ

ಮೂಲ್ಕಿ-ಮೂಡಬಿದರೆ ಕ್ಷೇತ್ರದ ಎಸ್‍ಡಿಪಿಐ ಅಭ್ಯರ್ಥಿ ಆಲ್ಫೋನ್ಸ್ ಫ್ರಾಂಕೋ ನಾಮಪತ್ರ ಸಲ್ಲಿಕೆ

ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಅಭ್ಯರ್ಥಿ ಆಲ್ಫೋನ್ಸ್ ಫ್ರಾಂಕೋ ಅವರು ಸೋಮವಾರ ಮೂಡುಬಿದಿರೆ ಚುನಾವಣಾಧಿಕಾರಿಗಳ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಎಸ್ ಡಿಪಿಐ ಅಧ್ಯಕ್ಷ ಆಸಿಫ್ ಕೋಟೆಬಾಗಿಲು, ಕಾರ್ಯದರ್ಶಿ ನಿಸಾರ್ ಮರವೂರ್, ಸೂರಿಂಜೆ ಗ್ರಾಮ ಪಂಚಾಯತ್ ಸದಸ್ಯ ಮಹಿಳಾ ಮಲಿಕ್ ಸೂರಿಂಜೆ, ಮಹಿಳಾ ರಾಷ್ಟ್ರೀಯ ಮುಖಂಡೆ ಆಯೇಷಾ ಬಜ್ಪೆ ಈ ಸಂದರ್ಭದಲ್ಲಿದ್ದರು.

ಏ.20ರಂದು ಬಿಜೆಪಿ ಕಾರ್ಯಕರ್ತರ ಸಮಾವೇಶ

ಬೈಂದೂರು: ಈಗಾಗಲೇ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು ಏಪ್ರಿಲ್ 20 ರಂದು ಗುರುವಾರ ಬಿಜೆಪಿ ಕಾರ್ಯಕರ್ತರ ಬ್ರಹತ್ ಸಮಾವೇಶದ ಮೂಲಕ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೈಂದೂರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ ಎಂದು ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹೇಳಿದರು. ಅವರು ಸೋಮವಾರ ಬಿಜೆಪಿ ಕಛೇರಿಯಲ್ಲಿ ನಡೆದ