Home Archive by category Fresh News (Page 426)

1972 NITK ಹಳೆ ವಿದ್ಯಾರ್ಥಿಗಳಿಂದ ಇ-ಮೊಬಿಲಿಟಿಗಾಗಿ 15 ಲಕ್ಷ ದೇಣಿಗೆ

1972 ರ ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ಇ-ಮೊಬಿಲಿಟಿಗಾಗಿ NITK ಗೆ 15 ಲಕ್ಷಗಳನ್ನು ನೀಡಿದರು.ಇ-ಮೊಬಿಲಿಟಿಗಾಗಿ 1972 ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ಒದಗಿಸಿದ ನಿಧಿಯೊಂದಿಗೆ, ಸೆಂಟರ್ ಫಾರ್ ಸಿಸ್ಟಮ್ ಡಿಸೈನ್ ಎರಡು ವಿಭಿನ್ನ ರೀತಿಯ ಇ-ಸೈಕಲ್‌ಗಳನ್ನು ತಯಾರಿಸಿದೆ. ಮುಖ್ಯ ದಾನಿ ಶ್ರೀ ಪಿ.ಎಂ.ಪೈ, ಅವರು 10 ಲಕ್ಷಗಳನ್ನು ದೇಣಿಗೆ ನೀಡಿದರು, ಶ್ರೀ. ಪೈ ಅವರು

ಮಧ್ಯಪ್ರದೇಶದ ಆಶಾ ಮಾಲ್ವಿಯ ಯುವತಿಯಿಂದ 4000 ಕಿಲೋಮೀಟರ್ ಸೈಕಲ್ ರ್‍ಯಾಲಿ

ಮಧ್ಯಪ್ರದೇಶದ ಆಶಾ ಮಾಲ್ವಿಯ ಎಂಬ ಯುವತಿ ಸೈಕಲ್‍ನಲ್ಲಿ ದೇಶದ 28 ರಾಜ್ಯಗಳನ್ನು 20 ಸಾವಿರ ಪ್ರಯಾಣ ಮಾಡಲು ಉದ್ದೇಶಿಸಿದ್ದು, ಯುವಕ, ಯುವತಿಯರಿಗೆ ಹಾಗೂ ಮಹಿಳೆಯರಿಗೆ ಭಾರತದಲ್ಲಿಯೂ ಹೆಣ್ಣುಮಕ್ಕಳು ಸುರಕ್ಷಿತವಾಗಿದ್ದಾರೆ ಎಂದೂ ಜಗತ್ತಿಗೆ ಸಾರುವ ನಿಟ್ಟಿನಲ್ಲಿ ಸೈಕಲ್ ರ್‍ಯಾಲಿ ಯನ್ನು ಹಮ್ಮಿಕೊಂಡಿದ್ದಾರೆ. ಈಗಾಗಲೇ ಸುಮಾರು 4000 ಕಿಲೋಮೀಟರ್ ಪ್ರಯಾಣ ಮಾಡಿ ಮಂಗಳೂರಿಗೆ ಆಗಮಿಸಿದ್ದು. ಅವರನ್ನು ಮಾಜಿ ಶಾಸಕರು ಹಾಗೂ ಕೆಪಿಸಿಸಿಯ ಉಪಾಧ್ಯಕ್ಷರಾದ

ಕಾಪು ಬೀಚ್‍ನಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗರ ರಕ್ಷಣೆ

ಕಾಪು ಲೈಟ್ ಹೌಸ್ ಬೀಚ್ ಬಳಿ ಸಮುದ್ರದಲ್ಲಿ ನೀರು ಪಾಲಾಗುತ್ತಿದ್ದ ಹೈದರಾಬಾದ್ ಮೂಲದ ಇಬ್ಬರು ಪ್ರವಾಸಿಗರನ್ನು ಕಾಪು ಬೀಚ್‍ನ ಲೈಫ್ ಗಾರ್ಡ್‍ಗಳು ರಕ್ಷಿಸಿದ್ದಾರೆ. ಹೈದರಾಬಾದ್‍ನ ನವೀನ್ (25) ಮತ್ತು ಸಾಯಿತೇಜ (27) ಕಾಪು ಬೀಚ್‍ನಲ್ಲಿ ಸಮುದ್ರ ಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್‍ಗಳಿಂದ ಜೀವದಾನ ಪಡೆದ ಪ್ರವಾಸಿಗರು. ಗುರುವಾರ ಸಂಜೆ ಕಾಪು ಬೀಚ್‍ಗೆ ಬಂದಿದ್ದ ಹೈದರಾಬಾದ್‍ನ ಇಬ್ಬರು ಯುವಕರು ಮತ್ತು

ರಾಜೇಶ್ ಪವಿತ್ರನ್ ಬಂಧನ ರಾಜಕೀಯ ಷಡ್ಯಂತ್ರ

ಅಖಲ ಭಾರತ ಹಿಂದೂ ಮಹಾಸಭಾ ರಾಜ್ಯಾದ್ಯಕ್ಷ ರಾಜೇಶ್ ಪವಿತ್ರನ್ ಬಂಧನ ರಾಜಕೀಯ ಷಡ್ಯಂತ್ರ. ಇದರ ಹಿಂದಿರುವ ಕಾಣದ ಕೈಗಳನ್ನು ಬಂಧಿಸದಿದ್ದರೆ ತೀವ್ರ ಹೋರಾಟ ನಡೆಸುವುದಾಗಿ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಆಗ್ರಹಿಸಿದ್ದಾರೆ. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಸುರೇಶ್ ರಾಜೇಶ್ ಜತೆ ಕೆಲಸಕ್ಕೆ ಸೇರಿದ್ದು. ಅವರ ಮೇಲೆ ಹಣ ದುರುಪಯೋಗ ಮತ್ತಿತರ ಆರೋಪ ಬಂದಾಗ ಕೆಲಸದಿಂದ

ಸಕಲೇಶಪುರದ ಸರ್ಕಾರಿ ಮಾದರಿ ಶಾಲೆಯಲ್ಲಿ ಅವೈಜ್ಞಾನಿಕ ಶೌಚಾಲಯ, ಶಾಲೆಯ ಶೌಚಾಲಯಕ್ಕೆ ಪಿಟ್ ಗುಂಡಿಯೇ ಇಲ್ಲ !!

ಸಕಲೇಶಪುರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಎಲ್ಲಿ ಅವೈಜ್ಞಾನಿಕ ಶೌಚಾಲಯದ ಕಾಮಗಾರಿ ನಡೆದಿದ್ದು ಬೆಳಕಿಗೆ ಬಂದಿದೆ. ಯಾವುದೇ ಒಂದು ಶೌಚಾಲಯ ನಿರ್ಮಾಣವಾಗಬೇಕಾದರೆ ಮೊದಲು ಪಿಟ್ ಗುಂಡಿಯನ್ನು ತೆಗೆಸಿ ವ್ಯವಸ್ಥಿತವಾಗಿ ಅದಕ್ಕೆ ಪೈಪ್ ಲೈನ್ ಅಳವಡಿಸಿ ನಂತರ ಶೌಚಾಲಯ ನಿರ್ಮಾಣ ಮಾಡುವುದು ಸಾಮಾನ್ಯ. ಆದರೆ ಇಲ್ಲಿ ಅವಜ್ಞಾನಿಕ ಕಾಮಗಾರಿ ನಡೆಸಿ ಪಿಟ್ ಗುಂಡಿಯೇ ಇಲ್ಲದೆ ಶೌಚಾಲಯದ ನೀರನ್ನು ಹೊರಗೆ ಬಿಡಲಾಗಿದೆ ಇದರ ಪರಿಣಾಮವಾಗಿ ಕೆಟ್ಟ ದುರ್ವಾಸನೆ ಇಂದ ಪರಿಸರ

ಮೂಡುಬಿದ್ರೆಯಲ್ಲಿ ದಿನನಿತ್ಯ ಟ್ರಾಫಿಕ್ ಸಮಸ್ಯೆ ನೀಗಿಸಲು ಬೇಕಿದೆ ಮೂಡುಬಿದಿರೆಗೆ ಗ್ರಾಮಾಂತರ ಠಾಣೆ

ಮೂಡುಬಿದಿರೆ: ಬೆಳೆಯುತ್ತಿರುವ ನಗರ ಮೂಡುಬಿದಿರೆ ಜೈನ ಕಾಶಿಯಾಗಿ ಮಾತ್ರ ಉಳಿದಿಲ್ಲ ಇದು ಶಿಕ್ಷಣ ಕಾಶಿಯಾಗಿಯೂ ಮುಂದುವರೆದಿದೆ. ಇಲ್ಲಿ ವಾಹನಗಳ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ವಾಹನಗಳ ಪಾರ್ಕಿಂಗ್ ಗೆ ಸರಿಯಾದ ಜಾಗವಿಲ್ಲದೆ ಜನರು ಅಡ್ಡಾದಿಡ್ಡಿಯಾಗಿ ವಾಹನಗಳನ್ನು ರಸ್ತೆಗಳ ಬದಿಗಳಲ್ಲೇ ನಿಲ್ಲಿಸಿ ಹೋಗುತ್ತಾರೆ ಇದರಿಂದಾಗಿ ಟ್ರಾಫಿಕ್ ಸಮಸ್ಯೆ ಜಾಸ್ತಿಯಾಗುತ್ತಿದೆ. ಈ ಸಮಸ್ಯೆಯನ್ನು ನೀಗಿಸಲು ಮೂಡುಬಿದಿರೆಯಲ್ಲಿ ಪೆÇಲೀಸರ ಕೊರತೆ ಇದೆ ಆದ್ದರಿಂದ

“ಲಾಸ್ಟ್ ಬೆಂಚ್” ತುಳು ಸಿನಿಮಾ ಇಂದು ತುಳುನಾಡಿನಾದ್ಯಂತ ಬಿಡುಗಡೆ

ಮಂಗಳೂರು: ಎ ಎಸ್ ಪೆÇ್ರಡಕ್ಷನ್ ಲಾಂಛನದಲ್ಲಿ ತಯಾರಾದ ಆಶಿಕಾ ಸುವರ್ಣ ನಿರ್ಮಾಣದಲ್ಲಿ ಎಂ ಪಿ ಪ್ರಧಾನ್ ನಿರ್ದೇಶನದ ಬಹುನಿರೀಕ್ಷಿತ ” ವಿಐಪೀಸ್ ಲಾಸ್ಟ್ ಬೆಂಚ್” ತುಳು ಚಿತ್ರ ಶುಕ್ರವಾರ ತುಳುನಾಡಿನಾದ್ಯಂತ ಬಿಡುಗಡೆಗೊಂಡಿತು. ನಗರದ ಬಿಗ್ ಸಿನೆಮಾಸ್ ನಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕ ಡಿ. ವೇದವ್ಯಾಸ ಕಾಮತ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನೆ ನೆರವೇರಿಸಿ ಮಾತಾಡಿದ ಅವರು, “ಲಾಸ್ಟ್ ಬೆಂಚ್ ಸಿನಿಮಾ ಇಂದು

ಕಿನ್ನಿಗೋಳಿ – ಹಳೆಯಂಗಡಿ ನಡುವೆ ಬಸ್ ಟಿಕೆಟ್ ದರ 2 ರೂ ಇಳಿಕೆ

ಸುರತ್ಕಲ್ ಟೋಲ್ ಗೇಟ್ ತೆರವಾಗಿರುವ ಹಿನ್ನಲೆಯಲ್ಲಿ ಕಿನ್ನಿಗೋಳಿ ಹಳೆಯಂಗಡಿ ನಡುವೆ ಸಂಚರಿಸುವ ಎಲ್ಲಾ ಬಸ್ಗಳ ಟಿಕೆಟ್ ದರದಲ್ಲಿ ಡಿ.20 ರಿಂದ 2ರೂ ಕಡಿತ ಮಾಡಲಾಗುವುದು, ಕಿನ್ನಿಗೋಳಿಯಿಂದ ಮುಕ್ಕ ತನಕ ಹಿಂದಿನ ದರವೇ ಇರಲಿದೆ ಎಂದು ಕಿನ್ನಿಗೋಳಿ ವಲಯ ಬಸ್ ಮಾಲಕರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್ ಹೆಗ್ಡೆ ತಿಳಿಸಿದ್ದಾರೆ

ಕಸ್ತೂರ್ಬಾ ಆಸ್ಪತ್ರೆಯ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆ ಎಚ್ -ಸಿ ಸಿ ಎಲ್) 2022 ಉದ್ಘಾಟನೆ

ಮಣಿಪಾಲ 16ನೇ ಡಿಸೆಂಬರ್ 2022:ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕಾರ್ಪೊರೇಟ್ ಕಂಪನಿ , ಬ್ಯಾಂಕ್ ಗಳು , ವೈದ್ಯಕೀಯ ಸಂಘ, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರಿಗಾಗಿ 3 ದಿನಗಳ ಕಾಲ ಸೌಹಾರ್ದಯುತವಾಗಿ ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆ ಎಚ್ -ಸಿ ಸಿ ಎಲ್)2022 ಆಯೋಜಿಸಿದೆ. ಇಂದು ನಡೆದ ಸರಳ ಕಾರ್ಯಕ್ರಮದಲ್ಲಿ ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ ಎಸ್ ಬಲ್ಲಾಳ್ ಅವರು ಟ್ರೋಪಿ ಅನಾವರಣ ಮಾಡಿ ಮೊದಲ ಪಂದ್ಯಕ್ಕೆ ಟಾಸ್ ಮಾಡುವುದರ

ಡಿ.17 : ತಿಬರಾಯನ ಸೇವಾ ಯೋಜನೆ

ಶಿಬರೂರು ಕೊಡಮಣಿತ್ತಾಯ ಜಾತ್ರಾ ಮಹೋತ್ಸವದಲ್ಲಿ ಅರ್ಪಣಾ ಸೇವಾ ಟ್ರಸ್ಟ್ ಮುಲ್ಕಿ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ತಿಬರಾಯನ ಸೇವಾ ಯೋಜನೆಯು ಡಿಸೆಂಬರ್ 17, 18ರಂದು ನಡೆಯಲಿದೆ ಗಂಜಿಮಠ ಗ್ರಾಮದಲ್ಲಿ ವಾಸವಾಗಿರುವ ಕಿಶೋರ್ ಹಾಗೂ ಹೇಮಾವತಿ ದಂಪತಿಗಳ ಏಕೈಕ ಪತ್ರಿ ಕುಮಾರಿ ತ್ರಿಷ (4) ವರ್ಷ ಶ್ವಾಸಕೋಶದ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದು, ಶ್ವಾಸಕೋಶದ ಶಸ್ತ್ರ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿಯ ಅಗತ್ಯವಿದೆ ಕಿನ್ನಿಗೋಳಿ ಸಮೀಪದ ತಾಳಪಾಡಿ ಗ್ರಾಮದ