Udupi: His Holiness Sri Sri Sri Dr. Sugunendra Theertha Swamiji of Sri Puttige Mutt, Udupi has donated the Oxygen Concentrator to Srinivas Hospital Mukka for the treatment of Corona patients in this pandemic situation.On behalf of Srinivas Hospital, Mukka Prof. P. Sridhara Acharya had received
ಉಡುಪಿಯ ಶ್ರೀ ಪುತ್ತಿಗೆ ಮಠದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಸುಗುಣೇಂದ್ರ ತೀರ್ಥ ಶ್ರೀಪಾದರು ಸುರತ್ಕಲ್ ನ ಶ್ರೀನಿವಾಸ್ ಆಸ್ಪತ್ರೆಗೆ ಕೊರೋನ ಸಂಕಷ್ಟ ಸಂದರ್ಭದಲ್ಲಿ ಕೊರೋನ ರೋಗಿಗಳ ಆರೈಕೆಗೆ ಆಮ್ಲಜನಕ ಉತ್ಪಾದನಾ ಘಟಕವನ್ನು ದಾನಮಾಡಿದ್ದಾರೆ.ಶ್ರೀನಿವಾಸ ಆಸ್ಪತ್ರೆಯ ಪರವಾಗಿ ಶ್ರೀನಿವಾಸ ವಿಶ್ವವಿದ್ಯಾಲಯದ ಗಣಕ ಯಂತ್ರ ವಿಭಾಗದ ಪ್ರೊ. ಪಿ. ಶ್ರೀಧರ ಆಚಾರ್ಯ ಇವರು ಇದನ್ನು ಕೃತಜ್ಞತಾ ಪೂರ್ವಕವಾಗಿ ಸ್ವೀಕರಿಸಿದ್ದಾರೆ.
ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನತೆಗೆ ಕೋವಿಡ್ ನಿಯಂತ್ರಕ ಲಸಿಕೆ ಸಂಪೂರ್ಣ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರ ನಿರ್ದೇಶನ ನೀಡುವಂತೆ ಒತ್ತಾಯಿಸಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮನವಿ ಮಾಡಿದೆ. ದೇಶದಲ್ಲಿ ಸದ್ಯ ಕೇವಲ 16 ಲಕ್ಷ ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಈ ವೇಗದಲ್ಲಿ ಲಸಿಕೆ ನೀಡುತ್ತಾ ಹೋದರೆ ಎಲ್ಲರಿಗೂ ಲಸಿಕೆ ದೊರೆಯುವುದು ತುಂಬಾ ವಿಳಂಬ ಆಗಲಿರುವುದುರಿಂದ ಕೇಂದ್ರ ಸರಕಾರ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಮತ್ತು ತೌಕ್ತೆ ಚಂಡಮಾರುತದ ಹಾನಿ ಸಮೀಕ್ಷೆ ನಡೆಸಲು ಕೇಂದ್ರದ ತಂಡ ಜಿಲ್ಲೆಗೆ ಭೇಟಿ ನೀಡಲಿದೆ ಎಂಬ ಮಾಹಿತಿ ದೊರಕಿದೆ. ದ.ಕ. ಜಿಲ್ಲಾಧಿಕಾರಿಯವರು ಈಗಾಗಲೇ ಸುಮಾರು ರೂ. 80 ಕೋಟಿ ಹಾನಿಯ ಪರಿಹಾರದ ವರದಿಯನ್ನು ಸಿದ್ಧಪಡಿಸಿದ್ದಾರೆ. ಇದಲ್ಲದೆ, ತೌಕ್ತೆ ಚಂಡಮಾರುತದಿಂದ ಮನೆ ಹಾನಿ, ಲೋಕೋಪಯೋಗಿ ಇಲಾಖೆಯ ರಸ್ತೆ ಹಾನಿ, ಕಡಲ್ಕೊರೆತ ಮತ್ತಿತರ ಹಾನಿಗಳ ಕುರಿತು ಪರಿಹಾರಕ್ಕಾಗಿ ರೂ. 125 ಕೋಟಿ ನಷ್ಟ
ಪುತ್ತೂರು: ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 5 ಸಾವಿರ ಎಕ್ರೆ ಹಡೀಲು ಭೂಮಿಯಲ್ಲಿ ಭತ್ತದ ಕೃಷಿ ಮಾಡುವ ಬಗ್ಗೆ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಪುತ್ತೂರು ವಿಧಾಸಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಪುತ್ತೂರು ತಾಲೂಕು ಪಂಚಾಯತ್‍ನ ಕಿರು ಸಭಾಂಗಣದಲ್ಲಿ ಶುಕ್ರವಾರ ಕೃಷಿ ಸಂಬಂಧಿತ ಇಲಾಖೆಗಳ ತಾಲೂಕು ಮಟ್ಟದ
ಲಸಿಕೆ ವಿಚಾರದಲ್ಲಿ ಅವ್ಯವಹಾರ ಹಾಗೂ ಭಷ್ಟ್ರಚಾರ ನಡೆಸುವ ದೌರ್ಭಾಗ್ಯ ಬಿಜೆಪಿ ಕಾರ್ಯಕರ್ತರಿಗೆ ಬಂದಿಲ್ಲ. ಕಾಂಗ್ರೆಸ್ ನಾಯಕರ ಆರೋಪಕ್ಕೆ ಏನಾದರೂ ದಾಖಲೆ ಇದ್ರೆ ಬಹಿರಂಗ ಪಡಿಸಲಿ ಎಂದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಸವಾಲು ಹಾಕಿದ್ದಾರೆ.ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ವಿತರಣೆ ವೇಳೆ ಕಾಂಗ್ರೆಸ್ ವಾರ್ಡ್‍ನಲ್ಲಿ ಕಾಂಗ್ರೆಸ್ ನಾಯಕರು ನಿಂತಿದ್ದಾರೆ. ಅದರ ಬಗೆ ದಾಖಲೆ ಕೂಡ
ಕೊವಿಡ್ ಲಸಿಕೆಯ ಕುರಿತಂತೆ ಎಷ್ಟೇ ತಾರ್ಕಿಕ ಚರ್ಚೆಗಳು ನಡೆಯುತ್ತಿದ್ದರೂ, ಕೊರೊನ ಸೋಂಕು ಹರಡದಂತೆ ತಡೆಯುವ ಸದ್ಯಕ್ಕಿರುವ ಏಕೈಕ ಉಪಾಯ ಲಭ್ಯವಿರುವ ಲಸಿಕೆಯನ್ನು ಹಾಕಿಸಿಕೊಳ್ಳುವುದೆಂಬುದು ಎಲ್ಲ ತಜ್ಞರ ಒಮ್ಮತದ ಸಲಹೆಯಾಗಿದೆ. ಆದ್ದರಿಂದಲೇ ನಮ್ಮ ಕೇಂದ್ರ ಮತ್ತು ರಾಜ್ಯ ಸರಕಾರಗಳೂ ವ್ಯಾಕ್ಸಿನೇಸನ್ ಅಭಿಯಾನವನ್ನ ಸಮರೋಪಾದಿಯಲ್ಲಿ ನಡೆಸುತ್ತಿವೆ. ಎಲ್ಲ ದೇಶಗಳೂ ಉಚಿತ ವ್ಯಾಕ್ಸಿನೇಸನ್ ಮಾಡುತ್ತಿದ್ದು, ನಮ್ಮ ದೇಶದಲ್ಲೂ ಉಚಿತ ಲಸಿಕೆ ಎಲ್ಲರಿಗೂ ಸಿಗಬೇಕೆಂಬುದು ಜನರ
ಬೆಂಗಳೂರು: ವಿಶ್ವದಾದ್ಯಂತ 10 ಕ್ಕೂ ಹೆಚ್ಚು ದೇಶಗಳಲ್ಲಿ 260 ಕ್ಕೂ ಹೆಚ್ಚು ರೀಟೇಲ್ ಔಟ್‌ಲೆಟ್‌ಗಳ ಜಾಲವನ್ನು ಹೊಂದಿರುವ ಆಭರಣ ರೀಟೇಲರ್ ಸಂಸ್ಥೆಯಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಕೋವಿಡ್-19 ವಿರುದ್ಧದ ಹೋರಾಟವನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಿದೆ. ಇದರ ಅಂಗವಾಗಿ ಸಂಸ್ಥೆಯು 1,೦೦,೦೦೦ ಉಚಿತ ಕೋವಿಡ್-19 ಲಸಿಕೆಗಳನ್ನು ಕೊಡುಗೆ ನೀಡಲು ನಿರ್ಧರಿಸಿದರು. ಆಭರಣ ತಯಾರಕರು, ಸಿಬ್ಬಂದಿ, ಹೂಡಿಕೆದಾರರು ಮತ್ತು ಅವರ ಕುಟುಂಬ ಸದಸ್ಯರಿಗಲ್ಲದೇ
ಮಂಜೇಶ್ವರ: ತೂಮಿನಾಡು ಪದವು ರಸ್ತೆಯಲ್ಲಿ ಕಾರ್ಯಾಚರಿಸುತ್ತಿರುವ ಗುಜರಿ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು ಒಂದೂವರೆ ಲಕ್ಷ ರೂ ಬೆಲೆಬಾಳುವ ಗುಜರಿ ಸಾಮಾಗ್ರಿಗಳನ್ನು ಕೊಂಡೊಯ್ದಿದ್ದಾರೆ. ಕಳೆದ ರಾತ್ರಿ ಕಳವು ನಡೆದಿದ್ದು, ಗುಜರಿ ಸಾಮಾಗ್ರಿಗಳನ್ನು ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ದಾಖಲಾಗಿವೆ. ಅಂಗಡಿಯ ಮುಂಭಾಗದ ಗೇಟನ್ನು ಮುರಿದು ಒಳನುಗ್ಗಿದ ಕಳ್ಳರ ತಂಡ ಓಮ್ನಿ ವ್ಯಾನಿನಲ್ಲಿ ಸಾಮಾಗ್ರಿಗಳನ್ನು ಸಾಗಿಸಿದೆ. ಮೂಲತಃ ಉಳ್ಳಾಲ ನಿವಾಸಿಯೂ
ಬೆಂಗಳೂರು: ವಿಶ್ವದಾದ್ಯಂತ 10 ಕ್ಕೂ ಹೆಚ್ಚು ದೇಶಗಳಲ್ಲಿ 260 ಕ್ಕೂ ಹೆಚ್ಚು ರೀಟೇಲ್ ಔಟ್‌ಲೆಟ್‌ಗಳ ಜಾಲವನ್ನು ಹೊಂದಿರುವ ಆಭರಣ ರೀಟೇಲರ್ ಸಂಸ್ಥೆಯಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಕೋವಿಡ್-19 ವಿರುದ್ಧದ ಹೋರಾಟವನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಿದೆ. ಇದರ ಅಂಗವಾಗಿ ಸಂಸ್ಥೆಯು 1,೦೦,೦೦೦ ಉಚಿತ ಕೋವಿಡ್-19 ಲಸಿಕೆಗಳನ್ನು ಕೊಡುಗೆ ನೀಡಲು ನಿರ್ಧರಿಸಿದರು. ಆಭರಣ ತಯಾರಕರು, ಸಿಬ್ಬಂದಿ, ಹೂಡಿಕೆದಾರರು ಮತ್ತು ಅವರ ಕುಟುಂಬ ಸದಸ್ಯರಿಗಲ್ಲದೇ