ಮಂಗಳೂರು: ದೇಶದಾದ್ಯಂತ ಇಲ್ಲಿಯ ತನಕ 2 ಲಸಿಕೆ ಪಡೆದವರು ಕೇವಲ 7.78 ಕೋಟಿ ಜನ ಹಾಗೂ ಮೊದಲ ಲಸಿಕೆ ಪಡೆದವರು 14 ಕೋಟಿ (ಶೇ.10) ಜನರು ಮಾತ್ರ ಇಲ್ಲಿಯ ತನಕ ಕೇವಲ ಶೇ.15 ರಷ್ಟು ಜನರು ಮಾತ್ರ ಲಸಿಕೆ ಪಡೆದಿದ್ದು, ಈಗಾಗಲೇ 3ನೇ ಕೋವಿಡ್ ಅಲೆ ಪ್ರರಂಭವಾಗಿದ್ದು, ಲಸಿಕೆ ಪ್ರಾರಂಭವಾಗಿ 7 ತಿಂಗಳು ಕಳೆದರೂ ಸರ್ಕಾರ 3ನೇ ಅಲೆ ತಡೆಯಲು ಮುಂಜಾಗೃತ ಕ್ರಮ ಕೈಗೊಳ್ಳಲು
ಮಂಗಳೂರು: ಕಾಂಗ್ರೆಸ್‍ನಲ್ಲಿ 2023ಕ್ಕೆ ದಲಿತ ಸಿಎಂ ಅಭ್ಯರ್ಥಿಯಾಗಿ ಮಲ್ಲಿಕಾಜುನ ಖರ್ಗೆ ಅವರನ್ನು ಘೋಷಿಸಿ ಎಂಬ ಹೇಳಿಕೆಯನ್ನು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕಾಂಗ್ರೆಸ್‍ನಲ್ಲಿ ಯಾರನ್ನು ಸಿಎಂ ಆಗಿ ಘೋಷಿಸಬೇಕು ಎಂದು ಹೇಳುವ ನೈತಿಕತೆ ಇಲ್ಲ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಎಂಎಲ್‍ಸಿ ಹರೀಶ್ ಕುಮಾರ್ ತಿಳಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ಕಾಂಗ್ರೆಸ್‍ನಲ್ಲಿ ಎಲ್ಲಾ ವರ್ಗದವರಿಗೂ
ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಉಳ್ಳಾಲ ವಲಯ ಸಮಿತಿ ರಚನಾ ಸಭೆಯು ಇಂದು ತೊಕ್ಕೊಟ್ಟು ಕ್ಲಿಕ್ ಸಭಾಂಗಣದಲ್ಲಿ ಜರಗಿತು. ಸಂಘದ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಬೀದಿ ವ್ಯಾಪಾರಸ್ಥರೂ ಘನತೆಯ ಬದುಕು ನಡೆಸಲಿಕ್ಕಾಗಿ ಬೀದಿ ವ್ಯಾಪಾರಿಗಳ ಹೋರಾಟದ ಫಲಶ್ರುತಿಯಾಗಿ ಕಾನೂನು ಜಾರಿಗೆ ಬಂದಿದೆ. ಅಧಿಕಾರಿಗಳು ಕಾನೂನನ್ನು ಅಧ್ಯಯನ ಮಾಡಿ ಬೀದಿ ವ್ಯಾಪಾರಸ್ಥರಿಗೆ ಅನುಕೂಲ
ಮೂಡುಬಿದಿರೆ : ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿ ” ಕರ್ನಾಟಕ ಕ್ರೀಡಾರತ್ನ” ಪ್ರಶಸ್ತಿಯನ್ನು ಪಡೆದಿರುವ, ಉಸೇನ್ ಬೋಲ್ಟ್ ಖ್ಯಾತಿಯ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರನ್ನು ದೂರವಾಣಿ ಕರೆಯ ಮುಖಾಂತರ ನಿಂದಿಸಿರುವ ಯುವಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಂಬಳ ಕೋಣಗಳ ಯಜಮಾನರು ಹಾಗೂ ಶ್ರೀನಿವಾಸ ಗೌಡ ಅವರ ಅಭಿಮಾನಿಗಳು ಮೂಡುಬಿದಿರೆ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಆರೋಪಿಯ ವಿರುದ್ಧ ಕ್ರಮಕ್ಕೆ ಪೊಲೀಸರಿಗೆ ಶಾಸಕ
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕೆಎಸ್‌ಆರ್ಟಿಸಿ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನೆಲ್ಯಾಡಿ ಬಳಿಯ ಪೆರಿಯಶಾಂತಿಯ ಲಾವತ್ತಡ್ಕ ಸಮೀಪದ ಅಡ್ಡಜಾಲು ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಪರಾರಿಯಾದ ಕೆಎಸ್‌ಆರ್‌ಟಿಸಿ ಬಸ್ಸನ್ನು ಬೆನ್ನಟ್ಟಿ ಹೋದ ಪೊಲೀಸರು ಗುಂಡ್ಯ ಸಮೀಪ ವಶಕ್ಕೆ ಪಡೆದಿದ್ದಾರೆ. ಗುಂಡ್ಯದಿಂದ ನೆಲ್ಯಾಡಿ ಕಡೆಗೆ ತೆರಳುತಿದ್ದ ದ್ವಿಚಕ್ರ
ಕಳೆದ ನಾಲ್ಕು ವರ್ಷಗಳಿಂದ ಉಚ್ಚಿಲ ಬಡ ಗ್ರಾ.ಪಂ. ವ್ಯಾಪ್ತಿಯ ಭಾರತ್ ನಗರದ ಹನ್ನೆರಡು ಮನೆಗಳಿರುವ ಪ್ರದೇಶ ಸುತ್ತಲೂ ಮಳೆ ನೀರು ನಿಂತು ಕೃತಕ ದ್ವೀಪ ನಿರ್ಮಾಣಗೊಂಡಿದ್ದರೂ ಈ ಭಾಗದ ಶಾಸಕರಾಗಲೀ ಗ್ರಾ.ಪಂ. ಆಗಲಿ ಸ್ಪಂದಿಸುತ್ತಿಲ್ಲ ಎಂಬುದಾಗಿ ಜನ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಇಲ್ಲಿಯ ಸಮಸ್ಯೆಯ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ದಿವ್ಯ ಎಂಬವರು, ಮಕ್ಕಳು, ಹಿರಿಯರು, ಅನಾರೋಗ್ಯ ಪೀಡಿತರು ವಾಸ ಮಾಡುವ ಬಡ ಎರ್ಮಾಳು ಭರತ್ ನಗರ ನಿವಾಸಿಗಳಾದ ನಾವು ಮಳೆ ಬಂದರೆ
ಮುಂಬೈ: ಗುರುವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಮುಂಬೈನ ಹಲವು ಏರಿಯಾಗಳಲ್ಲಿ ಸುರಿದ ಭಾರಿ ಮಳೆಗೆ ವಾಣಿಜ್ಯ ನಗರಿಯ ರಸ್ತೆಗಳಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ನಗರ ಸಾರಿಗೆ ಜತೆಗೆ ಸ್ಥಳೀಯ ರೈಲು ಕೂಡ ವಿಳಂಬವಾಗಿದೆ. ಗಾಂಧಿ ಮಾರ್ಕೆಟ್ ಏರಿಯಾ, ಹಿಂದ್ಮಟ ಜಂಕ್ಷನ್ ಮತ್ತು ದಹಿಸರ್ ಸಬ್ವೇ ಸೇರಿದಂತೆ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಸಿಯಾನ್, ಬಾಂದ್ರಾ, ಅಂಧೇರಿ ಮತ್ತು ಸ್ಯಾಂತಕ್ರುಸ್ ಏರಿಯಾಗಳು ಸಹ ಜಲಾವೃತಗೊಂಡಿವೆ. ಮಾಧ್ಯಮಗಳಲ್ಲಿ
ಪ್ರಸುತ್ತ ದಿನಗಳಲ್ಲಿ ಸಿನಿಮಾ, ಧಾರಾವಾಹಿ, ಮಾಡೆಲಿಂಗ್ ಹೀಗೆ ಮುಂತಾದ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು, ಅದರ ಮೂಲಕ ಮಿಂಚಬೇಕು ಎಂಬ ಆಸೆ, ಕನಸನ್ನು ಕಾಣುವ ಅದೆಷ್ಟೋ ಜನರನ್ನು ನಾವು ಕಾಣಬಹುದು. ಇಂತಹ ಸಾಧನೆ ಮಾಡಬೇಕಾದರೆ ಕಲೆ ಎಂಬುದು ತುಂಬಾನೇ ಮುಖ್ಯ. ನಾನು ನಟ- ನಟಿಯಾಗಬೇಕು ಎನ್ನುವ ಕನಸು ಕಾಣುವ ಪ್ರತಿಯೊಬ್ಬರಲ್ಲಿಯೂ ಕಲೆ ಎಂಬುದು ಇದ್ದೆ ಇರುತ್ತದೆ. ಅಂತವರಲ್ಲಿ “ಸುಶ್ಮಿತಾ ರಾಮ್‍ಕಳ” ಒಬ್ಬರು. ರಾಮಕೃಷ್ಣ. ಪಿ ಹಾಗೂ ಕಲಾವತಿಯವರ ಪ್ರೀತಿಯ
The cruise industry is at the precipice of the next wave of cruise technology, created to enhance cruise vacations by allowing cruise lines and passengers alike to customize the cruise experience. One of the first adapters of the new technological ideology is Carnival Corporation, which has created the OceanMedallion program. But what exactly is it? […]
ಮಂಗಳೂರು ಮಹಾನಗರ ಪಾಲಿಕೆಯ ದೇರೆಬೈಲ್‌ನ 23ನೇ ಪೂರ್ವ ವಾರ್ಡಿನ ಸಮಸ್ಯೆಗಳ ಬಗ್ಗೆ ಮೇಯರ್ ಪ್ರೇಮಾನಂದ ಶೆಟ್ಟಿ ಸೇರಿದಂತೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರು. ಇನ್ನು ಲ್ಯಾಂಡ್ ಲಿಂಕ್‌ನ ಲೇಹೌಟ್‌ನಲ್ಲಿರುವ ಸಣ್ಣ ಉದ್ಯವನ ಹಾಗೂ ಡ್ರೈನೇಜ್ ಸಮಸ್ಯೆ ಮೇಯರ್ ಅವರು ಅಧಿಕಾರಿಗಳ ಜೊತೆಯಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಮೇಯರ್ , ಪಾಲಿಕೆಯ ವಿಶೇಷ ಅನುದಾನ ಮುಖಾಂತರ ಪಾರ್ಕ್‌ನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಲಾಂಡ್ ಲಿಂಕ್ಸ್ ನಲ್ಲಿರುವ


















