Home Archive by category HASANA (Page 6)

ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹಾಸನ ಜಿಲ್ಲೆಯ ಸಕಲೇಶಪುರದ ಕಿರುಹುಣಸೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ರಾಜಣ್ಣ(59) ಎಂಬವರು ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದಲ್ಲೇ ಹೆಚ್ಚು ಸಾವು- ನೋವುಗಳು ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ ಚಲನ ವಲನಗಳ