Home Archive by category kadaba (Page 5)

ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ವನ ಸಂವರ್ಧನಾ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವತಿಯಿಂದ ಬೃಹತ್ ವನ ಸಂವರ್ಧನಾ ಕಾರ್ಯಕ್ರಮ ಜರಗಿತು. ಶ್ರೀ ಕ್ಷೇತ್ರದಲ್ಲಿ ಪರಿಸರ ಸಂರಕ್ಷಣೆ ಸಂಬಂಧವಾಗಿ ಪ್ರಸ್ತಾಪಿತ ರಸ್ತೆಗಳ 14 ವಿವಿಧ ಕಡೆಗಳಲ್ಲಿ ಏಕಕಾಲದಲ್ಲಿ ವಿವಿಧ ಸಸ್ಯಗಳನ್ನು ನೆಡುವ ಬೃಹತ್ ವನ ಸಂವರ್ಧನಾ ಕಾರ್ಯಕ್ರಮವನ್ನು ಶ್ರೀ ದೇವಳದ ಆಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭ ಮಾತನಾಡಿದ ಕೋಟ

ಕಡಬ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ‌ ದಿನಾಚರಣೆ:ಪತ್ರಿಕಾ ವಿತರಕ ಬಾಲಕೃಷ್ಣ ರೈ ಗೆ ಸನ್ಮಾನ

ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯು ಕಡಬ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಕಡಬ ಠಾಣಾ ಉಪನಿರೀಕ್ಷಕ ರುಕ್ಮನಾಯ್ಕ್, ಕಡಬ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್.ದಿನೇಶ್ ಆಚಾರ್ಯ ಭಾಗವಹಿಸಿದ್ದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ. ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಈ ಸಂದರ್ಭದಲ್ಲಿ ಪತ್ರಿಕಾ ವಿತರಣಾ ಕ್ಷೇತ್ರದಲ್ಲಿನ ಸೇವೆಗಾಗಿ ಪತ್ರಿಕಾ ವಿತರಕ ಬಾಲಕೃಷ್ಣ ರೈ ಅವರನ್ನು

ಕಡಬ: ಇಲಿ ಜ್ವರಕ್ಕೆ ಯುವಕ ಬಲಿ

ಕಡಬ ತಾಲೂಕು ಐತ್ತೂರು ಗ್ರಾಮದ ಯುವಕನೊಬ್ಬ ಇಲಿ ಜ್ವರಕ್ಕೆ ಬಲಿಯಾಗಿದ್ದಾನೆ.  ಪಂಜೋಡಿ ನಿವಾಸಿ ಶಿವಪ್ಪ ಗೌಡರ ಪುತ್ರ ಮೋಹಿತ್ (19) ಇಲಿ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಯುವಕ.ಕಳೆದ ಕೆಲವು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ

ಕಡಬದಲ್ಲಿ ಸ್ಕೂಟಿಗೆ ಓಮಿನಿ ಕಾರು ಢಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಕಡಬ :ಬಲ್ಯ ಸಮೀಪ ಇಂದು ಬೆಳಿಗ್ಗೆ ಅಲಂಕಾರಿನಿಂದ ಕಡಬಕ್ಕೆ ಬರುತ್ತಿದ್ದ ಸ್ಕೂಟಿಗೆ ಬಲ್ಯ ಸಮೀಪ ಓಮಿನಿ ಮಾರುತಿ ಕಾರೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರರಿಬ್ಬರಿಗೂ ಗಾಯಗಳಾಗಿದ್ದು ಬೈಕ್ ಸವಾರರನ್ನು ಪ್ರಾಥಮಿಕ ಚಿಕಿತ್ಸೆಗೆ ಕಡಬ ಸರ್ಕಾರಿ ಆಸ್ಪತ್ರಗೆ ಕರೆದೊಯ್ಯಲಾಗಿದೆ. ಬೈಕ್ ಸವಾರರೊಬ್ಬರನ್ನು ಅಲಂಕಾರು ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದಿರುವ ಓಮಿನಿ ಕಾರು ಕಡಬದಿಂದ ಕುಂತೂರು ಕಡೆಗೆ