ಕುಂದಾಪುರ: ಕರಾವಳಿಯಲ್ಲಿ ಹೈಕೋರ್ಟ್ ಸ್ಥಾಪನೆಗೆ ಒತ್ತಾಯಿಸಿ ದ.ಕ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ವಕೀಲರ ಸಂಘಗಳಿಂದ ನಡೆಯುತ್ತಿರುವ ಅಂಚೆ ಕಾರ್ಡ್ ಚಳವಳಿಯ ಭಾಗವಾಗಿ ಕುಂದಾಪುರದಲ್ಲೂ ಪತ್ರ ಚಳವಳಿ ಶುಕ್ರವಾರ ನಡೆಯಿತು. ಬಹುಕಾಲದ ಬೇಡಿಕೆಗೆ ಎಲ್ಲಾ ಪಕ್ಷಗಳ ನಾಯಕರೂ ಬೆಂಬಲ ನೀಡಿದ್ದಾರೆ. ಈ ಭಾಗದಿಂದ ಬಹಳಷ್ಟು ವ್ಯಾಜ್ಯಗಳು ಕೋರ್ಟ್‌ಗೆ
ಮೂಡುಬಿದಿರೆ: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 17ನೇ ಬಾರಿ ಪ್ರಶಸ್ತಿಯನ್ನು ಪಡೆÀದು, ಶ್ರೀ ಪಾಟೀಲ್ ಸಾಹುಕಾರ್ ಅಂತಯ್ಯ ಶೆಟ್ಟಿ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಎಸ್.ಡಿ.ಎಂ. ತಂಡವನ್ನು 3-1 ಸೆಟ್‌ಗಳ ಅಂತರದಿAದ ಗೆದ್ದು ಚಾಂಪಿಯನ್ ಪಟ್ಟವನ್ನು
ಮಂಗಳೂರು: ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ(ಅ.15) ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ. ಮೈಂದಗುರಿ ನಿವಾಸಿ ಹೈದರ್ ಅಲಿ ಅವರ ಮಗಳು ರಿದಾ ಫಾತಿಮ (9) ಗಂಭೀರ ಗಾಯಗೊಂಡ ಬಾಲಕಿ.ರಿದಾ ಫಾತಿಮ ಸಂಜೆಯ ವೇಳೆ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದಳು. ಈ ವೇಳೆ ಎಲ್ಲಿಂದಲೋ ಜಗಳ ಮಾಡಿಕೊಂಡು ಬೀದಿನಾಯಿಗಳು ಅಲ್ಲಿಗೆ ಬಂದಿವೆ. ನಾಯಿಗಳ ಜಗಳ ಕಂಡು ಬೆಚ್ಚಿಬಿದ್ದ
ಕನ್ನಡ ಕಿರುತೆರೆ ನಟಿ ಮತ್ತು ಬಿಗ್ ಬಾಸ್ ಖ್ಯಾತಿಯ ಕಾವ್ಯ ಶಾಸ್ತ್ರಿ ಇಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯಿಂದ ಗೌರವಿಸಲಾಯಿತು.ದೇವಳದ ನವದುರ್ಗಾ ಲೇಖನ ಮಂಟಪದಲ್ಲಿ ತಂದೆ-ತಾಯಿ ಜೊತೆ ನವದುರ್ಗಾ ಲೇಖನವನ್ನು ಬರೆದು ಶಾಶ್ವತ ಸೇವೆಯನ್ನು
ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನಿಧಿಯಿಂದ ವಿಕಲಚೇತನ ಫಲಾನುಭವಿಗಳಿಗೆ ಮಂಜೂರಾದ ಕೃತಕ ಕಾಲನ್ನು ಇಂದು ದಿನಾಂಕ 14-10-2025 ರಂದು ಕಾಪು ಶಾಸಕ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿತರಿಸಿದರು. ಕುರ್ಕಾಲು ಗ್ರಾಮದ ಸದಾಶಿವ ಅಂಚನ್ ಹಾಗೂ ಪಡುಬೆಳ್ಳೆ ಗ್ರಾಮ ನಿವಾಸಿ ಗಿರಿಜಾ ಪೂಜಾರಿ ಸೇರಿದಂತೆ ಒಟ್ಟು 2 ಫಲಾನುಭವಿಗಳಿಗೆ ಕೃತಕ ಕಾಲನ್ನು ವಿತರಿಸಲಾಯಿತು. ಈ
ರಾಷ್ಟ್ರೀಯ ಹೆದ್ದಾರಿಗೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 14-10-2025 ರಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಶೀಘ್ರದಲ್ಲೇ ಇಲೆಕ್ಟ್ರಿಕ್
ಪಡುಬಿದ್ರಿ:ಯುವ ವಾಹಿನಿ ಪಡುಬಿದ್ರಿ ಘಟಕದ ಸಾರಥ್ಯದಲ್ಲಿ 2026ರ ಜನವರಿ 31ಹಾಗೂ ಫೆಬ್ರವರಿ 01ನೇ ತಾರೀಕು ಅಂತರ್ ರಾಷ್ಟ್ರೀಯ ಮಟ್ಟದ ಬಿಲ್ಲವ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅದರ ಪೂರ್ವಬಾವಿಯಾಗಿ ಅದರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಪಡುಬಿದ್ರಿ ಬಿಲ್ಲವರ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕ್ರಿಕೆಟ್ ತರಬೇತುದಾರರಾದ ವೈ.ಉದಯ ಕುಮಾರ್
ಉಚ್ಚಿಲ:ಕರ್ನಾಟಕ ಸರಕಾರ ಕಾರ್ಮಿಕ ಸಚಿವರಾದ ಸನ್ಮಾನ್ಯ ಸಂತೋಷ್ ಲಾಡ್ ರವರು ಇಂದು ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಸಂತೋಷ್ ಲಾಡ್ ಅವರನ್ನು ಶ್ರೀ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದ. ಕ. ಮೊಗವೀರ ಮಹಾಜನ ಸಂಘದ ಸದಸ್ಯರಾದ ಕಿರಣ್ ಕುಮಾರ್ ಪಿತ್ರೊಡಿ ದೇವಳದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಲಾವಣ್ಯ ಬಲ್ಲಾಳ್, ಸುರೇಶ್ ಕಾಂಚನ್ ಕೋಟ, ಸೌರಭ್
ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಮಂಗಳೂರಿನ ದೇರೆಬೈಲ್ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3,285 ಎಕರೆ ಭೂಮಿಯನ್ನು ವಾಣಿಜ್ಯ ಕಛೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ DBFOT ಆಧಾರದ ಮೇಲೆ ನಗದೀಕರಿಸಲು ಮತ್ತು ಅಭಿವೃದ್ಧಿಪಡಿಸಲು ಅನುಮೋದನೆ ನೀಡಿ ಸಂಪುಟ ಸಭೆಯಲ್ಲಿ ನಿರ್ಣಯಿಸಿದ್ದನ್ನು ಸ್ವಾಗತಿಸಿ ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಬಚ್ಚೇಗೌಡರು ಮುಖ್ಯಮಂತ್ರಿ
ಉಪ್ಪುಂದ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮ ಗ್ರಾಮ ಪಂಚಾಯತ್ ಉಪ್ಪುಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಅಂಗನವಾಡಿ ಕೇಂದ್ರಗಳು ಸಹಯೋಗದಲ್ಲಿ ನಡೆದ ಪೆÇೀಷಣ್ ಅಭಿಯಾನ ಮತ್ತು ಸೀಮಂತ ಹಾಗೂ ಅನ್ನಪ್ರಾಶನ ಕಾರ್ಯಕ್ರಮ ಖಂಬದಕೋಣೆ ಸೇವಾ ಸಹಕಾರಿ ಸಭಾಭವನ ಉಪ್ಪುಂದ ಸಂಭ್ರಮದಲ್ಲಿ ನಡೆಯಿತು.




























