ಮಂಗಳೂರು ಧರ್ಮಪ್ರಾಂತ್ಯದ ಸಿಓಡಿಪಿ ಸಂಸ್ಥೆಯು ನಿರ್ವಹಿಸುವ ಮೈಕೆಲ್ ಡಿ’ಸೋಜಾ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿಯ ಅಡಿಯಲ್ಲಿ ಆಯೋಜಿಸಲಾದ ಪ್ರೇರಣಾ ಕಾರ್ಯಕ್ರಮವು ಅಕ್ಟೋಬರ್ 5 ರ ಭಾನುವಾರದಂದು ಮಂಗಳೂರಿನ ರೊಸಾರಿಯೋ ಚರ್ಚ್ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪೌಲ್
ಮಂಗಳೂರು: ಅಕ್ಟೋಬರ್ 5, 2025, ಮಂಗಳೂರಿನ ಬಿಷಪ್ಸ್ ಹೌಸ್‌ನಲ್ಲಿ ಸೆಂಟ್ ವಿನ್ಸೆಂಟ್ ಡಿ ಪಾಲ್ ಸೊಸೈಟಿಯು (SSVP) ತನ್ನ ಶತಮಾನೋತ್ಸವ ಕಾರ್ಯಕ್ರಮಗಳ ಹಾಗೂ ಶತಮಾನೋತ್ಸವ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ವಂದನೀಯ ಫಾ। ಫಾವುಸ್ಟಿನ್ ಲೋಬೋ (ಫ್ರಾ ಮುಲ್ಲರ್ಸ್ ಮೆಡಿಕಲ್ ಕಾಲೇಜ್ ಮತ್ತುಸಂಸ್ಥೆಗಳ ನಿರ್ದೇಶಕರು); ಶ್ರೀ ಲುವಿ ಪಿಂಟೋ (ಮಾಂಡ್ ಸೊಭಾಣ್, ಅಧ್ಯಕ್ಷರು); CA ವಲೇರಿಯನ್ ಅಡಾ (KCO ಅಬುಧಾಬಿ
ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಮ್ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ, 5 ನೇ ಅಕ್ಟೋಬರ್ 2025ರಂದು ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಉದ್ಘಾಟಿಸಿದರು. ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ನ ಧರ್ಮಗುರು ರೆ.ಡಾ.ರೋಕ್ ಡಿಸೋಜ ನೂತನ ಶಾಖೆಯನ್ನು ಆಶೀರ್ವಚಿಸಿದರು. ಉಡುಪಿ ಧರ್ಮಪ್ರಾಂತ್ಯದ ಪಿಆರ್ಒ ಮತ್ತು ತೊಟ್ಟಂ ಚರ್ಚ್ನ ಧರ್ಮಗುರು
ಪಾವ್ ಪಾವ್ ಹಣ್ಣಿನ ರುಚಿ ಮಾವು ಮತ್ತು ಬಾಳೆಹಣ್ಣು ತಿಂದಂತೆ ಇರುತ್ತದಂತೆ. ಒಳಗೆ ಬೀಜಗಳು ಇರುತ್ತವೆ. ಹೊರಗೆ ನೋಡಲು ಬೆಣ್ಣೆ ಹಣ್ಣಿನಂತೆ ಕಾಣುವ ಇದು ಹಸಿರು ಮತ್ತು ಹಳದಿ ಬಣ್ಣದಲ್ಲಿ ಸಿಗುತ್ತದೆ.ಮಧ್ಯ ಅಮೆರಿಕ ಮತ್ತು ತೆಂಕಣ ಅಮೆರಿಕದಲ್ಲಿ ಇದು ಕಾಡು ಹಣ್ಣಾಗಿಯೇ ಹೆಚ್ಚು ಪ್ರಸಿದ್ಧ. ಯುಎಸ್‌ಎ, ಕೆನಡಾದಗಳ ತೋಟಗಳಲ್ಲಿ ನಡು ನಡುವೆ ಬೆಳೆಸುವ ಮರವಾಗಿದೆ. ಹಾಗಾಗಿ ಪಾವ್ ಪಾವ್ ಹಣ್ಣು ಬುಡಕಟ್ಟು ಜನರನ್ನು ದಾಟಿ ಪೇಟೆಯವರಿಗೂ ಅಲ್ಲಿ ಸಿಗುತ್ತದೆ.ಅಮೆರಿಂಡಿಯನ್
ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯೋವ೯ರ ಮೊಬೈಲ್ ನಂಬರ್ ಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿಯ ವಿರುದ್ಧ ಮೂಡುಬಿದಿರೆ ಇನ್ಸ್ ಪೆಕ್ಟರ್ ಸಂದೇಶ್ ಪಿ. ಜಿ. ಅವರು ಕೇಸು ದಾಖಲಿಸಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಶಾಂತಪ್ಪ ಪ್ರಕರಣ ಆರೋಪಿ. ಈತ ಮೂಡುಬಿದಿರೆ ಠಾಣೆಯಲ್ಲಿ ಕಳೆದ ಕೆಲ ಸಮಯಗಳಿಂದ ಕರ್ತವ್ಯ ಪೊಲೀಸ್ ಸಿಬ್ಬಂದಿಯಾಗಿ ಕತ೯ವ್ಯ ನಿವ೯ಹಿಸುತ್ತಿದ್ದ.ಕೆಲವು ದಿನಗಳ ಹಿಂದೆ ಈ ಭಾಗದ ಮಹಿಳೆಯೊಬ್ಬರು ಯಾವುದೋ ಪ್ರಕರಣವೊಂದಕ್ಕೆ ಸಂಬಂಧಿಸಿ
ದಿನಾಂಕ :01-09-2025 ರಂದು ಮಂಗಳೂರು ನಗರದ ಉಳ್ಳಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂಬುವರಿಂದ 15 ಗ್ರಾಂ MDMA, ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ,ಇತ್ಯಾದಿಗಳ ಅಂದಾಜು ಮೌಲ್ಯ ₹ 95500/-ರೂ. ಇವುಗಳನ್ನು ಪಂಚನಾಮೆ ಮೂಲಕ ಅಮಾನತ್ತು
ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತು ವಶದಲ್ಲಿ ಹೊಂದಿ ಮಾರಾಟ
ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಭಂದಿಸಿದಂತೆ ಜಿಲ್ಲಾಧಿಕಾರಿಗಳಾದ ಕೋರ್ಟ್ ಹಾಲ್ ಕಚೇರಿಯಲ್ಲಿ ಇಂದು ದಿನಾಂಕ 02-09-2025 ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.ಸಭೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಮಂಜೂರಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭಿಸುಂತೆ ಜೊತೆಗೆ ಸಂಚಾರಕ್ಕೆ ಬದಲಿ ರಸ್ತೆ ಗುರುತಿಸುವಂತೆ ಮತ್ತು ಉಚ್ಚಿಲ ಹಾಗೂ ಪಡುಬಿದ್ರಿ
ವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ 18 ಮಂದಿ ಸಾಧಕರನ್ನು ಸಮಾಜ ಮಂದಿರ ಪುರಸ್ಕಾರದೊಂದಿಗೆ ಗೌರವಿಸಲಾಗುವುದೆಂದು ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ತಿಳಿಸಿದ್ದಾರೆ.ಐದು ದಿನಗಳ ಉತ್ಸವದ ಅವಧಿಯಲ್ಲಿ ಹಂತ ಹಂತವಾಗಿ ಸಾಧಕರನ್ನು ಗೌರವಿಸಲಾಗುವುದು. ಸಮಾಜ ಮಂದಿರ ಗೌರವ 2025 ಕ್ಕೆ ಆಯ್ಕೆಯಾಗಿದ್ದಾರೆ. ವೇ.ಮೂ ಎಂ. ಹರೀಶ್ ಭಟ್ (ಧಾರ್ಮಿಕ), ಆಡ್ಲಿನ್ ಜೆ. ಜತನ್ನ (ಶಿಕ್ಷಣ), ಗೌರಾ ಗೋವರ್ಧನ್ (ಶಿಕ್ಷಣ, ಸಾಹಿತ್ಯ), ಹರ್ಷವರ್ಧನ್ ಪಡಿವಾಳ್ (ಆಹಾರ ಉದ್ಯಮ)
ಹಣ್ಣುಗಳು ಜೀವನಾವಶ್ಯಕ ಜೀವಸತ್ವ, ನಾರು ಸತ್ವ, ಖನಿಜ ಇತ್ಯಾದಿಗಳನ್ನು ಹೊಂದಿವೆ; ಹಾಗೆಯೇ ಸಕ್ಕರೆ ಅಂಶಗಳನ್ನು ಸಹ ಹೊಂದಿವೆ.ಹಾಗಾಗಿ ಹಣ್ಣು ತಿನ್ನುವಾಗ ನಮ್ಮ ದೇಹ ಸ್ಥಿತಿಯ ಅರಿವೆಚ್ಚರಿಕೆ ಅಗತ್ಯ. ಈ ಹಣ್ಣುಗಳು ಮಾನವನ ದೇಹ ಬಯಸುವವುಗಳು. ಸತ್ವ ತುಂಬಿದವುಗಳು. ತಿನ್ನಲೇಬೇಕಾದವು. ಆದರೆ ಲೆಕ್ಕಾಚಾರ ತಪ್ಪಿ ತಿನ್ನಬಾರದು. ಮಿತಿಯಲ್ಲಿ ತಿನ್ನಲೇಬೇಕು ಕೆಲವು ಹೆಚ್ಚು ಸಕ್ಕರೆ ಅಂಶದ ಪ್ರಮುಖ ಹಣ್ಣುಗಳು ಇಂತಿವೆ. ಒಂದು ಮಧ್ಯಮ ಗಾತ್ರದ ಮಾವಿನ ಹಣ್ಣಿನಲ್ಲಿ40




























