Home Archive by category KARKALA (Page 5)

ಕಾರ್ಕಳದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಮಕ್ಕಳ ರಕ್ಷಣೆ

ಕಾರ್ಕಳ ಗ್ರಾಮೀಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿ ಇಲ್ಲದೆ ತಬ್ಬಲಿಯಾದ ಅಸಹಾಯಕ ತಂದೆಯೊಂದಿಗಿದ್ದ 4 ಮಕ್ಕಳ ರಕ್ಷಿಸಿ ಪುನರ್ವಸತಿ ಕೇಂದ್ರದಲ್ಲಿ ಮಕ್ಕಳ ರಕ್ಷಣಾ ಘಟಕ ವ್ಯವಸ್ಥೆಯನ್ನು ಕಲ್ಪಿಸಿದ್ದರು.  ನಿಟ್ಟೆ ಗ್ರಾಮ ಪಂಚಾಯತ್ ಪರಿಸರದಲ್ಲಿ ಅಸಾಹಯಕ ಪರಿಸ್ಥಿಯಲ್ಲಿದ್ದ ಮಕ್ಕಳ ತಂದೆ ಹಾಗೂ 3 ಗಂಡು ಮಕ್ಕಳು 1 ಹೆಣ್ಣು ಮಗು ಸೇರಿ 4 ಮಕ್ಕಳನ್ನು