Home Archive by category kerala

ಕೇರಳದಲ್ಲಿ ಭಾರೀ ಮಳೆ: ಪ್ರವಾಹದ ಭೀತಿ

ಇಂದು ಕೂಡ ಕೇರಳದಾದ್ಯಂತ ಭಾರೀ ಮಳೆ ಮುಂದುವರೆದಿದ್ದು, ಪ್ರವಾಹದ ಭೀತಿ ಎದುರಾಗಿದೆ. ಹೀಗಾಗಿ, ವಿಪರೀತ ಮಳೆಯಾಗುತ್ತಿರುವ ಪಥನಾಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಇನ್ನೂ 2-3 ದಿನ ಕೇರಳದಲ್ಲಿ ಮಳೆಯಾಗುವ ಹಿನ್ನೆಲೆಯಲ್ಲಿ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಸ್ವಾತಂತ್ರ್ಯದಿಂದಲೇ ಅಭಿವೃದ್ಧಿ : ಹರ್ಷಾದ್ ವರ್ಕಾಡಿ

ಮಂಜೇಶ್ವರ:ಎಲ್ಲಿಯವರೆಗೆ ಪ್ರಜೆಗಳು ಸ್ವಾತಂತ್ರ್ಯರಾಗಿರುತ್ತಾರೋ ಅಲ್ಲಿಯವರೆಗೆ ದೇಶದ ಅಭಿವೃದ್ಧಿ, ಪ್ರಜೆಗಳ ಅಭಿವೃದ್ಧಿ, ನಾಡಿನ ಅಭಿವೃದ್ಧಿ, ಒಂದು ಕುಟುಂಬದ ಅಭಿವೃದ್ಧಿ ಸಾಧ್ಯ, ಇದಕ್ಕೆ ಭಾರತದೇಶ ಸಾಕ್ಷಿಯಾಗಿದೆ, ಬ್ರಿಟಿಷರಿಂದ ಸ್ವಾತಂತ್ರ್ಯಗೊಂಡ ನಂತರ ಭಾರತ ದೇಶವು ಹಲವು ಹೊಸತುಗಳನ್ನು ಕಂಡಿದೆ. ಹಲವು ಸಾಧನೆಗಳಿಗೆ ಸಾಕ್ಷಿಯಾಗಿದೆ. ಈ ಸಾಧನೆ, ಅಭಿವೃದ್ಧಿಗಳ ಸಂಖ್ಯೆ ಸ್ವಾತಂತ್ರ್ಯ ಭಾರತದಲ್ಲಿ ಹೆಚ್ಚುತ್ತಲೇ ಇರುತ್ತದೆ ಹೊರತು, ಎಂದಿಗೂ ಇದಕ್ಕೆ ಅಂತ್ಯ

ತಲಪಾಡಿ ಗಡಿಯಲ್ಲಿ ಕೋವಿಡ್ ಟೆಸ್ಟ್‌ಗೆ ಸಾಲುಗಟ್ಟಿ ನಿಂತ ಜನತೆ

ಕೇರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಕರ್ನಾಟಕಕ್ಕೆ ಆಗಮಿಸುವ ಜನರ ಮೇಲೆ ಗಡಿಭಾಗಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಕೇರಳದಿಂದ ಕರ್ನಾಟಕಕ್ಕೆ ಬರುವ ಜನರಿಗೆ ನೆಗೆಟಿವ್ ವರದಿ ಕಡ್ಡಾಯ ಮಾಡಿದ್ದು, ಇಂದು ಮಂಗಳೂರಿಗೆ ಅಗಮಿಸುವ ಜನರು ತಲಪಾಡಿ ಗಡಿಯಲ್ಲಿ ಕೋವಿಡ್ ಟೆಸ್ಟ್‌ಗೆ ಸಾಲುಗಟ್ಟಿ ನಿಂತ ದೃಶ್ಯ ಕಂಡುಬಂತು. ಆರ್‌ಟಿಪಿಸಿಆರ್ ಟೆಸ್ಟ್‌ಗೆ ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಟೆಸ್ಟ್ ಮಾಡಿಸಿಕೊಳ್ಳುತ್ತಿದ್ದಾರೆ. ಬಸ್ ಮತ್ತು