ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಜಯಕರ ಶೆಟ್ಟಿ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗ, ಟ್ರಾಮಾ ಮತ್ತು ತುರ್ತು ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ ಕು೦ದಾಪುರದ೦ತಹ ಅಭಿವೃದ್ಧಿ ಹೊಂದುತ್ತಿರುವ ಪ್ರದೇಶಗಳಿಗೆ ತುರ್ತು ಮತ್ತು ಅಪಘಾತ ಚಿಕಿತ್ಸಾ ಸೇವೆಗಳನ್ನು ವಿಸ್ತರಿಸುವುದು ಜೀವ
ಕುಂದಾಪುರ: ಕರಾವಳಿಯಲ್ಲಿ ಹೈಕೋರ್ಟ್ ಸ್ಥಾಪನೆಗೆ ಒತ್ತಾಯಿಸಿ ದ.ಕ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ವಕೀಲರ ಸಂಘಗಳಿಂದ ನಡೆಯುತ್ತಿರುವ ಅಂಚೆ ಕಾರ್ಡ್ ಚಳವಳಿಯ ಭಾಗವಾಗಿ ಕುಂದಾಪುರದಲ್ಲೂ ಪತ್ರ ಚಳವಳಿ ಶುಕ್ರವಾರ ನಡೆಯಿತು. ಬಹುಕಾಲದ ಬೇಡಿಕೆಗೆ ಎಲ್ಲಾ ಪಕ್ಷಗಳ ನಾಯಕರೂ ಬೆಂಬಲ ನೀಡಿದ್ದಾರೆ. ಈ ಭಾಗದಿಂದ ಬಹಳಷ್ಟು ವ್ಯಾಜ್ಯಗಳು ಕೋರ್ಟ್‌ಗೆ ಹೋಗುತ್ತಿದ್ದು, ಈ ನಿಟ್ಟಿನಲ್ಲಿ ಪ್ರತಿ ವಿಚಾರಣೆಗೂ ಬೆಂಗಳೂರಿಗೆ ತೆರಳುವುದರಿಂದ ಖರ್ಚು ವೆಚ್ಚಗಳು
ತಾಲೂಕು ಆಡಳಿತ ಸೌಧ ಬೈಂದೂರು, ತಾಲೂಕು ಪಂಚಾಯತ್ ಬೈಂದೂರು ವತಿಯಿಂದ ವಿಶ್ವಕರ್ಮ ಜಯಂತಿ ಬುಧವಾರ ಬೈಂದೂರು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆಯಿತು. ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರ ಕಳಿ ಚಂದ್ರಯ್ಯ ಆಚಾರ್ಯ ವಿಶ್ವಕರ್ಮ ಜಯಂತಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಶ್ವಕರ್ಮ ಜಯಂತಿಯು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಇಡೀ ವಿಶ್ವಕ್ಕೆ ಗುರುವಾದ, ದೇವಲೋಕ, ಸ್ವರ್ಗಲೋಕವನ್ನು ಹಾಗೂ ದೇವತೆಗಳಿಗೆ ವಾಹನಗಳನ್ನು
ಹೆಮ್ಮಾಡಿ ಕಿರಿಮಂಜೇಶ್ವರದ ಸುಳ್ಳೆಯಲ್ಲಿರುವ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಜನತಾ ನವನೀತ 2.0 ಕಾರ್ಯಕ್ರಮ ಸಂಭ್ರಮವು ಜಯಶ್ರೀ ಸಭಾಭವನದಲ್ಲಿ ನಡೆಯಿತು. ಕಲರ್ಸ್ ಕನ್ನಡ ಗಿಜ್ಜಿ ಗಿಲಿ ಗಿಲಿ ಖ್ಯಾತಿಯ ನಟಿ ದೀಕ್ಷಾ ಬ್ರಹ್ಮಾವರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಕುಗ್ಗದೆ ಸಕರಾತ್ಮಕ ಯೋಚನೆಯನ್ನು ಮೈಗೂಡಿಸಿಕೊಂಡು ಆ ಮೂಲಕ ಉತ್ತಮ ವ್ಯಕ್ತಿಗಳಾಗಿ ಬದುಕಿ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ,ಜನತಾ ಸಂಸ್ಥೆ
ಕುಂದಾಪುರ: ನಿರಂತರ ಸುರಿಯುತ್ತಿರುವ ಮಳೆಗೆ ಮನೆಯೊಂದು ಸಂಪೂರ್ಣ ಕುಸಿದು ಬಿದ್ದಿದ್ದು ಮನೆಯವರು ಅಪಾಯದಿಂದ ಪಾರಾದ ಘಟನೆ ಕುಂದಾಪುರದ ಕುಂದಬಾರಂದಾಡಿ ಗ್ರಾಮದ ಮಾಣಿಕೊಳಲು ನಿವಾಸಿ ರಾಘವೇಂದ್ರ ಜೋಗಿ S/O ಸುಬ್ರಾಯ ಜೋಗಿ ಇವರ ಮನೆ ಹಾನಿಯಾಗಿದೆ. ಮನೆಯು ಸಂಪೂರ್ಣ ಕುಸಿಯುವ ಹಂತದಲ್ಲಿದ್ದು, ಬಹಳಷ್ಟು ಹಾನಿಯಾಗಿ ನಷ್ಟ ಸಂಭವಿಸಿದೆ. ಕುಂದಬಾರಂದಾಡಿ ಗ್ರಾಮದ ಮಾಣಿಕೊಳಲು ಎಂಬಲ್ಲಿ ಘಟನೆ ನಡೆದಿದೆ ಮೊದಲು ಮನೆಯ ಹಿಂದಿನ ಗೋಡೆ ಒಳ ಛಾವಣಿಯ ಮಾಡು ಹಾಗೂ ಗೋಡೆಗಳು
ಕುಂದಾಪುರ :ಎಸ್.ಪ್ರಕಾಶ್ಚಂದ್ರ ಶೆಟ್ಟಿ ಅವರು ಎಲ್ಲ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸಿದ್ದಾರೆ. ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಸಟೆದು ನಿಲ್ಲುವ, ನಿಷ್ಟೂರವಾದಿ ವ್ಯಕ್ತಿತ್ವ ಇವರದ್ದು. ಹೈನುಗಾರಿಕೆ, ಸಹಕಾರ, ಕೃಷಿ ಕ್ಷೇತ್ರದಲ್ಲಿ ಇವರ ಸಾಧನೆಗಳು ಮಾದರಿಯಾಗಿದೆ ಎಂದು ದ.ಕ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ ಹೇಳಿದರು. ಅವಿಭಜಿತ ಕುಂದಾಪುರ ತಾಲೂಕಿನ ಕೃಷಿಪತ್ತಿನ ಸಹಕಾರಿ ಸಂಘಗಳ ವತಿಯಿಂದ 2024-25ನೇ ಸಾಲಿನ ಕರ್ನಾಟಕ ಸರ್ಕಾರ
Ratan Tata, chairman emeritus of Tata Sons, one of the biggest conglomerates in India, passed away at 86 on Wednesday, October 9. Earlier today, reports surfaced that he was in a critical condition in intensive care in a Mumbai hospital. Two days ago, Ratan Tata, had refuted rumours surrounding his health condition, stating that he […]
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ಜೆಸಿಐ ಭಾರತದ ವಲಯ 15 ರ 2024 ರ ಸಾಲಿನಲ್ಲಿ ಕೊಡಮಾಡುವ ಈ ವರ್ಷದ ಅತ್ತ್ಯುತ್ತಮ ತರಬೇತುದಾರ ಪ್ರಶಸ್ತಿ ಗೆ ಜೆಸಿಐ ರಾಷ್ಟ್ರೀಯ ತರಬೇತುದಾರ ಸುಧಾಕರ್ M ಪೂಜಾರಿ ಕಾರ್ಕಳ ರವರು ಭಾಜನರಾದರು ಜೇಸಿ ಸುಧಾಕರ್ ಪೂಜಾರಿ ಯವರು 2007 ರಿಂದ ವ್ಯಕ್ತಿತ್ವ ವಿಕಸನ ತರಬೇತುಧಾರರಾಗಿ ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ, ಉದ್ಯಮಿಗಳಿಗೆ ಜೇಸಿ loins ರೋಟರಿ ಸದಸ್ಯರಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ವ್ಯಕ್ತಿತ್ವ ವಿಕಸನ, ಉಧ್ಯಮ ವಿಕಾಸನಕ್ಕೆ ಪೂರಕ ತರಬೇತಿಗಳನ್ನು ನೀಡುತಾ
ಲಿಟಲ್ ಸ್ಟಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆದ ಈ ಸಾಲಿನ ಶಾಲಾ ವಿದ್ಯಾರ್ಥಿ ಸಂಸತ್ತು ಪದಗ್ರಹಣ ಮತ್ತು ಕಾನೂನು ಅರಿವು ಕಾರ್ಯಕ್ರಮ ಸಡಗರ ಸಂಭ್ರಮದಲ್ಲಿ ನೆಡೆಯಿತು. ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀಯುತ ಎಸ್ ಟಿ ಸಿದ್ದಲಿಂಗಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಾರು ಹೆಚ್ಚಿನ ಅಧ್ಯಯನ ಮಾಡುತ್ತಾರೋ ಅವರು ಖಂಡಿತವಾಗಿ ಯಶಸ್ವಿನ ಗುರಿಯನ್ನು ತಲುಪುತ್ತಾರೆ.


























