ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ ಹೊಡೆದು ಬಳಿಕ ಎಡ ಭಾಗದಿಂದ ಸಾಗುತ್ತಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಆಡಂಕುದ್ರು ಎಂಬಲ್ಲಿ ಘಟನೆ ನಡೆದಿದೆ. ಸ್ಕೂಟರ್ ಸವಾರರಿಬ್ಬರೂ ಗಾಯಗೊಂಡಿದ್ದಾರೆ. ಮಂಗಳೂರು ಕಡೆಯಿಂದ ಕಾಸರಗೋಡು ಕಡೆಗೆ ಚಲಿಸುತ್ತಿದ್ದ ಕೇರಳ ಸಾರಿಗೆ ಬಸ್ಸಿನ
ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದ ರಜತಮಹೋತ್ಸವದ ಪ್ರಯುಕ್ತ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಪುನಃಪ್ರತಿಷ್ಠೆ ಕಾರ್ಯಕ್ರಮಗಳಿಗೆ ಪೂರ್ವಭಾವಿಯಾಗಿ ಬಾಲಾಲಯ ಪ್ರತಿಷ್ಠೆಯು ಸೋಮವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಪ್ರಾತಃಕಾಲ ಬ್ರಹ್ಮಶ್ರೀ ಕದ್ರಿ ಕೃಷ್ಣ ಅಡಿಗರ ನೇತೃತ್ವದಲ್ಲಿ ಗಣಪತಿ ಹೋಮ, ಮೃತ್ಯುಂಜಯ ಹೋಮ ನಡೆದು, ಸಾನಿಧ್ಯದಲ್ಲಿ ಸಂಕೋಚದ ವಿಧಿ ವಿಧಾನಗಳನ್ನು ನಡೆಸಿ ಶ್ರೀ ಕೃಷ್ಣದೇವರನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ
ನಗರದ ಅಪ್ಪಣ್ಣ ಕಟ್ಟೆಯ ಶೆಟ್ಟಿ ಆಟೋ ಪಾರ್ಕ್ ನ ಮೇಲ್ಛಾವಣಿಯನ್ನು ಶಾಸಕರ ನಿಧಿಯಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮಂಗಳೂರು ಮಹಾನಗರ ಪಾಲಿಕೆಯ 41ನೇ ಸೆಂಟ್ರಲ್ ವಾರ್ಡಿನ ವ್ಯಾಪ್ತಿಯ ಈ ಆಟೋ ಪಾರ್ಕ್ ಜಿಲ್ಲೆಯ ಅತೀ ಹಳೆಯ ನಿಲ್ದಾಣಗಳಲ್ಲಿ ಒಂದಾಗಿದ್ದು ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ಒದಗಿಸುತ್ತಾ ಬಂದಿದೆ. ದಿನನಿತ್ಯ ದುಡಿಯುವ ಆಟೋ ಚಾಲಕರದ್ದು ಶ್ರಮಿಕ ವರ್ಗವಾಗಿದ್ದು ಅವರುಗಳು
ಮಂಗಳೂರು: ಆರೋಹ ಫಿಲಂಸ್ ಬ್ಯಾನರ್‌ನ ಅಡಿಯಲ್ಲಿ ಶೈಲೇಶ್ ಅಂಬೆಕಲ್ಲು ಹಾಗೂ ಲಕ್ಷ್ಮಣ ಬಿ.ಕೆ ನಿರ್ಮಿಸಿರುವ ‘ಭಾವ ತೀರ ಯಾನ’ ಸಿನಿಮಾ ಇದೇ ತಿಂಗಳ 21ರಂದು ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ“ ಎಂದು ಚಿತ್ರ ನಿರ್ದೇಶಕ ಮಯೂರ್ ಅಂಬೆಕಲ್ಲು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ತಾರಾಗಣದಲ್ಲಿ ರಮೇಶ್ ಭಟ್, ವಿದ್ಯಾಮೂರ್ತಿ, ತೇಜಸ್ ಕಿರಣ್, ಆರೋಹಿ ನೈನ, ಅನೂಷಾ ಕೃಷ್ಣ, ಚಂದನಾ ಅನಂತಕೃಷ್ಣ, ಸಂದೀಪ್ ರಾಜಗೋಪಾಲ್, ಸಿತಾರಾ, ಶ್ರೀನಿವಾಸ ಕೆಸ್ತೂರ್,
ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಫಿಝಾ ಬೈ ನೆಕ್ಸಸ್ ಮಾಲ್ ಮತ್ತು ಮಂಗಳೂರಿನ ಪ್ರಸಿದ್ಧ ಟ್ರೈ ತಿಂಡಿ ಇನ್ಸ್ಟಾಗ್ರಾಮ್ ಪೇಜ್ ಸಹಭಾಗಿತ್ವದಲ್ಲಿ ಫೆಬ್ರವರಿ 7, 8 ಮತ್ತು 9ರಂದು 3 ದಿನಗಳ ಐಸ್ ಕ್ರೀಮ್ ಪರ್ಬವನ್ನು ಅಯೋಜಿಸಲಾಗಿದೆ. 2ನೇ ಆವ್ರತ್ತಿಯ ಐಸ್ ಕ್ರೀಮ್ ಪರ್ಬ ಇದಾಗಿದ್ದು ಮೂರೂ ದಿನ ಕೂಡ ಬೆಳಗ್ಗೆ 11ರಿಂದ ರಾತ್ರಿ 9 ರವರೆಗೆ ನಡೆಯಲಿದೆ ಎಂದು ಕಾರ್ಯಕ್ರಮದ ಆಯೋಜಕರಾದ ಕಿರಣ್ ಶೆಣೈ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಮಂಗಳೂರನ್ನು ಐಸ್
ಹೆಚ್ಚಿನ ಎಲ್ಲಾ ಬಾಯಿ ಕ್ಯಾನ್ಸರ್ ಗಳು ತಡೆಗಟ್ಟಬಹುದಾದ ರೋಗವಾಗಿದ್ದು, ತಂಬಾಕು ಉತ್ಪನ್ನಗಳನ್ನು ಬಳಸದೇ ಇದ್ದಲ್ಲಿ ಖಂಡಿತವಾಗಿಯೂ ಬಾಯಿ ಕ್ಯಾನ್ಸರ್ ಬರುವ ಸಾಧ್ಯತೆ ಶೇಕಡಾ 90 ರಷ್ಟು ಕ್ಷೀಣಿಸುತ್ತದೆ. ಹೆಚ್ಚಿನ ಎಲ್ಲಾ ಬಾಯಿ ಕ್ಯಾನ್ಸರ್ ಗಳು ತಂಬಾಕು ಉತ್ಪನ್ನಗಳಾದ ಗುಟ್ಕಾ, ಪಾನ್ ಪರಾನ್, ಬೀಡಿ, ಸಿಗರೇಟುಗಳ ದುರ್ಬಳಕೆಯಿಂದ ಬರುತ್ತದೆ. ಇದನ್ನು ವರ್ಜಿಸಿದ್ದಲ್ಲಿ ಮುಂದೊದಗುವ ಅನಾಹುತವನ್ನು ತಡೆಗಟ್ಟಬಹುದು. ಅದೇ ರೀತಿ ಒಂದು ವೇಳೆ ಬಾಯಿ ಕ್ಯಾನ್ಸರ್ ಬಂದರೂ
ಮಂಗಳೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲಂಸ್ ಹರಿಪ್ರಸಾದ್ ರೈಯವರ ಸಹಯೋಗದಲ್ಲಿ ಆನಂದ್ ಎನ್. ಕುಂಪಲರವರ ನಿರ್ಮಾಣದಲ್ಲಿ ತಯಾರಾದ ‘ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಶುಕ್ರವಾರ ಭಾರತ್ ಮಾಲ್ ನಲ್ಲಿ ನಡೆದ ಅದ್ಧೂರಿ ಸಮಾರಂಭದ ಮೂಲಕ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಯಿತು. ಪ್ರಾಸ್ತಾವಿಕ ಮಾತನ್ನಾಡಿದ ನಟ ವಿನೀತ್ ಕುಮಾರ್ ಅವರು, “ರಾಜ್
“ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್ (41) ಬುಧವಾರ ರಾತ್ರಿ ನಾಗಾಲ್ಯಾಂಡ್ ನಲ್ಲಿ ಹೃದಯಾಘಾತದಿಂದ ನಿಧನರಾದರು.ಅವರು ತಾಯಿ, ಪತ್ನಿ, ಸಹೋದರಿ, ಇಬ್ಬರು ಸಹೋದರರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.ತುಳು ಸಂಸ್ಕೃತಿ ಆಚಾರ ವಿಚಾರದ ಉಳಿವಿಗಾಗಿ ಶ್ರಮಿಸಿ “ಟೈಮ್ಸ್ ಆಫ್ ಕುಡ್ಲ” ಎಂಬ ತುಳು ವಾರಪತ್ರಿಕೆಯನ್ನು 15 ವರ್ಷಗಳಿಂದ ನಡೆಸಿಕೊಂಡು ಬಂದಿದ್ದರು. ಸಣ್ಣ ಕೈಗಾರಿಕೆಯಲ್ಲೂ,
ಮಂಗಳೂರು: ಸೇವಾ ಭಾರತಿ(ರಿ) ಮಂಗಳೂರು ಕಳೆದ 33 ವರ್ಷಗಳಿಂದ ದಿವ್ಯಾಂಗರ ಜೀವನ ಸ್ತರ ಸುಧಾರಿಸಲು ಶ್ರಮಿಸುತ್ತಿದೆ. ತನ್ನ ಅಂಗಸಂಸ್ಥೆಗಳ ಮೂಲಕ ಅವರಿಗೆ ಅವಶ್ಯವಿರುವ ಶಿಕ್ಷಣ, ತರಬೇತಿ, ಚಿಕಿತ್ಸೆ ಇತ್ಯಾದಿ ಈ ಪೈಕಿ 1998ರಲ್ಲಿ ಸೌಕರ್ಯಗಳನ್ನು ಒದಗಿಸಿಕೊಟ್ಟು ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ಆರಂಭವಾದ “ಆಶಾಜ್ಯೋತಿ”ಯೂ ಒಂದು. ಆಶಾಜ್ಯೋತಿಯು ದಿವ್ಯಾಂಗರು ಮತ್ತು ಅವರ ಹೆತ್ತವರ ಒಂದು ವೇದಿಕೆ. ಅದು ಈ ಕೆಳಗಿನ ಚಟುವಟಿಕೆಗಳನ್ನು ನಡೆಸುವ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ‘ಇಲ್ಲಗೊಂಜಿ ಗೇನೊದ ಬಂಡಾರ’ ( ಮನೆಗೊಂದು ತುಳು ಗ್ರಂಥಾಲಯ) ಅಭಿಯಾನಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕೋಡಿಂಬಾಡಿಯ ಮನೆಯಲ್ಲಿ ಶನಿವಾರ ಚಾಲನೆ ನೀಡಲಾಯಿತು. ಅಕಾಡೆಮಿ ಪ್ರಕಟಿಸಿದ ಹಾಗೂ ಇತರ ತುಳು ಪುಸ್ತಕಗಳು ಸೇರಿದಂತೆ ಹತ್ತು ಸಾವಿರ ರೂಪಾಯಿ ಮೌಲ್ಯದ 150 ಕೃತಿಗಳನ್ನು ಖರೀದಿಸುವ ಮೂಲಕ ಅಶೋಕ್ ರೈ ಅವರು ‘ಇಲ್ಲಗೊಂಜಿ ಗೇನೊದ ಬಂಡಾರ’ ಅಭಿಯಾನಕ್ಕೆ




























