2001ರಿಂದ 2022ರವರೆಗೆ ಮಂಗಳೂರಿನಲ್ಲಿದ್ದ ಉದ್ಯೋಗಿಗಳಿಗಾಗಿ ಅಭಿಮಾನ್ ಸ್ನೇಹ ಸಮ್ಮಿಲನ-2025 ಎಂಬ ಸ್ನೇಹ ಸಮಾಗಮ ಕಾರ್ಯಕ್ರಮವು ನಗರದ ಜ್ಯೋತಿ ವೃತ್ತದ ಬಳಿಯ ಹೊಟೇಲ್ ಕ್ವಾಲಿಟಿಯ ಎಸಿ ಸಭಾಂಗಣದಲ್ಲಿ ಜ.19ರಂದು ನಡೆಯಲಿದೆ. ಜ.19ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭಿಮಾನ್ ಸ್ನೇಹ ಸಮ್ಮಿಲನ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ್
Mangalore Refinery and Petrochemicals Limited (MRPL) announces the commissioning of its new Bitumen production train, powered by advanced ‘Biturox’ technology from the global leaders in Bitumen solutions, Pörner, Austria. Engineered by the premier Indian consulting firm Engineers India Limited (EIL), the additional train represents a major leap forward for MRPL
ವಾರ್ಡ್ -15 ಕುಂಜತ್ ಬೈಲ್ ದಕ್ಷಿಣದಲ್ಲಿ 39 ಲಕ್ಷ ಮೊತ್ತದ ರಸ್ತೆ ಕಾಮಗಾರಿ ಅಭಿವೃದ್ಧಿಗೆ ಗುದ್ದಲಿ ಪೂಜೆಯನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಯವರು ನೆರವೇರಿಸಿದರು. ವಾರ್ಡ್ ವ್ಯಾಪ್ತಿಯ ಗಾಂಧಿನಗರ ಅಡ್ಡರಸ್ತೆ 20 ಲಕ್ಷ, ಗಾಂಧಿನಗರ – ಪಳನೀರು ರಸ್ತೆ -ಕಾಲೇಜು ಅಭಿವೃದ್ಧಿ ರಸ್ತೆ 10 ಲಕ್ಷ, ಗಾಂಧಿನಗರ ಪ್ರಮೋದ್ ಮನೆ ಬಳಿ ಇಂಟರ್ ಲಾಕ್ ವ್ಯವಸ್ಥೆ ಮತ್ತು ಪಳನೀರು ನಾರಾಯಣ ಗುರು ಮಂದಿರ ಬಳಿಯ ರಸ್ತೆ ಅಭಿವೃದ್ಧಿ 9 ಲಕ್ಷ ಮೊತ್ತದ ಕಾಮಗಾರಿಗೆ ಮಂಗಳೂರು
ಮಂಗಳೂರು: ಪೇಯ್ಡ್ ನ್ಯೂಸ್ ಸಂಸ್ಕೃತಿ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ ತರುವ ಅಪಾಯ ಇದೆ. ಸತ್ಯ ಸಂಗತಿಗಳನ್ನು ಮರೆಮಾಚುವ ಮತ್ತು ಸುಳ್ಳನ್ನು ವೈಭವೀಕರಿಸುವ ಸ್ಥಿತಿ ಉಂಟಾಗಿದೆ ಎಂದು ಮೂಡಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ జిಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜವನ್ನು
ಮಂಗಳೂರು ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ನೂತನ ನರ್ಸಿಂಗ್ ಕಾಲೇಜ್ ಹಾಗೂ ಕಾಲೇಜಿನ ಆವರಣದಲ್ಲಿ ’ಅವಿಷ್ಕಾರ್ ೨೦೨೪’ ಸಾಂಸ್ಕೃತಿಕ ಹಬ್ಬವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಸಮಗ್ರ ಆರೋಗ್ಯ ವಿಜ್ಞಾನ ವಿಭಾಗದ ರಾಷ್ಟ್ರೀಯ ಆಯೋಗದ ಅಧ್ಯಕ್ಷರಾದ ಪ್ರೊಫೆಸರ್ ಯು . ಟಿ ಇಫ್ತಿಕಾರ್ ಫರೀದ್ ಮಾತನಾಡಿ, ಮಿಲಾಗ್ರಿಸ್ ಶಿಕ್ಷಣ ಸಂಸ್ಥೆ ಒಂದು ಮಹತ್ತರ ಕಾರ್ಯವನ್ನು ಕೈಗೊಂಡಿದೆ. ನರ್ಸಿಂಗ್ ಒಂದು ಉದಾತ್ತ ವೃತ್ತಿಯಾಗಿದ್ದು ಉದ್ಯೋಗ ರಂಗದಲ್ಲಿ
ಕುಳಾಯಿ ಬಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಜೆಟ್ಟಿ ಕಾಮಗಾರಿಗೆ ಮೀನುಗಾರಿಕಾ ಸಚಿವ ಮಂಕಾಳ ವೈದ್ಯರವರು ಸ್ಥಳೀಯ ಶಾಸಕರೊಂದಿಗೆ ಇತ್ತೀಚೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು ಕುಳಾಯಿ:- ಕುಳಾಯಿ ಬಳಿ ನಿರ್ಮಾಣವಾಗುತ್ತಿರುವ ಮೀನುಗರಿಕಾ ಜೆಟ್ಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ನಾಡದೋಣಿ ಮೀನುಗಾರರಿಗೆ ಅನುಕೂಲಕರವಾಗಿಲ್ಲ. ತಕ್ಷಣ ಬ್ರೇಕ್ ವಾಟರ್ ವಿಸ್ತರಣೆ ಸಹಿತ ಸರ್ವ ಋತು ಬಂದರು ಮಾಡಲು ಬೇಕಾದ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹದ ಹಿನ್ನಲೆಯಲ್ಲಿ
ಸ್ಪಾರ್ಕಲ್ ಇವೆಂಟ್ಸ್ ಆಂಡ್ ಡೆಕೋರ್ಸ್, ಸಿಟಿ ಸೆಂಟರ್ ಮಂಗಳೂರು, ಸುಮಯ್ಯ ಶೇಖ್ ಸಂಯೋಜನೆಯ, ಎರೊಡೈನಾಮಿಕ್ ಮತ್ತು ಮೋತಿಶಾಮ್ ಸಹಯೋಗದೊಂದಿಗೆ “ಫೀಸ್ಟ್ ಯುವರ್ ಐಸ್” ವಿತ್ ಮಾಸ್ಟರ್ ಚೆಫ್ ವಿನ್ನರ್ ಮಹಮ್ಮದ್ ಆಶಿಕ್ ಕಾರ್ಯಕ್ರಮವು ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಮಾಸ್ಟರ್ ಚೆಫ್ ವಿನ್ನರ್ ಮಹಮ್ಮದ್ ಆಶಿಕ್ ಅವರಿಗೆ ಗೌರವ ಸನ್ಮಾನ ನಡೆಯಿತು… ಈ ವೇಳೆ ಮಾಸ್ಟರ್ ಚೆಫ್ ವಿನ್ನರ್ ಮಹಮ್ಮದ್ ಆಶಿಕ್ ಅವರಿಂದ ಮೊಟ್ಟ
ಗುಜರಾತ್ ನ ರಾಜ್ ಕೋಟ್ ನಲ್ಲಿ ನಡೆಯುತ್ತಿರುವ 68ನೇ ಎಸ್ ಜಿಎಫ್ಐ (ಸ್ಕೂಲ್ ಗೇಮ್ಸ್) ರಾಷ್ಟ್ರಮಟ್ಟದ ಈಜುಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಎರಡನೇ ದಿನದ ಸ್ಪರ್ಧೆಯಲ್ಲಿ ಅಂಡರ್ 17 ಬಾಲಕಿಯರ ವಿಭಾಗದ 4 x 100 ಫ್ರಿಸ್ಟೈಲ್ ರಿಲೇ ಈಜುಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್ ನ ಸದಸ್ಯೆ ಕು| ಪೂರ್ವಿ ಎಂ. ಇವರು ಕಂಚಿನ ಪದಕವನ್ನು ಗಳಿಸಿರುತ್ತಾರೆ. ಇವರು ಲೇಡಿಹಿಲ್ ವಿಕ್ಟೋರಿಯಾ ಪ್ರೌಢಶಾಲೆ, ಮಂಗಳೂರು ಇಲ್ಲಿನ ವಿದ್ಯಾರ್ಥಿನಿಯಾಗಿರುತ್ತಾರೆ. ಇವರು
ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೊಜನೆ ಮಂಗಳೂರು ಗ್ರಾಮಾಂತರ, ಗ್ರಾಮ ಪಂಚಾಯತ್ ಪಡುಪಣಂಬೂರು, ಶ್ರೀ ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರ ತೋಕೂರು ಇವರ ಸಹಯೋಗದಲ್ಲಿ ಫೇಮಸ್‌ಯೂತ್ ಕ್ಲಬ್(ರಿ) ಮತ್ತು ಮಹಿಳಾ ಮಂಡಲ, 10ನೇ ತೋಕೂರು, ಹಳೆಯಂಗಡಿ ವತಿಯಿಂದ ಡಾ.ಶೋಭಾ ರಾಣಿ ವೈದ್ಯಾಧಿಕಾರಿಗಳು
ಕೋಸ್ಟಲ್ ವುಡ್ ನಲ್ಲಿ ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ 90 ಎಮ್ ಎಲ್ ಸಿನಿಮಾದ ಚಿತ್ರೀಕರಣದ ಕೆಲಸವು ಭರದಿಂದ ಸಾಗುತ್ತಿದೆ. ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಿಸಲಾಗುತ್ತಿರುವ ಈ ಸಿನಿಮಾದ ಒಟ್ಟು ಕಥಾಹಂದರವು ಉತ್ತಮ ಸಂದೇಶ, ಕೌಟುಂಬಿಕ ಮನೋರಂಜನೆ, ಪ್ರೀತಿ ಪ್ರೇಮ, ಸುಂದರ ಹಾಡುಗಳು, ಹಾಸ್ಯದೊಂದಿಗೆ ಸಾಕಷ್ಟು ಅಚ್ಚರಿಗಳನ್ನು ಕೂಡಾ ಒಳಗೊಂಡಿದೆ. ಡೋಲ್ಪಿ ಡಿ ಸೋಜ ನಿರ್ಮಾಪಕರಾಗಿರುವ, ರಂಜಿತ್ ಸಿ ಬಜಾಲ್ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ವಿನೀತ್




























