ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಚಾಲಕ ಹಾಗು ನಿರ್ವಾಹಕ ಬಸ್ಸನ್ನು ಆಂಬುಲೆನ್ಸ್ ಮಾದರಿಯಲ್ಲಿ ಚಲಾಯಿಸಿ ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. 13ಈ ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ
ಬಿಲ್ಲವ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಮುಂಡ್ಕೂರು, ಮುಲ್ಲಡ್ಕ, ಇನ್ನಾ, ಇದರ ವತಿಯಿಂದ ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ, ಆಟಿಡು ಒಂಜಿ ದಿನ ಕಾರ್ಯಕ್ರಮ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆಯಿತು. ತೋಟ ಮನೆ ಉಷಾ ವಾಸು ಅಂಚನ್ ದೀಪ ಬೆಳಗಿಸಿ ಕಾರ್ಯಕ್ರಮನ್ನು ಉದ್ಘಾಟಿಸಿದರು. ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನ ಮುಖ್ಯ ಶಿಕ್ಷಕಿ ಸವಿತಾ ಸದಾನಂದ ಪೂಜಾರಿ ಮುಖ್ಯ ಅತಿಥಿಯಾಗಿ ಮಾತನಾಡಿ ತುಳುನಾಡಿನಲ್ಲಿ ಆಷಾಡ
ಮಂಗಳೂರು: ಮಂಗಳೂರು ನಗರದಲ್ಲಿರುವ ಜೈಲಿಗೆ ಗುರುವಾರ ಬೆಳ್ಳಂಬೆಳಗ್ಗೆ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಮಾಡಿದ ದಾಳಿ ನಡೆಸಿ ಅಪಾರ ಪ್ರಮಾಣದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೈಲಿಗೆ ಸುಮಾರು 150 ಸಿಬಂದಿಗಳ ಜೊತೆ ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ ವೇಳೆ ಖೈದಿಗಳಿಂದ 25 ಮೊಬೈಲ್ ಫೋನ್‌ಗಳು, 1 ಬ್ಲೂಟೂತ್ ಸಾಧನ, 5 ಇಯರ್‌ಫೋನ್‌ಗಳು, 1 ಪೆನ್ ಡ್ರೈವ್, 5 ಚಾರ್ಜರ್‌ಗಳು, 1 ಜೊತೆ ಕತ್ತರಿ, 3ಕೇಬಲ್‌ಗಳು ಸೇರಿದಂತೆ ಗಾಂಜಾ ಅಮಲು ಪದಾರ್ಥಗಳು
ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಅಷಾಢಮಾಸ ಬಂತೆಂದರೆ ಆಟಿಕಳಂಜ ಮನೆಮನೆ ಬಾಗಿಲಲ್ಲಿ ಪ್ರತ್ಯಕ್ಷನಾಗುತ್ತಾನೆ. ಆಟಿ ಕಳಂಜ ಮನೆ ಮನೆಗೆ ಬಂದು ಮಾರಿಯನ್ನು ನಿವಾರಿಸುತ್ತಾನೆ. ಮೂಡಣದ ಮಾರಿಯನ್ನು ಮೂಡಣದೂರಿಗೆ ಸಾಗಿಸುತ್ತಾನೆ. ಮನುಷ್ಯರಿಗಾಗಲಿ, ಪ್ರಾಣಿಗಳಿಗಾಗಲೀ ಬರುವ ಕಾಯಿಲೆಯನ್ನು ನಿವಾರಣೆ ಮಾಡುವ ಮಾಂತ್ರಿಕನಂತೆ ಕಳಂಜ ಎನ್ನುವುದು ಇಲ್ಲಿನ ಜನರ ನಂಬಿಕೆ. ತುಳುನಾಡಿನಲ್ಲಿ ಆಷಾಡ ಮಾಸವನ್ನು ‘ಆಟಿ’ ಎಂದು
ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಹಾಗೂ ಕೃಷಿಬಿಂಬ ಪತ್ರಿಕೆಯ ಸಂಪಾದಕರಾದ ರಾಧಾಕೃಷ್ಣ ತೋಡಿಕಾನ ಅವರು ಆಗಮಿಸಿದ್ದು, ಅವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು “ಪತ್ರಿಕೆ ಹಾಗೂ ಸುದ್ದಿ ಮಾಧ್ಯಮಗಳಿಂದಾಗಿ ಇಂದು ಸಮಾಜದಲ್ಲಿ ಜಾಗೃತಿ ಮೂಡಲು ಸಾಧ್ಯವಾಗಿದೆ. ಪತ್ರಿಕೆಗಳು ಸಮಾಜ, ಆಡಳಿತ ವ್ಯವಸ್ಥೆ
ಕಾರ್ಕಳ ಪುರಸಭಾ ವ್ಯಾಪ್ತಿಯ ಕರಿಯಕಲ್ಲು ಎಂಬಲ್ಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಶವಸಂಸ್ಕಾರದ ವೇಳೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಉರುಳಿ ರುದ್ರಭೂಮಿಯ ಮೇಲ್ಟಾವಣಿಗೆ ಬಿದ್ದಿರುವ ಘಟನೆ ನಡೆದಿದೆ. ಮರ ಉರುಳಿ ಬಿದ್ದ ಪರಿಣಾಮವಾಗಿ ಅಂದಾಜು 50 ಸಾ. ರೂ. ನಷ್ಟ ಸಂಭವಿಸಿದೆ. ರೆಂಜಾಳ ಮತ್ತು ಸಾಣೂರು ಗ್ರಾಮದ ಮೃತದೇಹಗಳನ್ನು ಸುಡುವ ವೇಳೆ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ರುದ್ರಭೂಮಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಕಾಶ್ ರಾವ್,
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಡೆಂಗ್ಯೂ ಬಾದಿಸದಂತೆ ಎಚ್ಚರಿಕೆ ವಹಿಸಬೇಕಾಗಿರುವುದನ್ನು ಗಮನಿಸಿ ಮೇಯರ್ ಸುಧೀರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಡೆಂಗ್ಯೂ ನಿಮೂ೯ಲನೆ ಸಮಿತಿಯ ಸಭೆ ಜರಗಿತು. ಸಭೆಯಲ್ಲಿ ಮಾತನಾಡಿದ ಮೇಯರ್ ರವರು ಡೆಂಗ್ಯೂಯನ್ನು ತಡೆಗಟ್ಟಲು ಮೊತ್ತ ಮೊದಲನೇಯದಾಗಿ ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಯಬೇಕು. ಪಾಲಿಕೆಯ ಎಂ.ಪಿ.ಡಬ್ಲ್ಯೂ ಕಾಯ೯ಕತ೯ರು ಮನೆ ಮನೆ ಭೇಟಿ ನೀಡಿ ಮನೆಯ ಸುತ್ತ ಮುತ್ತಲುನಲ್ಲಿರುವ
ಮಂಗಳೂರಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಕಣಿಯ ಮನೆಯೊಂದರಲ್ಲಿ ಸೋಮವಾರ ರಾತ್ರಿ ಕಳವು ನಡೆದಿದೆ. ಮನೆಮಂದಿ ಮಲಗಿದ್ದಾಗ ಕಿಟಕಿ ಮುರಿದು ಚಿನ್ನಾಭರಣ ಕಳವು ಮಾಡಲಾಗಿದೆ. ಅಲ್ಲದೆ ಕಳ್ಳರು ಕಾರನ್ನು ಕೂಡ ಕಳವು ಮಾಡಿದ್ದಾರೆಂದು ತಿಳಿದುಬಂದಿದೆ. ಕಳೆದ ಶನಿವಾರ ನಗರದ ಕೋಡಿಕಲ್ ಬಳಿ ಕಳ್ಳತನ ನಡೆದಿತ್ತು. ಚಡ್ಡಿಗ್ಯಾಂಗ್ ಆ ಕೃತ್ಯ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಅದೇ ತಂಡ ಕೋಟೆಕಣಿಯಲ್ಲಿಯೂ ಕೃತ್ಯ ಎಸಗಿದೆ ಎಂದು ಅಂದಾಜಿಸಲಾಗಿದೆ.
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಹಲವೆಡೆ ಮನೆಗಳು ಜಲಾವೃತಗೊಂಡಿದೆ.ಕರಂಬಳ್ಳಿ, ಮೂಡುನಿಡಂಬೂರು, ಕೊಡವೂರು ಭಾಗದಲ್ಲಿ ನೆರೆ ಸೃಷ್ಟಿಯಾಗಿದೆ. ಕರಂಬಳ್ಳಿ ಭಾಗದಲ್ಲಿ, ಬನ್ನಂಜೆ ಮೂಡನಿಡಂಬೂರು ಕೆಲವು ಮನೆಗಳು ಜಲಾವೃತಗೊಂಡಿದೆ. ಇಂದ್ರಾಣಿ ನದಿ ಹರಿಯುವ ಪಾತ್ರದಲ್ಲಿ ಗುಂಡಿಭಾಗದಲ್ಲಿ ತೋಟ, ಗದ್ದೆಗಳು ಜಲಾವೃತಗೊಂಡಿದೆ. ಭಾರಿ ಮಳೆಯಿಂದ ನಗರದಲ್ಲಿನ ಮಳೆನೀರು ತೋಡು ತುಂಬಿ ಹರಿಯುತ್ತಿದ್ದು ಇದರಿಂದ ಈ ಪರಿಸರದ
ಪುತ್ತೂರು: ಮನೆ ಕಟ್ಟುವಾಗ ಅಗತ್ಯವಾಗಿ ಬೇಕಾದ 9/11 ಪತ್ರ ಗ್ರಾಪಂ ಕಚೇರುಯಲ್ಲೇ ನೀಡುವಂತೆ ಹಿಂದಿನ ಸಿದ್ದರಾಮಯ್ಯ ಸರಕಾರ ಆದೇಶ ಮಾಡಿತ್ತು ಆದರೆ ಹಿಂದಿನ ಬೊಮ್ಮಾಯಿ ನೇತೃತ್ಬದ ಬಿಜೆಪಿ ಸರಕಾರ ಅದನ್ನು ಮುಡಾಗೆ ಶಿಫ್ಟ್ ಮಾಡಿ ಜನರಿಗೆ ತೊಂದರೆ ಕೊಟ್ಟಿದ್ದಾರೆ ಎಂದು ಶಾಸಕ ಅಶೋಕ್ ರೈ ಹೇಳಿದರು.ಅವರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಕಾಂಗ್ರೆಸ್ ಸರಕಾರ ಎಂದಿಗೂ ಜನರಿಗೆ ತೊಂದರೆ ಕೊಡುವುದೇ ಇಲ್ಲ. ಬಿಜೆಪಿ ಸರಕಾರ




























