ಹೆಚ್ಚಿನ ಎಲ್ಲಾ ಬಾಯಿ ಕ್ಯಾನ್ಸರ್ ಗಳು ತಡೆಗಟ್ಟಬಹುದಾದ ರೋಗವಾಗಿದ್ದು, ತಂಬಾಕು ಉತ್ಪನ್ನಗಳನ್ನು ಬಳಸದೇ ಇದ್ದಲ್ಲಿ ಖಂಡಿತವಾಗಿಯೂ ಬಾಯಿ ಕ್ಯಾನ್ಸರ್ ಬರುವ ಸಾಧ್ಯತೆ ಶೇಕಡಾ 90 ರಷ್ಟು ಕ್ಷೀಣಿಸುತ್ತದೆ. ಹೆಚ್ಚಿನ ಎಲ್ಲಾ ಬಾಯಿ ಕ್ಯಾನ್ಸರ್ ಗಳು ತಂಬಾಕು ಉತ್ಪನ್ನಗಳಾದ ಗುಟ್ಕಾ, ಪಾನ್ ಪರಾನ್, ಬೀಡಿ, ಸಿಗರೇಟುಗಳ ದುರ್ಬಳಕೆಯಿಂದ ಬರುತ್ತದೆ. ಇದನ್ನು
ಮಂಗಳೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲಂಸ್ ಹರಿಪ್ರಸಾದ್ ರೈಯವರ ಸಹಯೋಗದಲ್ಲಿ ಆನಂದ್ ಎನ್. ಕುಂಪಲರವರ ನಿರ್ಮಾಣದಲ್ಲಿ ತಯಾರಾದ ‘ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಶುಕ್ರವಾರ ಭಾರತ್ ಮಾಲ್ ನಲ್ಲಿ ನಡೆದ ಅದ್ಧೂರಿ ಸಮಾರಂಭದ ಮೂಲಕ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಯಿತು. ಪ್ರಾಸ್ತಾವಿಕ ಮಾತನ್ನಾಡಿದ ನಟ ವಿನೀತ್ ಕುಮಾರ್ ಅವರು, “ರಾಜ್
“ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್ (41) ಬುಧವಾರ ರಾತ್ರಿ ನಾಗಾಲ್ಯಾಂಡ್ ನಲ್ಲಿ ಹೃದಯಾಘಾತದಿಂದ ನಿಧನರಾದರು.ಅವರು ತಾಯಿ, ಪತ್ನಿ, ಸಹೋದರಿ, ಇಬ್ಬರು ಸಹೋದರರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.ತುಳು ಸಂಸ್ಕೃತಿ ಆಚಾರ ವಿಚಾರದ ಉಳಿವಿಗಾಗಿ ಶ್ರಮಿಸಿ “ಟೈಮ್ಸ್ ಆಫ್ ಕುಡ್ಲ” ಎಂಬ ತುಳು ವಾರಪತ್ರಿಕೆಯನ್ನು 15 ವರ್ಷಗಳಿಂದ ನಡೆಸಿಕೊಂಡು ಬಂದಿದ್ದರು. ಸಣ್ಣ ಕೈಗಾರಿಕೆಯಲ್ಲೂ,
ಮಂಗಳೂರು: ಸೇವಾ ಭಾರತಿ(ರಿ) ಮಂಗಳೂರು ಕಳೆದ 33 ವರ್ಷಗಳಿಂದ ದಿವ್ಯಾಂಗರ ಜೀವನ ಸ್ತರ ಸುಧಾರಿಸಲು ಶ್ರಮಿಸುತ್ತಿದೆ. ತನ್ನ ಅಂಗಸಂಸ್ಥೆಗಳ ಮೂಲಕ ಅವರಿಗೆ ಅವಶ್ಯವಿರುವ ಶಿಕ್ಷಣ, ತರಬೇತಿ, ಚಿಕಿತ್ಸೆ ಇತ್ಯಾದಿ ಈ ಪೈಕಿ 1998ರಲ್ಲಿ ಸೌಕರ್ಯಗಳನ್ನು ಒದಗಿಸಿಕೊಟ್ಟು ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ಆರಂಭವಾದ “ಆಶಾಜ್ಯೋತಿ”ಯೂ ಒಂದು. ಆಶಾಜ್ಯೋತಿಯು ದಿವ್ಯಾಂಗರು ಮತ್ತು ಅವರ ಹೆತ್ತವರ ಒಂದು ವೇದಿಕೆ. ಅದು ಈ ಕೆಳಗಿನ ಚಟುವಟಿಕೆಗಳನ್ನು ನಡೆಸುವ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ‘ಇಲ್ಲಗೊಂಜಿ ಗೇನೊದ ಬಂಡಾರ’ ( ಮನೆಗೊಂದು ತುಳು ಗ್ರಂಥಾಲಯ) ಅಭಿಯಾನಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕೋಡಿಂಬಾಡಿಯ ಮನೆಯಲ್ಲಿ ಶನಿವಾರ ಚಾಲನೆ ನೀಡಲಾಯಿತು. ಅಕಾಡೆಮಿ ಪ್ರಕಟಿಸಿದ ಹಾಗೂ ಇತರ ತುಳು ಪುಸ್ತಕಗಳು ಸೇರಿದಂತೆ ಹತ್ತು ಸಾವಿರ ರೂಪಾಯಿ ಮೌಲ್ಯದ 150 ಕೃತಿಗಳನ್ನು ಖರೀದಿಸುವ ಮೂಲಕ ಅಶೋಕ್ ರೈ ಅವರು ‘ಇಲ್ಲಗೊಂಜಿ ಗೇನೊದ ಬಂಡಾರ’ ಅಭಿಯಾನಕ್ಕೆ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮನೆ ಮನೆಯಲ್ಲಿ ತುಳು ಪುಸ್ತಕಗಳ ಗ್ರಂಥಾಲಯ ಆರಂಭಿಸುವ ಉದ್ದೇಶದಿಂದ ‘ಇಲ್ಲಗೊಂಜಿ ಗೇನೊದ ಬಂಡಾರ’ ಅಭಿಯಾನ ಆರಂಭಿಸಿದೆ.ಈ ಅಭಿಯಾನಕ್ಕೆ ಶನಿವಾರ (ಜ.11) ಬೆಳಿಗ್ಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಪುತ್ತೂರಿನ ಕೋಡಿಂಬಾಡಿಯ ಮನೆಯಲ್ಲಿ ಚಾಲನೆ ನೀಡಲಾಗುವುದು.ತುಳು ಅಕಾಡೆಮಿ ಪ್ರಕಟಿಸಿರುವ ಕೃತಿಗಳು ಹಾಗೂ ಅಕಾಡೆಮಿಯ ಮಾರಾಟ ವಿಭಾಗದಲ್ಲಿರುವ ಇತರ ತುಳು ಕೃತಿಗಳನ್ನು ಈ ಸಂದರ್ಭದಲ್ಲಿ ಶಾಸಕರಿಗೆ ನಿಗದಿತ
ಮಂಗಳೂರು ಒಕೇಶನಲ್ಸ್ ವತಿಯಿಂದ ಆಯೋಜಿಸಲಾಗಿರುವ ಕೋಸ್ಟಲ್ ಬಿಗ್ ಬಾಶ್ ಲೀಗ್ -2025 , T-20 ಪಂದ್ಯದ ಆಟಗಾರರ ಹರಾಜು ಪ್ರಕ್ರಿಯೆ ಜ.8ರಂದು ನಗರದ ಎಕ್ಕೂರಿನ ಎ.ಜೆ ಗ್ರಾಂಡ್ ಎಲೈಟ್ ಹೊಟೇಲ್‌ನಲ್ಲಿ ನಡೆಯಲಿದೆ.ಕರ್ಪೆ ಡೈಮ್ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಈ ಪಂದ್ಯಾವಳಿಯ ಹರಾಜು ಪ್ರಕ್ರಿಯೆಯು ಜ.೮ರಂದು ಅಪರಾಹ್ನ ೨ಗಂಟೆಗೆ ಆರಂಭಗೊಳಲಿದ್ದು, ಮಧು ಮೈಲಂಕೋಡಿ ಅವರು ನಡೆಸಿಕೊಡಲಿದ್ದಾರೆ.ಕೀರ್ತಿ ರಾಜ್ ರೈ, ಅಖಿಲೇಶ್ ಶೆಟ್ಟಿ, ಶೇಕ್ ಮಹಮ್ಮದ್ ಅತೀಫ್ ಸಂಘಟಕರಾಗಿದ್ದಾರೆ.
Government Wenlock Hospital, Mangalore, is set to elevate its eye care services with the addition of two state-of-the-art ophthalmology devices: the Topcon 3D Optical Coherence Tomography (OCT) and the Topcon Slit Lamp. These advanced tools are being provided by Mangalore Refinery and Petrochemicals Limited (MRPL) through its CSR initiative, Arogya Samrakshan, at a cost of
In a landmark move, Mangalore Refinery and Petrochemicals Limited (MRPL) has entered a strategic partnership with Indian Strategic Petroleum Reserves Limited (ISPRL). This partnership enables MRPL to leverage storage capacity from ISPRL’s caverns, marking a significant milestone for both organizations. The agreement was formally signed today at the MRPL office in
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಕಲ್ಲಡ್ಕ ಶಾಲೆಯು ಹಲವು ವಿನೂತನ ಸೌಲಭ್ಯದೊಂದಿಗೆ ಮುಖ್ಯರಸ್ತೆಯಲ್ಲಿರುವ ಕಾವೇರಿ ಸಂಕೀರ್ಣದ ನೆಲ ಅಂತಸ್ತಿಗೆ ಸೋಮವಾರ ಸ್ಥಳಾಂತರಗೊಂಡಿತು. ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಅವಿಭಜಿತ ಜಿಲ್ಲೆಯಲ್ಲಿ ರಾಜಕೀಯ ರಹಿತವಾಗಿ ಬೆಳೆದಿರುವ ಏಕೈಕ ಬ್ಯಾಂಕ್ ಏನಾದರೂ ಇದ್ದರೆ ಅದು ಎಸ್ ಸಿಡಿಸಿಸಿ




























