ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ವೀರೇಶ್ ಮಠಪತಿ ಅವರು ಅಂತರ್ ರಾಷ್ಟ್ರೀಯ ಟೇಬಲ್ ಟೆನ್ನಿಸ್ ತೀರ್ಪುಗಾರರಾಗಿ ಅಯ್ಕೆಯಾಗಿದ್ದಾರೆ. ಅವರು ಮಾರ್ಚ್ 20ರಿಂದ 27ರ ವರಗೆ ಜಮ್ಮುವಿನಲ್ಲಿ ನಡೆಯಲಿರುವ 84ನೇ ಹಿರಿಯ ರಾಷ್ಟ್ರೀಯ ಮತ್ತು ಅಂತರ್ –ರಾಜ್ಯ ಟೇಬಲ್ ಟೆನ್ನಿಸ್ ಚಾಂಪಿಯನ್ ಶಿಪ್‍ಗೆ
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ ಏರಿಕೆ ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರದ ವೈಫಲ್ಯ ವನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮಂಗಳೂರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಿತಲ್ಲದೆ, ಗ್ಯಾಸ್ ಸಿಲಿಂಡರ್ ಮತ್ತು ಕಟ್ಟಿಗೆಯ ಅಣಕು ಶವ ಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ `ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾದರೂ ಕೂಡ ಬಿಜೆಪಿಗರು ತಲೆ
ದೇರಳಕಟ್ಟೆ: ಯಕ್ಷಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭ ದೇರಳಕಟ್ಟೆಯ ಕಂಫರ್ಟ್ ಆಫ್ ಹೋಟೆಲ್‍ನ ನೆಲಮಹಡಿಯಲ್ಲಿ ನಡೆಯಿತು.ಮುಂಬಯಿಯ ಹೇರಂಭಾ ಇಂಡಸ್ಟೀಸ್ ಲಿ. ಮತ್ತು ಕೆಮಿನೋ ಫಾರ್ಮಾ ಅಧ್ಯಕ್ಷಕನ್ಯಾನ ಸದಾಶಿವ ಶೆಟ್ಟಿ ನೂತನ ಸೊಸೈಟಿಯನ್ನು ಉದ್ಘಾಟಿಸಿದರು.ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿ ಸಂಪತ್ತಿನ ಗಳಿಕೆ, ಬಳಕೆ ಹಾಗೂ ಉಳಿಕೆಧರ್ಮಯುಕ್ತವಾಗಿ ಮಾಡಬೇಕು. ಒಂದು ಕೈಗೆ ಮತ್ತೊಂದು
ಡಿಸಿ ಮನ್ನಾ ಜಾಗಗಳು ಇತರರ ಪಾಲಾಗುತ್ತಿದೆ. ಆದರೆ ಎಸ್. ಸಿ, ಎಸ್. ಟಿ ಸಮುದಾಯದ ಜನರು ಡಿಸಿ ಮನ್ನಾ ಜಾಗದಲ್ಲಿ ಬಿಡಾರ ಹೂಡಿದರೆ ಕೂಡಲೇ ಅಲ್ಲಿಂದ ಎತ್ತಂಗಡಿ ಮಾಡಲು ಇಲಾಖೆಯಿಂದ ಅಧಿಕಾರಿಗಳು ಬರುತ್ತಾರೆ. ಇನ್ನು ಮುಂದೆ ಡಿಸಿ ಮನ್ನಾ ಜಮೀನಿನಲ್ಲಿ ಎಸ್.ಸಿ, ಎಸ್.ಟಿ ಸಮುದಾಯದ ಜನರು ಸಣ್ಣ ಗುಡಿಸಲು ಮಾಡಿ ಮನೆ ಮಾಡಿಕೊಂಡಿದ್ದಾರೆ. ಅವರನ್ನು ಅಲ್ಲಿಂದ ಓಡಿಸದೇ ಅಸಹಾಯಕ ಜನರಿಗೆ ವಾಸ ಮಾಡಲು ಅವಕಾಶ ಮಾಡಿಕೊಡಬೇಕೆಂದು ರಾಮಚಂದ್ರ ಕೆಂಬಾರೆ ಆಗ್ರಹಿಸಿದರು ಅವರು ಎಸ್
ಮಂಗಳೂರಿನ ಬಂದರಿನಲ್ಲಿರುವ ಟೆಂಪೋ ಚಾಲಕ ಮತ್ತು ಮಾಲಕರ ಸಂಘದ ಉದ್ಘಾಟನಾ ಕಾರ್ಯಕ್ರಮವು ನಗರದ ಪೋಲಿಸ್ ಲೈನ್‍ನ ನಾಸಿಕ್ ಬಿ. ಎಚ್ ಬಂಗೇರ ಸಭಾ ಭವನದಲ್ಲಿ ನಡೆಯಿತು. ಸಂಘದ ಲೋಗೋ ಅನವರಣಗೊಳಿಸಿ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತಾಡಿದ ಮಂಗಳೂರು ಖ್ಯಾತ ವಕೀಲರಾದ ದಿನೇಶ್ ಹೆಗ್ಡೆ ಉಳೆಪ್ಪಾಡಿ ಅವರು.ಸರ್ಕಾರದ ವತಿಯಿಂದ ಇತರ ಚಾಲಕರಿಗೆ ಹಾಗೂ ಕಾರ್ಮಿಕರಿಗೆ ಸಿಗುವಂತಹ ಸೌಲಭ್ಯಗಳು ಟೆಂಪೋ ಚಾಲಕರಿಗೆ ಸಿಗಬೇಕು ಟೆಂಪೋ ಚಾಲಕರನ್ನು ಯಾಕೆ ಕಡೆಗಣಿಸಲಾಗುವುದು
ಗೋವಿಗಾಗಿ ಮೇವು ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಮುಂದೆ ನಿಂತು ಅಶಾಂತಿಗೆ ಯತ್ನಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ನ.6 ರಂದು ಸಂಜೆ 4.30 ರ ವೇಳೆಗೆ ಕುತ್ತಾರು ಮದನಿನಗರ ಜುಮಾ ಮಸೀದಿ ಎದುರುಗಡೆ ವಾಹನಗಳನ್ನು ನಿಲ್ಲಿಸಿದ ಕಿಡಿಗೇಡಿಗಳು ಮುಸ್ಲಿಂ ಬಾಂಧವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಬಾವುಟವನ್ನು ಪ್ರದರ್ಶಿಸಿ ಶಾಂತಿಭAಗ ಹಾಗೂ
ರಾಜ್ಯದ ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಆಡಳಿತದಿಂದ ವಿದೇಶಿ ಹೂಡಿಕೆದಾರರು ಪ್ರಭಾವಿತರಾಗಿದ್ದು, ಅದರ ಫಲವಾಗಿ ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಕೋಟಿ ಹೂಡಿಕೆಯ ಒಪ್ಪಂದಗಳಾಗಿರುವುದು ಹೆಮ್ಮೆಯ ವಿಷಯ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಹರ್ಷ ಪಿ.ಎಸ್. ಅವರು ಹರ್ಷ ವ್ಯಕ್ತ ಪಡಿಸಿದರು. ನವ ಮಂಗಳೂರು ಬಂದರು ಪ್ರಾಧಿಕಾರದಿಂದ ಎನ್.ಎಂ.ಪಿ.ಎಯ ಬಿ.ಡಿ.ಸಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ
ಉಡುಪಿಯ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಭೀಮಾ ಜ್ಯೂವೆಲರ್ ವತಿಯಿಂದ ಉಡುಪಿ ಸಂಚಾರಿ ಪೊಲೀಸ್ ಠಾಣೆಗೆ ಬ್ಯಾರಿಕೇಡ್‌ಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.ಉಡುಪಿ ಜಿಲ್ಲೆಯಲ್ಲಿರುವ ಹೆಸರಾಂತ ಚಿನ್ನಾಭರಣ ಸಂಸ್ಥೆಯಾದ ಭೀಮ ಜ್ಯೂವೆಲರ್ ಸಮಾಜಿಕ ಸೇವೆಯಲ್ಲೂ ಮುಂಚೂಣಿಯಲ್ಲಿದೆ. ಇದೀಗ ಉಡುಪಿ ಜಿಲ್ಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಬ್ಯಾರಿಕೇಡ್‌ನ್ನು ಕೊಡುಗೆಯಾಗಿ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಭೀಮ ಜ್ಯುವೆಲ್ರ‍್ಸ್ನ ಸೀನಿಯರ್ ಮೇನೆಜರ್
ಮಂಜೇಶ್ವರ: ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರದ ನೇತೃತ್ವದಲ್ಲಿ ಕಾನೂನಿನ ಅರಿವಿನ ಬಗ್ಗೆ ತರಬೇತಿ ಶಿಬಿರ ಹಮ್ಮಿಕೊಳ್ಳಲಾಯಿತು.ಮಂಜೇಶ್ವರ ಗೋವಿಂದ ಪೈ ಗಿಳಿವಿಂಡು ಸಭಾಂಗಣದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಸದಸ್ಯ ಕೆ ಆರ್ ಜಯಾನಂದ ರವರ ಅಧ್ಯಕ್ಷತೆಯಲ್ಲಿ ನಡೆದ ತರಭೇತಿ ಶಿಬಿರವನ್ನು ಜಿಲ್ಲಾ ನ್ಯಾಯಾಧೀಶ ಸಿ ಕೃಷ್ಣ ಕುಮಾರ್ ಉದ್ಘಾಟಿಸಿದರು. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಕ್ಕಳ ದೌರ್ಜನ್ಯ ಹಾಗೂ ಹಿರಿಯ ನಾಗರಿಕರಿಗೆ ಸಿಗುವ
ಕಾರ್ಕಳ ವಿಧಾನ ಸಭಾ ಕ್ಷೇತ್ರದ ಪಡುಕುಡುರು ಗ್ರಾಮದ ಒಳಗುಡ್ಡೆ ,ಹಳೆಮಜಲು ನಿವಾಸಿ ಪ್ರೇಮ ಪೂಜಾರ್ತಿ ವಾಸಿಸುವ ಮನೆಗೊಂದು ಬಾಗಿಲಿಲ್ಲ, ಕಿಟಕಿಗಳಂತೂ ಇಲ್ಲವೇ ಇಲ್ಲ,ಶೌಚಲಯಕ್ಕೆ ಬಯಲೇ ಗತಿ, ಒಂದೊತ್ತು ಊಟಕ್ಕೂ ಗತಿಯಿಲ್ಲದೇ ಪ್ರೇಮಕ್ಕನ ಬದುಕು ನಿಜಕ್ಕೂ ಕರುಳು ಹಿಂಡಿಸುವOತಹದ್ದು. ಕೆಲವು ವರುಷಗಳ ಹಿಂದೆ ಬಂಡೆಗಳ ಮೇಲೆ ವಾಸ ಮಾಡುತ್ತಿದ್ದ ಪ್ರೇಮಕ್ಕನ ಪರಿಸ್ಥಿತಿ ಕಂಡು ಕೆಲವು ಸಾಮಾಜಿಕ ಕಾರ್ಯಕರ್ತರು ಪುಟ್ಟದ್ದೊಂದು ಸೂರು ಕಟ್ಟಿಕೊಡಲು ಮುಂದಾಗಿದ್ದರು.ಅರ್ಧ




























