Home Archive by category mangaluru (Page 37)

ಸಹಾಯದ ನಿರೀಕ್ಷೆಯಲ್ಲಿ ಬಡ ಕುಟುಂಬ : ತೀವ್ರ ನಿಗಾ ಘಟಕದಲ್ಲಿರುವ ಚಿಕಿತ್ಸೆ ಪಡೆಯುತ್ತಿರುವ ಜೀವನ್

ಕಳೆದ 16 ವರ್ಷಗಳಿಂದ ಮೂತ್ರಪಿಂಡದ ಕಾಯಿಲೆಯಿಂದ ಪಡುಬಿದ್ರಿಯ ಜೀವನ ಕುಮಾರ್ ಎಂಬವರು ಬಳಲುತ್ತಿದ್ದು, ವಾರಕ್ಕೆ ಎರಡು ಬಾರಿಯಂತೆ ಡಯಾಲೀಸಿಸ್ ಮಾಡುತ್ತಾ ಬರುತ್ತಿದ್ದರು. ಇದೀಗ ಅವರು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನೆಪ್ರೋಲಾಜಿ ವಿಭಾಗದಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಗೆ ಅಧಿಕ ವೆಚ್ಚ ತಗುಲಲಿದ್ದು, ಸಹಾಯ ಮಾಡುವ

ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಸಿವಿಲ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ರಾಷ್ಟೀಯ ಮಟ್ಟದ ತಾಂತ್ರಿಕ ಸಮ್ಮೇಳನ”

ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ “ಸಿವಿಲ್ ಇಂಜಿನಿಯರಿಂಗ್ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ಇತ್ತೀಚಿನ ಪ್ರವೃತ್ತಿಗಳು ಮತ್ತು ಪ್ರಗತಿಗಳು” ಹಾಗೂ “ಮೆಕ್ಯಾನಿಕಲ್ ಇಂಜಿನಿಯರಿಂಗ್, ರೊಬೊಟಿಕ್ಸ್ ಮತ್ತು ಆಟೊಮೇಷನ್ ತಂತ್ರಜ್ಞಾನದಲ್ಲಿ ಇತ್ತೀಚಿನ ಪ್ರಗತಿಗಳು” ವಿಷಯಗಳ ಕುರಿತು ಆಯೋಜಿಸಿದ್ದ ಎರಡು ದಿನಗಳ ರಾಷ್ಟೀಯ ಮಟ್ಟದ ತಾಂತ್ರಿಕ ಸಮ್ಮೇಳನ

ಮಾಡರ್ನ್ ಕಿಚನ್ ನ ಪಾಲುದಾರರಾಗಿರುವ ಅಣ್ಣಪ್ಪ ಪೈ(74) ನಿಧನ

ಖ್ಯಾತ ಸಂಸ್ಥೆ ಮಾಡರ್ನ್ ಕಿಚನ್ ಇದರ ಪಾಲುದಾರರಾಗಿರುವ ಹಾಗೂ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಅಣ್ಣಪ್ಪ ಪೈ(74) ಅವರು ಬೆಂಗಳೂರಿನಲ್ಲಿ ಬುಧವಾರ ನಿಧನರಾದರು ಅವರು ಪತ್ನಿ ಇಬ್ಬರು ಪುತ್ರರಾದ ಒರೇಕಲ್ ಕಂಪನಿಯ ಅರವಿಂದ ಪೈ, ಡೆಲಿವರಿ ಲಾಜಿಸ್ಟಿಕ್ ನಿರ್ದೇಶಕ ಅಜಿತ್ ಪೈ ಹಾಗೂ ಅಪಾರ ಸಂಖ್ಯೆಯ ಬಂಧುಮಿತ್ರರನ್ನು ಅಗಲಿದ್ದಾರೆ ಗುರುವಾರ ಮಧ್ಯಾಹ್ನ ಮಂಗಳೂರಿನಲ್ಲಿರುವ ಅವರ ಸ್ವಗೃಹದಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ

ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಕುದ್ರೋಳಿಯ 6 ವಿದ್ಯಾರ್ಥಿಗಳಿಗೆ ಫಾತಿಮಾ ಇಸ್ಲಾಮಿಕ್ ಸೆಂಟರ್‍ನಲ್ಲಿ ಅಭಿನಂದನಾ ಕಾರ್ಯಕ್ರಮ

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ಮತ್ತು ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಕುದ್ರೋಳಿ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ಕುದ್ರೋಳಿಯ 6 ವಿದ್ಯಾರ್ಥಿಗಳಿಗೆ ಕುದ್ರೋಳಿಯ ಫಾತಿಮಾ ಇಸ್ಲಾಮಿಕ್ ಸೆಂಟರ್‍ನಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮ ಆಯಿಷಾ ಸಫಾ ಅವರ ಪವಿತ್ರ ಕುರ್ ಆನ್ ಪಠಣದೊಂದಿಗೆ ಆರಂಭಗೊಂಡಿತು. ನಂತರ ಎಸ್ ಐ ಓ ಮಂಗಳೂರು ನಗರ ಅಧ್ಯಕ್ಷರಾದ