ಮೂಲ್ಕಿ:ಜಯ ಸಿ ಸುವರ್ಣ ಸ್ಥಾಪಿತ ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮುಲ್ಕಿ ಇದರ ನೂತನ ಅಧ್ಯಕ್ಷರಾಗಿ ಸೂರ್ಯಕಾಂತ್ ಜೆ ಸುವರ್ಣ ಆಯ್ಕೆಯಾಗಿದ್ದಾರೆ. ದಿನಾಂಕ 26/10/2025ರ ಭಾನುವಾರದಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿಯಲ್ಲಿ ನಡೆದ ಈ ಪ್ರಕ್ರಿಯೆಯಲ್ಲಿನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಉಪಾಧ್ಯಕ್ಷರಾಗಿ ಬಿ.ಎನ್.ಶಂಕರ ಪೂಜಾರಿ ಬ್ರಹ್ಮಾವರ,
ಮಂಗಳೂರು ಕುಂಜತ್ತಬೈಲ್ ನ ಮೂಡಾ ಲೇಔಟ್ ಗೆ ದ.ಕಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.ಇದೇ ವೇಳೆ ಮುಡಾ ಆಯುಕ್ತರಾದ ಮುಹಮ್ಮದ್ ನಜೀರ್ ಅವರಿಂದ ಮಾಹಿತಿಯನ್ನ ಪಡೆದುಕೊಂಡರು. ಈ ವೇಳೆ ಜಿಲ್ಲಾಧಿಕಾರಿ ದರ್ಶನ್, ಮುಡಾ ಅಧ್ಯಕ್ಷ ಸದಾಶಿವ, ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು: ಅಂಗಡಿಗೆ ಹೋಗಿದ್ದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ(ಅ.15) ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ. ಮೈಂದಗುರಿ ನಿವಾಸಿ ಹೈದರ್ ಅಲಿ ಅವರ ಮಗಳು ರಿದಾ ಫಾತಿಮ (9) ಗಂಭೀರ ಗಾಯಗೊಂಡ ಬಾಲಕಿ.ರಿದಾ ಫಾತಿಮ ಸಂಜೆಯ ವೇಳೆ ಮನೆ ಬಳಿಯ ಅಂಗಡಿಗೆ ಹೋಗುತ್ತಿದ್ದಳು. ಈ ವೇಳೆ ಎಲ್ಲಿಂದಲೋ ಜಗಳ ಮಾಡಿಕೊಂಡು ಬೀದಿನಾಯಿಗಳು ಅಲ್ಲಿಗೆ ಬಂದಿವೆ. ನಾಯಿಗಳ ಜಗಳ ಕಂಡು ಬೆಚ್ಚಿಬಿದ್ದ
ಪಡುಬಿದ್ರಿ:ಯುವ ವಾಹಿನಿ ಪಡುಬಿದ್ರಿ ಘಟಕದ ಸಾರಥ್ಯದಲ್ಲಿ 2026ರ ಜನವರಿ 31ಹಾಗೂ ಫೆಬ್ರವರಿ 01ನೇ ತಾರೀಕು ಅಂತರ್ ರಾಷ್ಟ್ರೀಯ ಮಟ್ಟದ ಬಿಲ್ಲವ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅದರ ಪೂರ್ವಬಾವಿಯಾಗಿ ಅದರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಪಡುಬಿದ್ರಿ ಬಿಲ್ಲವರ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕ್ರಿಕೆಟ್ ತರಬೇತುದಾರರಾದ ವೈ.ಉದಯ ಕುಮಾರ್
ಉಚ್ಚಿಲ:ಕರ್ನಾಟಕ ಸರಕಾರ ಕಾರ್ಮಿಕ ಸಚಿವರಾದ ಸನ್ಮಾನ್ಯ ಸಂತೋಷ್ ಲಾಡ್ ರವರು ಇಂದು ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಸಂತೋಷ್ ಲಾಡ್ ಅವರನ್ನು ಶ್ರೀ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದ. ಕ. ಮೊಗವೀರ ಮಹಾಜನ ಸಂಘದ ಸದಸ್ಯರಾದ ಕಿರಣ್ ಕುಮಾರ್ ಪಿತ್ರೊಡಿ ದೇವಳದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಲಾವಣ್ಯ ಬಲ್ಲಾಳ್, ಸುರೇಶ್ ಕಾಂಚನ್ ಕೋಟ, ಸೌರಭ್
ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಮಂಗಳೂರಿನ ದೇರೆಬೈಲ್ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3,285 ಎಕರೆ ಭೂಮಿಯನ್ನು ವಾಣಿಜ್ಯ ಕಛೇರಿ ಟೆಕ್ ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ DBFOT ಆಧಾರದ ಮೇಲೆ ನಗದೀಕರಿಸಲು ಮತ್ತು ಅಭಿವೃದ್ಧಿಪಡಿಸಲು ಅನುಮೋದನೆ ನೀಡಿ ಸಂಪುಟ ಸಭೆಯಲ್ಲಿ ನಿರ್ಣಯಿಸಿದ್ದನ್ನು ಸ್ವಾಗತಿಸಿ ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಬಚ್ಚೇಗೌಡರು ಮುಖ್ಯಮಂತ್ರಿ
ಉಪ್ಪುಂದ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮ ಗ್ರಾಮ ಪಂಚಾಯತ್ ಉಪ್ಪುಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಅಂಗನವಾಡಿ ಕೇಂದ್ರಗಳು ಸಹಯೋಗದಲ್ಲಿ ನಡೆದ ಪೆÇೀಷಣ್ ಅಭಿಯಾನ ಮತ್ತು ಸೀಮಂತ ಹಾಗೂ ಅನ್ನಪ್ರಾಶನ ಕಾರ್ಯಕ್ರಮ ಖಂಬದಕೋಣೆ ಸೇವಾ ಸಹಕಾರಿ ಸಭಾಭವನ ಉಪ್ಪುಂದ ಸಂಭ್ರಮದಲ್ಲಿ ನಡೆಯಿತು.
ನಗರದ ಲಾಲ್‌ಬಾಗ್‌ನಲ್ಲಿರುವ ಕಾಂಪ್ಲೆಕ್ಸ್‌ವೊಂದರ ಅಂಗಡಿಯಲ್ಲಿ ಇ-ಸಿಗರೇಟನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9,72,745 ರೂ.ಮೌಲ್ಯದ ಇ-ಸಿಗರೇಟ್ ಮತ್ತಿತರ ಬೆಲೆಬಾಳುವ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಂಗಡಿಯ ಮಾಲಕ ಶಿವು ದೇಶಕೋಡಿ, ಬಂಟ್ವಾಳ ತಾಲೂಕಿನ ಸಂತೋಷ್, ಕುದ್ರೋಳಿಯ ಇಬ್ರಾಹಿಂ ಯಾನೆ ಇರ್ಷಾದ್ ಬಂಧಿತ ಆರೋಪಿಗಳಾಗಿದ್ದಾರೆ. ಆಮಂತ್ರಣ ಎಂಬ ಹೆಸರಿನ ಅಂಗಡಿಯಲ್ಲಿ ನಿಷೇಧಿತ
ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಕ್ರ 412/2004 U/s 143,147,148,323,427,506,149 ಐಪಿಸಿ ಪ್ರಕರಣದ ಹಾಗೂ ಮಾನ್ಯ 2 ನೇ ಸಿ.ಜೆ.ಎಂ ನ್ಯಾಯಾಲಯ ಮಂಗಳೂರು ಸಿ. ಸಿ ನಂಬ್ರ 12-2007 ರಲ್ಲಿ ಆರೋಪಿ ಅಲ್ತಾಪ್ ಪ್ರಾಯ 47 ವರ್ಷ ತಂದೆ : ಇಸ್ಮಾಯಿಲ್ @ ಮೊಹಮ್ಮದ್ ವಾಸ: 25-82, ಇಮ್ರಾನ್ ಮಂಜಿಲ್, ಎಮ್ ಜಿ ಎಮ್ -967, ಕಸಬ ಬೆಂಗ್ರೆ ಮಂಗಳೂರು ತಾಲೂಕು ಎಂಬಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೆ […]
ಮೂಡುಬಿದಿರೆ: ಫಾರ್ಮಾಸಿಸ್ಟ್ ಗಳು ಸಮಾಜದ ಆರೋಗ್ಯ ರಕ್ಷಕರು ಹಾಗೂ ವೈದ್ಯಕೀಯ ವ್ಯವಸ್ಥೆಯ ಶ್ರದ್ಧಾವಂತ ಯೋಧರು ಎಂದು ಮಾಹೆ ಮಣಿಪಾಲ ಫಾರ್ಮಸೂಟಿಕಲ್ ಸೈನ್ಸ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀನಿವಾಸ್ ಮುತಾಲಿಕ್ ನುಡಿದರು. ಅವರು ಆಳ್ವಾಸ್ ಫಾರ್ಮಾಸಿ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿವಿನ್ಯಾಸ ಕಾರ‍್ಯಕ್ರಮದಲ್ಲಿ ಮಾತನಾಡಿದರು. ವಿಶ್ವದಲ್ಲಿ ಔಷಧೋದ್ಯಮ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದೆ. ಔಷಧ ತಯಾರಿಕೆ, ಗುಣಮಟ್ಟದ




























