ಮಂಜೇಶ್ವರ: ಮಂಜೇಶ್ವರ ವರ್ಕಾಡಿ ಪಂಚಾಯತಿಗೆ ಒಳಪಟ್ಟ ಆನೆಕ್ಕಲ್ಲು ಕತ್ತರಕೋಡಿ ಬೋರ್ಕಳ ಮಾರ್ಗವಾಗಿ ಉಪ್ಪಳಕ್ಕೆ ಹೋಗುವ ರಸ್ತೆಯ ಸ್ಥಿತಿ ತುಂಬಾ ಶೋಚನೀಯವಾಗಿದೆ. ಪ್ರತಿದಿನ ನೂರಾರು ವಾಹನಗಳು ಸಂಚರಿಸುವ ಹಾಗೂ ನೂರಾರು ಕಾಲ್ನಡಿಗೆ ಯಾತ್ರಿಕರು ಆಶ್ರಯಿಸುವ ಏಕೈಕ ರಸ್ತೆಯಾಗಿದೆ. ಜನರು ನಡೆದು ಹೋಗಲು ಅಥವಾ ತುರ್ತು ಸಮಯಗಳಲ್ಲಿ ರೋಗಿಗಳನ್ನು ಕೊಂಡೊಯ್ಯಲು ಬೇರೆ
ಮಂಜೇಶ್ವರ : ಕೇಂದ್ರ ಸರಕಾರದ ದುರಾಡಳಿತದಿಂದಾಗಿ ದೇಶ ತತ್ತರಿಸಿ ಹೋಗಿದ್ದು, ಜನಸಾಮಾನ್ಯರ ಬದುಕು ದುಸ್ತರವಾಗಿದೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯು ನರೇಂದ್ರ ಮೋದಿಯವರ ಅಚ್ಚೇ ದಿನ್ ಕೊಡುಗೆಯಾಗಿದೆ. ಈ ದೇಶದಿಂದ ಮೋದಿ ಆಡಳಿತವನ್ನು ಕಿತ್ತೆಸೆಯುವ ಮೂಲಕ ದೇಶವನ್ನು ರಕ್ಷಿಸುವ ಕೆಲಸ ಆಗಲೇಬೇಕಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಹೇಳಿದ್ದಾರೆ. ಅವರು ಯೂತ್ ಕಾಂಗ್ರೆಸ್ ಮಂಜೇಶ್ವರ ಅಸೆಂಬ್ಲಿ ಸಮಿತಿಯ ವತಿಯಿಂದ


















