ಮೂಡುಬಿದಿರೆ : ಶ್ರೀ ನಾರಾಯಣ ಗುರು ವೈದಿಕ ಸಮಿತಿ (ರಿ) ಮಂಗಳೂರು, ಕರ್ನಾಟಕ.ಇದರ ವತಿಯಿಂದ ವೈದಿಕ ಸಮಿತಿಯ 2024-25 ನೇ ಸಾಲಿನ ಗುರುವಂದನಾ ಕಾರ್ಯಕ್ರಮ ಶಿರ್ತಾಡಿ ಬ್ರಹ್ಮಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದಲ್ಲಿ ಜರಗಿತು. ಗುರುವಂದನೆ : ಶಿರ್ತಾಡಿ ಬ್ರಹ್ಮಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಸಂಘದ ಕುಲಪುರೋಹಿತರಾದ ಶ್ರೀ ಕ್ಷೇತ್ರ ಕಂದೀರು
ಮೂಡುಬಿದಿರೆ: ಕರ್ನಾಟಕ ಘಟಕವು ಹಲವು ವರ್ಷಗಳಿಂದ ಮಾಡುತ್ತಿರುವ ನಿಸ್ವಾರ್ಥ ಸೇವೆಗೆ ಅಗತ್ಯ ಬೆಂಬಲ ಹಾಗೂ ಮೆಚ್ಚುಗೆ ಸಿಗುತ್ತಿಲ್ಲ ಎಂದು ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧಿಯಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಭಾನುವಾರ ಮೂಡಬಿದಿರೆಯ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕನ್ನಡಭವನದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ಕರ್ನಾಟಕ ರಾಜ್ಯ ಘಟಕ, ದಕ್ಷಿಣ ಕನ್ನಡ ಘಟಕ ಹಾಗೂ
ಮೂಡುಬಿದಿರೆ : ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನಬೆಟ್ಟು, ಪಡುಮಾರ್ನಾಡ್ ಇದರ 79ನೇ ಸೇವಾ ಯೋಜನೆಯಅಕ್ಟೋಬರ್ ತಿಂಗಳ 1ನೇ ಯೋಜನೆಯನ್ನು ತಾಲೂಕಿನ ಮೂಡುಮಾರ್ನಾಡ್ ಗ್ರಾಮ ದ ಅನಾರೋಗ್ಯ ಹೊಂದಿರುವ ಸಂದೇಶ್ ಕುಮಾರ್ ಎಂಬವರ ಚಿಕಿತ್ಸೆಗೆ ರೂ. 10,000ನ್ನು ನೆರವು ನೀಡಲಾಯಿತು.ಸಂದೇಶ್ ಕುಮಾರ್ ಅವರು ಸಾಯಿ ಮಾನಾ೯ಡ್ ಸಂಘದ ಸದಸ್ಯರಾಗಿದ್ದು, ಅವರಿಗೆ ಅಕ್ಟೋಬರ್ 5ರಂದು ಆಕ್ಸಿಡೆಂಟ್ ಆಗಿರುತ್ತದೆ. ಇವರ ಕೈ ಕಾಲು ಗಳಿಗೆ ಗಾಯವಾಗಿದ್ದು ಹೊಲಿಗೆ ಹಾಕಲಾಗಿದೆ.
ಮೂಡುಬಿದಿರೆ: ಯುವಕನೋರ್ವ ಮಹಿಳೆಯೊಬ್ಬರಿಗೆ ಕತ್ತಿಯಿಂದ ಇರಿದ ಪರಿಣಾಮವಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಶನಿವಾರ ನಡೆದಿದೆ. ವಣ೯ಬೆಟ್ಟುವಿನ ಕೆರೆಕೋಡಿ ನಿವಾಸಿ ನವೀನ್ ಅವರ ಪತ್ನಿ ಸಂಜೀವಿ (ನಯನಾ ನಾಯ್ಕ್) ಇರಿತಕ್ಕೊಳಗಾದ ಎಂದು ಮಹಿಳೆ ಎಂದು ಗುರುತಿಸಲಾಗಿದ್ದು ಅವರ ತಲೆ, ಕೈ ಮತ್ತು ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ರಾಮ್ ಮೋಹನ ನಗರ ನಿವಾಸಿ ರಾಜೇಶ್ ನಾಯ್ಕ್
ಮೂಡುಬಿದಿರೆ: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ನಡೆದ ಮಂಗಳೂರು ವಿ.ವಿ. ಅಂತರ್ ಕಾಲೇಜು ಅಂತರ್ ವಲಯ ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ವಾಲಿಬಾಲ್ ತಂಡವು 17ನೇ ಬಾರಿ ಪ್ರಶಸ್ತಿಯನ್ನು ಪಡೆÀದು, ಶ್ರೀ ಪಾಟೀಲ್ ಸಾಹುಕಾರ್ ಅಂತಯ್ಯ ಶೆಟ್ಟಿ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಎಸ್.ಡಿ.ಎಂ. ತಂಡವನ್ನು 3-1 ಸೆಟ್‌ಗಳ ಅಂತರದಿAದ ಗೆದ್ದು ಚಾಂಪಿಯನ್ ಪಟ್ಟವನ್ನು
ಮೂಡುಬಿದಿರೆ:ಹೆಗ್ಗಡೆ ಮಹಿಳಾ ಸಂಘ ಮೂಡುಬಿದಿರೆ ವಲಯ ಇದರ ಪ್ರಸಕ್ತ ಸಾಲಿನ ನೂತನ ಅಧ್ಯಕ್ಷರಾಗಿ ಚೇತನಾ ರಾಜೇಂದ್ರ ಹೆಗ್ಡೆ ಮತ್ತು ಕಾರ್ಯದರ್ಶಿಯಾಗಿ ಸುಷ್ಮಾ ಸುರೇಶ್ ಹೆಗ್ಡೆ ಅವಿರೋಧ ಆಯ್ಕೆಯಾಗಿದ್ದಾರೆ.
ಮೂಡುಬಿದಿರೆ : ಗಂಟಾಲ್ ಕಟ್ಟೆಯಲ್ಲಿ ನಡೆಯುತ್ತಿದ್ದ ಅನಧಿಕೃತ ಕಸಾಯಿಖಾನೆಗೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ ನೇತೃತ್ವದ ತಂಡವು ದಾಳಿ ನಡೆಸಿ ಸುಮಾರು 50 ಕೆ.ಜಿ ದನದ ಮಾಂಸ, ಪರಿಕರಗಳು ಹಾಗೂ 2 ಕಾರುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಸೋಮವಾರ ನಡೆದಿದೆ. ಗಂಟಾಲ್ ಕಟ್ಟೆಯ ಜಲೀಲ್ ಎಂಬವನ ಮನೆಯ ಹಿಂಭಾಗದ ಗುಡ್ಡೆಯ ಕಾಡಿನಲ್ಲಿ ಹಸುವನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಮತ್ತು
ಮೂಡುಬಿದಿರೆ: ಫಾರ್ಮಾಸಿಸ್ಟ್ ಗಳು ಸಮಾಜದ ಆರೋಗ್ಯ ರಕ್ಷಕರು ಹಾಗೂ ವೈದ್ಯಕೀಯ ವ್ಯವಸ್ಥೆಯ ಶ್ರದ್ಧಾವಂತ ಯೋಧರು ಎಂದು ಮಾಹೆ ಮಣಿಪಾಲ ಫಾರ್ಮಸೂಟಿಕಲ್ ಸೈನ್ಸ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀನಿವಾಸ್ ಮುತಾಲಿಕ್ ನುಡಿದರು. ಅವರು ಆಳ್ವಾಸ್ ಫಾರ್ಮಾಸಿ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿವಿನ್ಯಾಸ ಕಾರ‍್ಯಕ್ರಮದಲ್ಲಿ ಮಾತನಾಡಿದರು. ವಿಶ್ವದಲ್ಲಿ ಔಷಧೋದ್ಯಮ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದೆ. ಔಷಧ ತಯಾರಿಕೆ, ಗುಣಮಟ್ಟದ
ಮೂಡುಬಿದಿರೆ : ಕೊಣಾಜೆಕಲ್ಲಿಗೆ ಟ್ರಕ್ಕಿಂಗ್ ಗೆ ಬಂದ ಯುವಕನೊಬ್ಬ ಹೃದಯಾಘಾತವಾಗಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.ಪುತ್ತೂರು ಬೆಟ್ಟಂಪ್ಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಅವರ ಪುತ್ರ ಮನೋಜ್ ಎನ್. (25ವ) ಹೃದಯಾಘಾತಕ್ಕೆ ಬಲಿಯಾದ ಯುವಕ.ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೂಡುಬಿದಿರೆ: ಬ್ರಹ್ಮಾವರದ ಎಸ್‌ಎಮ್‌ಎಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌ನ ಪುರುಷ ಹಾಗೂ ಮಹಿಳಾ ವಿಭಾಗಗಳೆರಡರಲ್ಲೂ ಚಾಂಪಿಯನ್ ಆಗಿ ಆಳ್ವಾಸ್ ಕಾಲೇಜು ಸತತ 21ನೇ ವರ್ಷ ಸಮಗ್ರ ಪ್ರಶಸ್ತಿ ಪಡೆದಿದೆ.ಪುರುಷರ ವಿಭಾಗದಲ್ಲಿ ಮೊದಲ 5 ಸ್ಥಾನಗಳನ್ನು ಆಳ್ವಾಸ್ ಕಾಲೇಜಿನ ಓಟಗಾರರು ಪಡೆದುಕೊಂಡಿದ್ದಾರೆ. ಆಳ್ವಾಸ್ ಕಾಲೇಜಿನ ಮೋಹಿತ್ (ಪ್ರಥಮ), ಆದೇಶ್ ಕುಮಾರ್ (ದ್ವಿತೀಯ), ಶುಭಂ(ತೃತೀಯ), ರೋಹಿತ್(4ನೇ




























