ಪಡುಬಿದ್ರಿಯಲ್ಲಿ ನವೀಕೃತ ಹವಾನಿಯಂತ್ರಿತ ಸಿಟಿ ಶಾಖೆಯ ಉದ್ಘಾಟನಾ ಸಮಾರಂಭ ಹಾಗೂ ಕೃಷಿ ಸಲಕರಣೆಗಳ ಮಾರಾಟ ವಿಭಾಗದ ಶುಭಾರಂಭವು ಜು. 9 ರಂದು ನಡೆಯಲಿದೆ.ಗ್ರಾಹಕರಿಗೆ ಹವಾನಿಯಂತ್ರಿತ ಶಾಖೆಯೊಂದಿಗೆ ಸೊಸೈಟಿಯಲ್ಲಿ ದೊರಕುತ್ತಿರುವ ವಿವಿಧ ಸೇವೆಗಳನ್ನು ಆಧುನೀಕರಣ ಗೊಳಿಸುವ ಸಲುವಾಗಿ ಪಡುಬಿದ್ರಿ ಸೊಸೈಟಿಯ ಹೃದಯ ಶಾಖೆಯಾದÀ ಸಿಟಿ ಶಾಖೆಯನ್ನು ಸಂಪೂರ್ಣ ಹವಾನಿಯಂತ್ರಿತ
ಲಾರಿಯೊಂದು ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಜಂಕ್ಷನ್ ನಲ್ಲಿ ನಡೆದಿದೆ.ಮೃತರನ್ನು ಕಂಚಿನಡ್ಕ ನಿವಾಸಿ ಶಂಸುದ್ದೀನ್ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿ ಪಡುಬಿದ್ರಿ ಜಂಕ್ಷನ್‍ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದ ಮೇಲೆ ಮಗುಚಿಬಿತ್ತು. ಸ್ಥಳದಲ್ಲೇ ಮೃತಪಟ್ಟ ಶಂಶುದ್ದೀನ್ ಅವರ ಮೃತದೇಹವನ್ನು ಪೋಲಿಸರು ಸ್ಥಳೀಯರ