ಪಡುಬಿದ್ರಿ :- ಕರಾವಳಿ ಭಾಗದ ಉದ್ದಗಲಕ್ಕೂ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಮೊಗವೀರ ಸಮಾಜವು ಹಿಂದುಳಿದ ಸಮಾಜವಾಗಿದ್ದು..ಮೀನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುತಿದ್ದು ಅಬ್ಬರದ ಕಡಲಿಗೆ ಎದೆ ಒಡ್ಡಿ ಜೀವ ಭಯ ಲೆಕ್ಕಿಸದೇ ಮೀನುಗಾರಿಕೆಯನ್ನು ಮಾಡಿಕೂಂಡು ಬರುತಿದ್ದು. ನ್ಯಾಯಯುತ ಬದುಕನ್ನು ನಡೆಸುತಿರುವ ಮೊಗವೀರ ಸಮಾಜವು ಸರ್ಕಾರದ ಸ್ಥಾನ ಮಾನವನನ್ನು
ಮುಲ್ಕಿಯ ಬಪ್ಪನಾಡು ದೇವಳದ ಬಳಿಯಲ್ಲಿರುವ ಕಟ್ಪಾಡಿ ಮಹಾಮಾಯ ಸಿಲ್ಕ್ಸ್‌ನಲ್ಲಿ ಎ.18ರಿಂದ ಮೇ.17ರವರೆಗಿನ ಪ್ರತಿ 10,000 ಮೇಲ್ಪಟ್ಟ ಖರೀದಿಗೆ ಗ್ರಾಹಕರಿಗೆ ಒಂದು ಲಕ್ಕಿ ಕೂಪನ್ ನೀಡಲಾಗುತ್ತಿದೆ. ಇಲ್ಲಿ ಮದುವೆ ಸೀರೆಗಳು, ಸಿಲ್ಕ್ಸ್ ಮತ್ತು ಕಾಂಜೀವರಂ, ಕಾಟನ್ ಹೀಗೆ ವಿವಿಧ ಶೈಲಿಯ ಸಾರಿಗಳು,ಪುರುಷರ, ಮಹಿಳೆಯರ ಹಾಗೂ ಮಕ್ಕಳ ಸಾಂಪ್ರದಾಯಿಕ ಮತ್ತು ಆಧುನಿಕ ಶೈಲಿಯ ನವನವೀನ ರೀತಿಯ ಉಡುಪುಗಳು ಲಭ್ಯವಿದೆ.ಲಕ್ಕಿ ಕೂಪನ್ ವಿಜೇತರ ಹೆಸರನ್ನು ಮೇ.18ರಂದು ನಡೆಯುವ
ಕುಡಿತದ ನಶೆಯಲ್ಲಿ ಕೇರಳ ಮೂಲದ ಯುವಕರಿಬ್ಬರು ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಸರಣಿ ಅಪಘಾತ ನಡೆಸಿ ಅಂತಿಮವಾಗಿ ಪಡುಬಿದ್ರಿ ಪೊಲೀಸರ ಅಥಿತಿಯಾಗಿದ್ದಾರೆ. ಕೇರಳ ಮೂಲದ ದೀರಜ್ ಹಾಗೂ ಗೌತಮ್ ಎಂಬ ಇಬ್ಬರು ಯುವಕರು ಉಡುಪಿಗೆ ಬಂದು ತಿರುಗಾಟ ನಡೆಸಿ ಕಂಠಪೂರ್ತಿ ಕುಡಿದು ಮರಳಿ ಕೇರಳಕ್ಕೆ ಹೋಗಲು ಮುಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾಂಗಾಳದಲ್ಲಿ ಕಾರೊಂದಕ್ಕೆ ಡಿಕ್ಕಿಯಾಗಿ ನಿಲ್ಲಿಸದೆ ಮುಂದೋಡಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಹೆಜಮಾಡಿ
Ratan Tata, chairman emeritus of Tata Sons, one of the biggest conglomerates in India, passed away at 86 on Wednesday, October 9. Earlier today, reports surfaced that he was in a critical condition in intensive care in a Mumbai hospital. Two days ago, Ratan Tata, had refuted rumours surrounding his health condition, stating that he […]
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ಜೆಸಿಐ ಭಾರತದ ವಲಯ 15 ರ 2024 ರ ಸಾಲಿನಲ್ಲಿ ಕೊಡಮಾಡುವ ಈ ವರ್ಷದ ಅತ್ತ್ಯುತ್ತಮ ತರಬೇತುದಾರ ಪ್ರಶಸ್ತಿ ಗೆ ಜೆಸಿಐ ರಾಷ್ಟ್ರೀಯ ತರಬೇತುದಾರ ಸುಧಾಕರ್ M ಪೂಜಾರಿ ಕಾರ್ಕಳ ರವರು ಭಾಜನರಾದರು ಜೇಸಿ ಸುಧಾಕರ್ ಪೂಜಾರಿ ಯವರು 2007 ರಿಂದ ವ್ಯಕ್ತಿತ್ವ ವಿಕಸನ ತರಬೇತುಧಾರರಾಗಿ ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ, ಉದ್ಯಮಿಗಳಿಗೆ ಜೇಸಿ loins ರೋಟರಿ ಸದಸ್ಯರಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ವ್ಯಕ್ತಿತ್ವ ವಿಕಸನ, ಉಧ್ಯಮ ವಿಕಾಸನಕ್ಕೆ ಪೂರಕ ತರಬೇತಿಗಳನ್ನು ನೀಡುತಾ
ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ ಶಾಖೆಯು ಶಿರ್ವದ ಸುವರ್ಣ ಕಾಂಪ್ಲೆಕ್ಸ್ನ ಮೊದಲ ಮಹಡಿಯಲ್ಲಿ ಶುಭಾರಂಭಗೊಂಡಿತು. ನೂತನ ಶಿರ್ವ ಶಾಖೆಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು. ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮಗುರುಗಳಾದ ವಂ.ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಸೇಫ್ ಲಾಕರನ್ನು ಮತ್ತು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಗಣಕಯಂತ್ರ ವಿಭಾಗವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ
ಕರ್ನಾಟಕ ಬ್ಯಾಂಕಿನ ಸಿ.ಎಸ್.ಆರ್. ನಿಧಿಯಡಿ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕೊಡಮಾಡಿದ 5,20,750ರೂ. ವೆಚ್ಚದ 6 ಆಸನಗಳ ವಿದ್ಯುತ್ ಚಾಲಿತ ವಾಹನವನ್ನು ಬ್ಯಾಂಕಿನ ಅಧಿಕಾರಿಗಳು ದ. ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ಅವರಿಗೆ ಹಸ್ತಾಂತರಿಸಿದರು. ವಾಹನವನ್ನು ಸ್ವೀಕರಿಸಿದ ನಾಡೋಜ ಡಾ| ಜಿ. ಶಂಕರ್ ಮಾತನಾಡಿ, ದ.ಕ. ಮೊಗವೀರ ಮಹಾಜನ ಸಂಘ ಮತ್ತು ಕ್ಷೇತ್ರಾಡಳಿತ ಮಂಡಳಿ ಮೂಲಕ ನಾವು ಮಾಡಿಕೊಂಡಿರುವ ಮನವಿಗೆ
ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು,ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಗ್ರಾಮ ಪಂಚಾಯತ್ ಪಡುಪಣಂಬೂರು ಇವರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10 ನೇ ತೋಕೂರು, ಹಳೆಯಂಗಡಿ ಇವರ ಪ್ರಾಯೋಜಕತ್ವದಲ್ಲಿ ಭಾರತ ರತ್ನ ದಿ. ಸರ್ವಪಳ್ಳಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆಯ ಅಂಗವಾಗಿ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನೆ ಕಾರ್ಯಕ್ರಮವನ್ನು ಫೇಮಸ್
ಪಡುಬಿದ್ರಿ ಶಾಖೆಯ ಎರಡನೇ ವರ್ಷಾಚರಣೆನೆಯ ಅಂಗವಾಗಿ ಪ್ರಿಯದರ್ಶಿನಿ ಕೋ-ಅಪರೇಟಿವ್ ಸೊಸೈಟಿ ನಿ. ಬಡ ಕುಟುಂಬಗಳ ಅಂಗವಿಕಲರಿಗೆ ಉಚಿತವಾಗಿ ವೀಲ್ ಚೆರ್ ಪಡುಬಿದ್ರಿ ಶಾಖೆಯಲ್ಲಿ ಸಾಂಕೇತಿಕವಾಗಿ ವಿತರಣೆ ನಡೆಸಿದ್ದು, ಮುಂದಿನ ದಿನದಲ್ಲಿ ಇದರ ಅಗತ್ಯ ವಿದ್ದವರು ಪಡುಬಿದ್ರಿ ಶಾಖೆಯನ್ನು ಸಂಪರ್ಕಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಸ್ಥೆಯ ಅಧ್ಯಕ್ಷ ಎಚ್. ವಸಂತ ಬರ್ನಾರ್ಡ್ ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದ ಕರ್ನಾಟಕ