ಪಾವ್ ಪಾವ್ ಹಣ್ಣಿನ ರುಚಿ ಮಾವು ಮತ್ತು ಬಾಳೆಹಣ್ಣು ತಿಂದಂತೆ ಇರುತ್ತದಂತೆ. ಒಳಗೆ ಬೀಜಗಳು ಇರುತ್ತವೆ. ಹೊರಗೆ ನೋಡಲು ಬೆಣ್ಣೆ ಹಣ್ಣಿನಂತೆ ಕಾಣುವ ಇದು ಹಸಿರು ಮತ್ತು ಹಳದಿ ಬಣ್ಣದಲ್ಲಿ ಸಿಗುತ್ತದೆ.ಮಧ್ಯ ಅಮೆರಿಕ ಮತ್ತು ತೆಂಕಣ ಅಮೆರಿಕದಲ್ಲಿ ಇದು ಕಾಡು ಹಣ್ಣಾಗಿಯೇ ಹೆಚ್ಚು ಪ್ರಸಿದ್ಧ. ಯುಎಸ್‌ಎ, ಕೆನಡಾದಗಳ ತೋಟಗಳಲ್ಲಿ ನಡು ನಡುವೆ ಬೆಳೆಸುವ ಮರವಾಗಿದೆ. ಹಾಗಾಗಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ನೆಪದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸುವುದು ಮಾತ್ರವಲ್ಲದೆ ಕೆಲವೊಂದು ಕಡೆ ಕಾರ್ಯಕ್ರಮಗಳನ್ನು ಅರ್ಧಕ್ಕೆ ನಿಲ್ಲಿಸಿರುವ ಘಟನೆಗಳು ನಡೆದಿದ್ದು ಈ ಹಿನ್ನೆಲೆಯಲ್ಲಿ ಇಂದು ಸಮಾಲೋಚನಾ ಸಭೆಯು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಮಂಗಳೂರಿನ ಶರವು ದೇವಸ್ಥಾನ ಬಳಿ ಬಾಲಂಭಟ್ ರಾಧಾಕೃಷ್ಣ ಸಭಾಂಗಣದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಪಿ ಎಸ್ ಪ್ರಕಾಶ್, ವಿಶ್ವ ಹಿಂದೂ
ದಿನಾಂಕ :01-09-2025 ರಂದು ಮಂಗಳೂರು ನಗರದ ಉಳ್ಳಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ಭಾರತ ದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂಬುವರಿಂದ 15 ಗ್ರಾಂ MDMA, ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ,ಇತ್ಯಾದಿಗಳ ಅಂದಾಜು ಮೌಲ್ಯ ₹ 95500/-ರೂ. ಇವುಗಳನ್ನು ಪಂಚನಾಮೆ ಮೂಲಕ ಅಮಾನತ್ತು
ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ, ತೋಕೂರು ರೈಲ್ವೇ ಸ್ಟೇಶನ್ ಬಳಿ ಸಾರ್ವಜನಿಕರು ಓಡಾಡುವ ರಸ್ತೆಯ ಬದಿಯಲ್ಲಿ ಇಬ್ಬರು ಯುವಕರು ಮಾದಕ ವಸ್ತು ವಶದಲ್ಲಿ ಹೊಂದಿ ಮಾರಾಟ
ಉಡುಪಿ ಜಿಲ್ಲೆಯ ಮಲ್ಪೆಯ ಸಮುದ್ರ ತೀರದ ತೊಟ್ಟಂ ಬಳಿ ಸಮುದ್ರದ ರಭಸಕ್ಕೆ ದೋಣಿ ಮಗಚಿ ಬಿದ್ದಿದ್ದು, ಏಡಿಬಲೆಗೆ ಹೋದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತೊಟ್ಟಂ ವಾರ್ಡಿನ ನಗರ ಸಭಾ ಸದಸ್ಯರಾದ ಯೋಗೇಶ್ ರವರು ಈಶ್ವರ್ ಮಲ್ಪೆ ತಂಡಕ್ಕೆ ಮಾಹಿತಿ ನೀಡಿದ್ದು, ಸ್ಥಳಿಯರಾದ ಪ್ರವೀಣ್, ಉದಯ್ ಯವರ ಜೊತೆ ಸೇರಿ ಲೈಫ್ ಜಾಕೇಟ್ ನೀಡಿ ನಾಲ್ಕುರು ಮೀನುಗಾರರ ಜೀವ ಉಳಿಸಲಾಗಿದೆ ಎಂದು ಮುಳುಗು ತಜ್ಞ ಈಶ್ವರ್ ಮಲ್ಪೆ ತಿಳಿಸಿದ್ದಾರೆ. ಕ್ಷಣ ಕ್ಷಣಕ್ಕೂ ಮಲ್ಪೆಯ
ಸನಾತನ ಧರ್ಮ ಆಚರಣೆಯ ಪೂಜೆ ಉತ್ಸವಗಳು ಪರೋಕ್ಷವಾಗಿ ನೂರಾರು ಕೈಗಳಿಗೆ ಉದ್ಯೋಗ ಆರ್ಥಿಕ ಸ್ವಾವಲಂಭನೆಯಾಗಿದೆ. ಬ್ರಹ್ಮಾವರ ಬಳಿಯ ಸಾಲಿಕೇರಿಯ ಯುವಕರ ಒಂದು ತಂಡ ಫ್ರೇಂಡ್ಸ್ ಕ್ಲಬ್ ಹೆಸರಿನಲ್ಲಿ ಗಣೇಶ ಚೌತಿಯ ಸಂದರ್ಬದಲ್ಲಿ ನಾನಾ ವೇಷ ಧರಿಸಿ ಬಂದ ಹಣದಿಂದ ಮಹತ್ತರ ಕಾರ್ಯಕ್ಕೆ ಮುಂದಾಗಿದೆ. 1.5 ತಿಂಗಳ ಮುದ್ದು ಶಿಶುವಿಗೆ ತುರ್ತು ಹೃದಯಚಿಕಿತ್ಸೆಗೆ ಹಣ ಸಂಗ್ರಹ ಮಾಡಿ ತೀರಾ ಬಡಕುಟುಂಬದ ಮಗುವಿನ ಪೋಷಕರೀಗೆ ನೀಡುವ ಘನ ಉದ್ದೇಶದಿಂದ ಗುರುವಾರ ಬೆಳಿಗ್ಗೆ ಯುವಕರ ತಂಡ
ಉತ್ತರ ಪ್ರದೇಶವು ಅತಿ ಹೆಚ್ಚು 75 ಜಿಲ್ಲೆಗಳನ್ನು ಹೊಂದಿದೆ. ಜನಸಂಖ್ಯೆ ಪ್ರಮಾಣದಲ್ಲಿ ಕಡಿಮೆ ಜಿಲ್ಲೆಗಳು ಇರುವ ರಾಜ್ಯ ಮಹಾರಾಷ್ಟ.ಹೆಚ್ಚು ಜಿಲ್ಲೆಗಳಿರುವ ಹತ್ತು ರಾಜ್ಯಗಳು ಹೀಗಿವೆ.ಉತ್ತರ ಪ್ರದೇಶ 75, ಮಧ್ಯ ಪ್ರದೇಶ 55, ರಾಜಸ್ತಾನ 41, ಬಿಹಾರ 38, ತಮಿಳುನಾಡು38, ಮಹಾರಾಷ್ಟ 36, ಅಸ್ಸಾಂ 35. ಛತ್ತೀಸಗಡ, ತೆಲಂಗಾಣ, ಗುಜರಾತ್ ರಾಜ್ಯಗಳು ತಲಾ ೩೩ ಜಿಲ್ಲೆಗಳನ್ನು ಹೊಂದಿವೆ.
ಉಜ್ಬೆಕಿಸ್ತಾನದ ಓಬಿ ರಕ್ಮತ್ ಉತ್ಖನನದಲ್ಲಿ ದೊರೆತ ಕಲ್ಲುಗಳು ಪುರಾತತ್ವಜ್ಞರ ಬಾಣದ ಕಲ್ಪನೆಯನ್ನು ಗರಿಗೆದರುವಂತೆ ಮಾಡಿವೆ.ಫ್ರಾನ್ಸಿನ ಬೋರ್ಡೆಕ್ ವಿಶ್ವವಿದ್ಯಾನಿಲಯದ ತಂಡವು ಉಜ್ಬೆಕಿಸ್ತಾನದ ಈ ಕಲ್ಲುಗಳ ಬಗೆಗೆ ಹ್ಯೂಗ್ಸ್ ಪ್ಲಿಸನ್ ನೇತೃತ್ವದಲ್ಲಿ ಅಧ್ಯಯನ ಮಾಡಿ ಫಲಿತ ಪ್ರಕಟಿಸಿದೆ.ಓಬಿ ರಕ್ಮತ್ ಉತ್ಖನನದಲ್ಲಿ ಕಲ್ಲನ್ನು ತೆಳ್ಳಗೆ ಕತ್ತಿಯಂತೆ ಬಳಸಲು ಮಾಡಿದ್ದು ಹಾಗೂ ಇತರ ಕಲ್ಲಿನ ಆಯುಧಗಳು ಸಿಕ್ಕಿವೆ. ಅವುಗಳಲ್ಲಿ ಬಹು ಸಂಖ್ಯೆಯಲ್ಲಿ ಸಿಕ್ಕ ಮುಕ್ಕೋಣ
ಇಲ್ಲಿನ ಸಾವ೯ಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ವತಿಯಿಂದ ಆ.27ರಿಂದ 31ರವರೆಗೆ ಸಮಾಜ ಮಂದಿರದಲ್ಲಿ ನಡೆಯಲಿರುವ 62ನೇ ವರ್ಷದ ಗಣೇಶೋತ್ಸವಕ್ಕೆ ಪೂರಕವಾಗಿ ಮಂಗಳವಾರ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಎಂಸಿಎಸ್ ಸೊಸೈಟಿ ಎದುರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.ಟ್ರಸ್ಟ್ ನ ಅಧ್ಯಕ್ಷ ನಾರಾಯಣ ಪಿ.ಎಂ., ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ಸುರೇಶ್ ಪ್ರಭು, ಟ್ರಸ್ಟ್ ನ ಪ್ರಧಾನ ಕಾಯ೯ದಶಿ೯ ಸುದಶ೯ನ್
ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದ 17ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಅಳಿಯೂರಿನ ಸರ್ಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ ಭಾಸ್ಕರ ಪಾಲಡ್ಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.