Home Technology Archive by category Games

ಪ್ಯಾರಾಲಿಂಪಿಕ್ಸ್: ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಚಿನ್ನ ಗೆದ್ದ ನಿತೇಶ್

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಇಂದು ಎರಡನೇ ಚಿನ್ನದ ಪದಕ ಲಭಿಸಿದೆ. ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್​ಎಲ್3 ವಿಭಾಗದಲ್ಲಿ ಭಾರತದ ನಿತೇಶ್ ಕುಮಾರ್ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು. ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ನಿತೇಶ್ 21-14, 18-21, 23-21 ರಿಂದ ಗೆಲುವು ಸಾಧಿಸಿ ಚಿನ್ನಕ್ಕೆ ಮುತ್ತಿಟ್ಟರು. ಇದರೊಂದಿಗೆ ಭಾರತ ಈ