ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ
*ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಬೆಳ್ತಂಗಡಿ ತಾಲೂಕಿನ ಹುಣ್ಸೆಕಟ್ಟೆಯಲ್ಲಿ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪುರವರ ನೇತೃತ್ವದಲ್ಲಿ ಫೆಬ್ರವರಿ 5ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಜೊತೆ ಕಾರ್ಯದರ್ಶಿ ಗಣೇಶ್ ಪೂಜಾರಿ,ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷರಾದ ಪೀತಾಂಬರ ಹೇರಾಜೆ,ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕರಾದ ಯೋಗೀಶ್
ಸುರತ್ಕಲ್ ಕಾಂತೇರಿ ಧೂಮಾವತಿ ದೈವಸ್ಥಾನದ ಸಭಾಭವನದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ
ಮಾರ್ಚ್ 10ರಂದು ನಡೆಯುವ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಫೆಬ್ರವರಿ 6 ರಂದು ಸುರತ್ಕಲ್ ನಕಾಂತೇರಿ ಧೂಮಾವತಿ ದೈವಸ್ಥಾನದ ಸಭಾಭವನದಲ್ಲಿ ಸುರತ್ಕಲ್ ಯುವವಾಹಿನಿ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಅಗರಮೇಲುರವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಯುವವಾಹಿನಿ ಘಟಕದ ಕಾರ್ಯದರ್ಶಿ ಶ್ರೀಮತಿ ಸುಲತಾ
ಮಂಗಳೂರು, ಫೆಬ್ರವರಿ 6, 2024: ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಗೋಪಾಲ್ ಚೆಟ್ಟಿಯಾರ್ (78) ಅವರು ಇಂದು ಬೆಳಗ್ಗೆ 2:45ಕ್ಕೆ ದೈವಾಧೀನರಾಗಿದ್ದಾರೆ. ಅವರು ಮೂಲತಃ ಕೇರಳದ ಪೆರ್ಲದವರು. ವಿದ್ಯಾರ್ಥಿ ಜೀವನದಿಂದಲ್ಲೇ ಸಂಘದ ಸ್ವಯಂಸೇವಕರು, ಕಾರ್ಯಕರ್ತರು. ತಹಸೀಲ್ದಾರರಾಗಿದ್ದ ಅವರು ನಿವೃತ್ತಿಯ ನಂತರ
ಎಂ.ಸೋಮಶೇಖರ ಭಟ್ (89) ಇಂದು ಇಹ ಲೋಕ ತ್ಯಜಿಸಿದ್ದಾರೆ. ದಿವಂಗತ ಎಂ.ಸೋಮಶೇಖರ ಭಟ್ ಸಂಘ ಪರಿವಾರದ ಹಿರಿಯ ನಾಯಕರಾದ ಇವರು ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟುವಲ್ಲಿ ಅವಿರತವಾಗಿ ಶ್ರಮವಹಿಸಿದವರು. ಇವರು ವರುಣ್ ಪೈಪಿಂಗ್ ಸಿಸ್ಟಮ್ ನ ಸ್ಥಾಪಕರಾಗಿದ್ದು, ಇವರು ಜನಮಾನಸದಲ್ಲಿ ಸೋಮಣ್ಣ ಎಂದೇ ಪ್ರಖ್ಯಾತರಾದ ಇವರು ಮಾಜಿ ಸಚಿವ ದಿವಂಗತ ಡಾಕ್ಟರ್ ವಿ.ಎಸ್.ಆಚಾರ್ಯರ ರಾಜಕೀಯ ಗುರುಗಳಾಗಿದ್ದರು. ಇವರು ಪತ್ನಿ ಇಬ್ಬರು ಗಂಡು ಮಕ್ಕಳು ಹಾಗೂ ಮಗಳನ್ನು
ಎಂ.ಸೋಮಶೇಖರ ಭಟ್(89) ನಿನ್ನೆ ಭಾನುವಾರವಾರಂದು ಇಹ ಲೋಕ ತ್ಯಜಿಸಿದ್ದಾರೆ.ದಿವಂಗತ ಎಂ.ಸೋಮಶೇಖರ ಭಟ್ ಸಂಘ ಪರಿವಾರದ ಹಿರಿಯ ನಾಯಕರಾದ ಇವರು ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟುವಲ್ಲಿ ಅವಿರತವಾಗಿ ಶ್ರಮವಹಿಸಿದವರು.ಇವರು ವರುಣ್ ಪೈಪಿಂಗ್ ಸಿಸ್ಟಮ್ ನ ಸ್ಥಾಪಕರಾಗಿದ್ದು, ಇವರು ಜನಮಾನಸದಲ್ಲಿ ಸೋಮಣ್ಣ ಎಂದೇ ಪ್ರಖ್ಯಾತರಾದ ಇವರು ಮಾಜಿ ಸಚಿವ ದಿವಂಗತ ಡಾಕ್ಟರ್ವಿ.ಎಸ್.ಆಚಾರ್ಯರ ರಾಜಕೀಯ ಗುರುಗಳಾಗಿದ್ದರು.ಇವರು ಪತ್ನಿ ಇಬ್ಬರು ಗಂಡು ಮಕ್ಕಳು
ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದು ಕೇಂದ್ರ ಸರ್ಕಾರ ಪರಿಹಾರ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸುತ್ತಿದ್ದಾರೆ 10 ವರ್ಷಗಳ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಎನ್‌ಡಿಆರ್‌ಎಫ್ ಎಸ್‌ಡಿಆರ್‌ಎಫ್ ನಿಧಿ ಬಂದಿದೆ ಎಂದು ವಿಧಾನ ಪರಿಷತ್ತು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ. ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೋಟ ಸಿಎಂ ಸಿದ್ಧರಾಮಯ್ಯ ಮಾತುಗಳು ಜನರ ದಾರಿ ತಪ್ಪಿಸುತ್ತವೆ. ಹತ್ತು ವರ್ಷದಲ್ಲಿ ಯುಪಿಎ ರಾಜ್ಯಕ್ಕೆ
ಹಿರೇಮಗಳೂರಿನ ಕೋದಂಡರಾಮ ಆಲಯದ ಅರ್ಚಕ ಕಣ್ಣನ್‍ರಿಗೆ ಹೆಚ್ಚುವರಿ ಸಂಬಳ ಹಿಂತಿರುಗಿಸುವಂತೆ ಚಿಕ್ಕಮಗಳೂರು ತಹಶಿಲ್ದಾರ್ ಸುಮಂತ್ ನೋಟೀಸು ನೀಡಿರುವುದು ಸುದ್ದಿ. ಆದರೆ ಆದಾಯ ತೀರಾ ವ್ಯತ್ಯಾಸದ ಹಲವು ಆಲಯಗಳಿಗೆ ನೋಟೀಸು ನೀಡಿರುವುದು ಕಂಡು ಬಂದಿದೆ. ಕಣ್ಣನ್ ಅರ್ಚಕರಾಗಿರುವ ಆಲಯದ ವಾರ್ಷಿಕ ಆದಾಯ ಕೊನೆ ದರ್ಜೆ ದೇವಾಲಯದ ಆದಾಯಕ್ಕಿಂತಲೂ ಕಡಿಮೆ ಇದೆ. ಆದ್ದರಿಂದ ರೂ. 7,500 ರೂಪಾಯಿ ಸಂಬಳ ಪಡೆಯುವ ಅವರು ಹೆಚ್ಚುವರಿ ತಿಂಗಳ ರೂ. 4,500 ಒಟ್ಟು 4,74,000
ಉಡುಪಿಯ ಬನ್ನಂಜೆ ಬಿಲ್ಲವ ಸಂಘದ ವಿರುದ್ದ ಕಿಡಿಗೇಡಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿದ್ದು, ಬಿಲ್ಲವ ಸಮಾಜ ಬಾಂಧವರು ಇದರಿಂದ ಆಕ್ರೋಶ ಗೊಂಡಿದ್ದು, ಕೃತ್ಯ ಎಸಗಿದ ವ್ಯಕ್ತಿಯ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ, ಉಡುಪಿ ಪೆÇಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ, ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರೇ.. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಉಡುಪಿಯಲ್ಲಿ ಬಿಜೆಪಿ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ ಸಚಿವರು.ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ, ಬಿಜೆಪಿಗೆ ಅಭಿವೃದ್ಧಿ ಮತ್ತು ಬಡವರ ಚಿಂತನೆ ಬೇಕಾಗಿಲ್ಲ. ಎಷ್ಟು ಜನರಿಗೆ ನೀರಾವರಿ ವ್ಯವಸ್ಥೆ ಮಾಡಿದ್ದೀರಿ ಉದ್ಯೋಗ


























