Home Archive by category Uncategorized (Page 11)

ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಕಡಬದಿಂದ ಹದಿನೈದು ಸಾವಿರ ಜನ, ನೂರಕ್ಕೂ ಹೆಚ್ಚು ವಾಹನ: ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ತಮ್ಮಯ್ಯ ಗೌಡ ಹೇಳಿಕೆ

ಮಂಗಳೂರಿನ ಭಾವುಟ ಗುಡ್ಡೆಯಲ್ಲಿ ನಿರ್ಮಾಣವಾಗಿರುವ ಸ್ವಾತಂತ್ಯಯ ಹೋರಾಟಗಾರ ಸಮರ ವಿರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಕಡಬ ತಾಲೂಕಿನಿಂದ 15,000 ಮಿಕ್ಕಿಜನ ಸುಮಾರು ನೂರಕ್ಕಿಂತ ಹೆಚ್ಚು ವಾಹನಗಳಲ್ಲಿ ತೆರಳಲಿದ್ದಾರೆ ಎಂದು ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ ಹೇಳಿದರು. ಅವರು ಕಡಬ ಗೌಡ ಸಮುದಾಯ

ಗಂಜಿಮಠದ ಒಡ್ಡೂರು ಫಾಮ್ರ್ಸ್‍ನಲ್ಲಿ ಬಿಜೆಪಿ ಹಿರಿಯ ಕಾರ್ಯಕರ್ತರ ಸಮ್ಮಿಲನ

ಬಂಟ್ವಾಳ: ಕಾಂಗ್ರೆಸ್‍ನಿಂದ ವಿದ್ಯುತ್ ಕಂಬ ನಿಲ್ಲಿಸಿದರೂ ಗೆಲ್ಲುತ್ತದೆ ಎನ್ನುವ ಕಾಲಘಟ್ಟವೊಂದಿತ್ತು ಆದರೆ ಇಂದು ಬಿಜೆಪಿಯನ್ನು ಸೋಲಿಸಲು ಎಲ್ಲಾ ಪಕ್ಷದವರು ಒಟ್ಟು ಸೇರುವ ಪರಿಸ್ಥಿತಿ ನಿರ್ಮಾಣಗೊಂಡಿರುವುದಕ್ಕೆ ನಮ್ಮ ಹಿರಿಯರು ಅಂದು ಪಕ್ಷ ಸಂಘಟನೆಗಾಗಿ ಪಟ್ಟ ಪರಿಶ್ರಮವೇ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು. ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಅವರ ಗಂಜಿ ಮಠದಲ್ಲಿರುವ ಒಡ್ಡೂರು ಫಾಮ್ರ್ಸನಲ್ಲಿ ಮಂಗಳವಾರ ನಡೆದ ಬಂಟ್ವಾಳ

ಪಡುಪೆರಾರದಲ್ಲಿ ಶ್ರೀ ಶಾರದ ಜ್ಯೋತಿಷ್ಯಾಲಯದ ಶುಭಾರಂಭ

ಮಂಗಳೂರು: ಮಂಗಳೂರು ಮತ್ತು ಮುಂಬಯಿ ಮಹಾನಗರದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಂದ ತಮ್ಮನ್ನು ಗುರುತಿಸಿಕೊಂಡಿರುವ ಸಹೋದರರಾದ ಗುರುಶಂಕರ್ ಭಟ್ ಮತ್ರು ಶಂಕರ್‍ಗುರು ಭಟ್ ಅವರ ‘ಶ್ರೀ ಶಾರದ ಜ್ಯೋತಿಷ್ಯಾಲಯ’ದ ಉದ್ಘಾಟನಾ ಸಮಾರಂಭವು ಜರುಗಿತು. ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನದ ಅನುವಂಶಿಕ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣರು ಗಣ್ಯರ ಉಪಸ್ಥಿತಿಯಲ್ಲಿ ಇತ್ತೀಚೆಗೆ ಕಜೆಪದವು ,ಪಡುಪೆರಾರದಲ್ಲಿ ಜರಗಿತು. ಪರಮ ಪೂಜ್ಯ

ದ.ಕ. ಜಿಲ್ಲೆಯಲ್ಲಿ 2023ರ ಕರಡು ಮತದಾರರ ಪಟ್ಟಿ ಪ್ರಕಟ

ದಕ್ಷಿಣ ಕನ್ನಡ ಜಿಲ್ಲೆಯ ಮತದಾರರು ಕರಡ ಪಟ್ಟಿ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ 17,08, 955 ಮತದಾರರಿದ್ದು, 8, 71,364 ಮಹಿಳಾ ಮತ್ತು 8,37,527 ಪುರುಷ ಮತದಾರರಿದ್ದಾರೆ. ಡಿ.8ರ ವರೆಗೆ ಮತದಾರರ ಪಟ್ಟಿ ಪರಿಷ್ಕರಣೆಯ ಹಿನ್ನೆಲೆಯಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದರು. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯ ಹಿನ್ನಲೆಯಲ್ಲಿ ವಿಶೇಷ

ಮಾತು ಉಳಿಸಲಾಗದ ಸಂಸದ ಅಜ್ಞಾತ ವಾಸಕ್ಕೆ : ಮುನೀರ್ ಕಾಟಿಪಳ್ಳ

ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಈವರೆಗೆ ನೀಡಿದ ಭರವಸೆಗಳು ಯಾವುದೂ ಈಡೇರಿಲ್ಲ. ಒಂದು ರೂಪಾಯಿಗೆ 16 ಡಾಲರ್ ಒದಗಿಸುವ , ಎರಡು ಸಾವಿರಕ್ಕೆ ಒಂದು ಲೋಡು ಮರಳು ಒದಗಿಸುವ, ಜಿಲ್ಲೆಯ ಜನರಿಗೆ ಎಮ್ ಆರ್ ಪಿ ಎಲ್, ಎಸ್ಇಝಡ್ ಮುಂತಾದ ಉದ್ಯಮಗಳಲ್ಲಿ ಕಡ್ಡಾಯ ಉದ್ಯೋಗ ಒದಗಿಸುವ ಮಾತುಗಳಲ್ಲಿ ಒಂದನ್ನೂ ಈಡೇರಿಸಲಾಗದಿದ್ದರು ಯಾವುದೇ ಆತಂಕವಿಲ್ಲದೆ ಜಿಲ್ಲೆಯ ಜನರ ಮುಂದೆ ನಿರ್ಭೀತಿಯಿಂದ ಎದೆಗೊಟ್ಟು ತಿರುಗಾಡುತ್ತಿದ್ದರು. ಇದೇ ಪ್ರಥಮ ಬಾರಿಗೆ ಟೋಲ್ ಗೇಟ್ ವಿರುದ್ಧದ

ಮೂಡುಬಿದರೆ ಸಾವಿರ ಕಂಬದ ಬಸದಿಯಲ್ಲಿ ಕೋಟಿ ಕಂಠ ಗಾಯನ

ಮೂಡುಬಿದಿರೆ: ದ.ಕ ಜಿಲ್ಲಾಡಳಿತ ವತಿಯಿಂದ ತಾಲೂಕು ಶಿಕ್ಷಣ ಇಲಾಖೆ ಮೂಡುಬಿದಿರೆ,ಮೂಡುಬಿದಿರೆ ಪುರಸಭೆ ಹಾಗೂ ತಾಲೂಕು ತಹಶೀಲ್ದಾರ್ ಇವುಗಳ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿಕಂಠ ಗಾಯನವು ಜೈನ್ ಪೇಟೆಯ ಸಾವಿರ ಕಂಬದ ಬಸದಿಯಲ್ಲಿ ನಡೆಯಿತು. ನಂತರ ಆರ್ಶೀವಾಚಿಸಿ ಮಾತನಾಡಿದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಕನ್ನಡವನ್ನು ಭಾಷವಾರು ಕ್ರಾಂತಿಗಳ ವಿಭಜನೆಯಾಗುವ ಮೊದಲೇ ಉತ್ತಮ ಸಂಕಲ್ಪವನ್ನು ಮಾಡಿ, ಪ್ರಥಮವಾಗಿ ಕನ್ನಡ ಬಾಷೆಗೆ ಆದ್ಯತೆಯನ್ನು

ಕರಾವಳಿಯಾದ್ಯಂತ ದೀಪಾವಳಿ ಸಡಗರ : ಕೃಷ್ಣಮಠದಲ್ಲಿ ಬಲೀಂದ್ರ ಪೂಜೆ

ಶ್ರೀಕೃಷ್ಣಮಠದಲ್ಲಿ ದೀಪಾವಳಿಯ ಅಮಾವಾಸ್ಯೆ ಪ್ರಯುಕ್ತ ಸೋಮವಾರ ರಾತ್ರಿ ಪರ್ಯಾಯ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಅದಮಾರು ಕಿರಿಯ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು “ಬಲೀಂದ್ರ ಪೂಜೆ” ನಡೆಸಿದರು. ಬಳಿಕ ಪಂಚ ದೀಪ ಪ್ರಜ್ವಲನೆಯೊಂದಿಗೆ ವಾದ್ಯ ಮೇಳ ಸಹಿತ ಶ್ರೀಕೃಷ್ಣ ಮಠದ ಎಲ್ಲ ಪ್ರದೇಶ ಮತ್ತು ಪರ್ಯಾಯ ಕೃಷ್ಣಾಪುರ ಮಠಕ್ಕೂ

ನವದೆಹಲಿ : ಲಾಲ್ ಗೋಯಲ್ ಅವರಿಗೆ ಪ್ರತಿಷ್ಠಿತ ಹಾರ್ಪ್ಸ್ ಪ್ರಶಸ್ತಿ

ಆರ್ಗನ್ ಡೊನೇಷನ್ ಇಂಡಿಯಾ ಫೌಂಡೇಶನ್‌ನ ಚೇರ್‌ಮೆನ್ ಲಾಲ್ ಗೋಯಲ್ ಅವರಿಗೆ ಮಾನವೀಯತೆಯ ಸೇವೆಗಾಗಿ ಪ್ರತಿಷ್ಠಿತ ಹಾರ್ಪ್ಸ್ ಪ್ರಶಸ್ತಿಯನ್ನು ನವದೆಹಲಿಯ ಇಂಡಿಯನ್ ಏವಿಯೇಷನ್ ಅಕಾಡೆಮಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಏರ್ ಇಂಡಿಯಾದ ಕಾರ್ಯನಿವಾರ್ಹಕ ನಿರ್ದೇಶಕರಾದ ಡಾ. ಹರ್‌ಪ್ರಿತ್ ಡಿ ಸಿಂಗ್ ಅವರು ಲಾಲ್ ಗೋಯಲ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಾ. ಹರ್‌ಪ್ರಿತ್ ಡಿ ಸಿಂಗ್ ಅವರು ಹಾರ್ಪ್ಸ್ ಎಂದರೆ

ಮುಲ್ಕಿ ನಗರದ ಸಮೀಪ ರಾಷ್ಟ್ರೀಯ ಹೆದ್ದಾರಿ ಬಳಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿಗಳಾದ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಇದರ ಪ್ರಥಮ ಹಂತದ ಕಾಮಗಾರಿಯ ಆರಂಭ

ಮುಲ್ಕಿ ಅ7.ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ಮಹತ್ವಾಕಾಂಕ್ಷೆಯ ಯೋಜನೆಯ ಅಂಗವಾಗಿ ಮೂಲ್ಕಿಯ ನಗರಕ್ಕೆ ಸಮೀಪವಾಗಿ ರಾಷ್ಟ್ರೀಯ ಹೆದ್ದಾರಿ ಸಮೀಪ 65 ಸೆಂಟ್ಸ್ ನಿವೇಶನದಲ್ಲಿ ಅತ್ಯಾಧುನಿಕ ಸುಂದರವಾದ ವಿವಿಧ ಸ್ವರೂಪಗಳ ಭವನಗಳ ನಿರ್ಮಾಣದ ಅಂಗವಾಗಿ ಇಂದು ಮುಲ್ಕಿ ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಗೋಪಾಲಕೃಷ್ಣ ಉಪಾಧ್ಯಾಯ ಇವರ ಮೂಲಕ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜಾ ಕಾರ್ಯಕ್ರಮಗಳನ್ನು ನಡೆಸಿ ನಿತಿನ್ ಎಂಟರ್ಪ್ರೈಸಸ್ ಕಾವೂರು ಇದರ ಮಾಲಕರಾದ ನಿತಿನ್

ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ : ಶತಮಾನದ ಶಾರದೋತ್ಸವಕ್ಕೆ ವೈಭವದ ತೆರೆ

ಮಂಗಳೂರಿನ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ 100ನೇ ವರ್ಷದ ಶಾರದಾ ಮಹೋತ್ಸವದಲ್ಲಿ ಪೂಜಿಸಲ್ಪಟ್ಟ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಯಾತ್ರೆ ಗುರುವಾರ ರಾತ್ರಿ ಶ್ರದ್ಧಾಭಕ್ತಿಯಿಂದ ನೆರವೇರಿತು. ಸರಸ್ವತಿ ಕಲಾ ಮಂಟಪದಲ್ಲಿ ಬೆಳಗ್ಗಿನಿಂದ ಸೇವಾರೂಪದಲ್ಲಿ ಪ್ರತೀ ವರ್ಷದಂತೆ ಶಾರದಾ ಹುಲಿವೇಷಧಾರಿಗಳಿಂದ ಹುಲಿವೇಷ ಕುಣಿತ ನಡೆಯಿತು. ರಾತ್ರಿ ಮಹಾಮಂಗಳಾರತಿ ಆಗಿ ಶ್ರೀ ವೆಂಕಟರಮಣ ದೇವರ ಪ್ರದಕ್ಷಿಣೆ ನಡೆಯಿತು. ಬಳಿಕ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಯಾತ್ರೆಯೂ