Home Archive by category Uncategorized (Page 2)

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ:ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಟಿ ಶೆಟ್ಟಿ ಆಯ್ಕೆ

ಸುರತ್ಕಲ್: ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಟಿ ಶೆಟ್ಟಿ ಆಯ್ಕೆಯಾಗಿದ್ದಾರೆ.ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2025-27 ನೇ ಸಾಲಿನ ನಿರ್ದೇಶಕರ ಸಭೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಹಿರಿಯ

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನಮಿತಾ ಪೂಜಾರಿ ನೇಮಕ

ಬೆಳ್ತಂಗಡಿ.ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನಮಿತಾ ಕೆ ಪೂಜಾರಿ ಅವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ನೇಮಕ ಮಾಡಿದ್ದಾರೆ. ಇವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ, ಚಾರ್ಮಾಡಿ ಗ್ರಾಮ ಪಂಚಾಯತ್ ನ ಮೂರು ಬಾರಿ ಗ್ರಾಮ ಪಂಚಾಯಿತಿ ಸದಸ್ಯರಾಗಿ, ಕರ್ತವ್ಯ ನಿರ್ವಹಿಸಿದ್ದಾರೆ.

ಕೇಂಬ್ರಿಡ್ಜ್ ಶಾಲೆಯ ಸಿಬಿಎಸ್‍ಇ 10ನೇ ತರಗತಿ ಫಲಿತಾಂಶ ಪ್ರಕಟ; ನೂರು ಶೇಕಡಾ ಫಲಿತಾಂಶ, ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆಗಳ ಮಹಾಪೂರ

ಮಂಗಳೂರಿನ ಪಾಲ್ದಾನೆಯ ಕೇಂಬ್ರಿಡ್ಜ್ ಶಾಲೆಯ ಸಿಬಿಎಸ್‍ಇ ಹತ್ತನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದ್ದು, ಶೇ.100 ಫಲಿತಾಂಶವನ್ನು ಪಡೆದುಕೊಂಡಿದ್ದಾರೆ. ಹಾಜರಾದ ಒಟ್ಟು 109 ವಿದ್ಯಾರ್ಥಿಗಳಲ್ಲಿ 82 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿ. ಸನ್ನಿಧಿ ಕಾಮತ್ 96.2% ಫಲಿತಾಂಶ ಪಡೆದಿದ್ದು ಪ್ರಥಮ ಸ್ಥಾನ, ನೀಲಾಂಜನ ತಾಲಿತ್ತಾಯ 96 ಶೇಕಡಾ ಫಲಿತಾಂಶ ಪಡೆದು ದ್ವಿತೀಯ ಸ್ಥಾನ, ತಾಶ್ವಿ ಶೆಟ್ಟಿ, 95.6% ಫಲಿತಾಂಶ ಪಡೆದು ತೃತೀಯ ಸ್ಥಾನವನ್ನು

CAMBRIDGE SCHOOL, MANGALORE ACHIEVES 100% PASS RATE IN CBSE CLASS X BOARD EXAMINATION – 2025

Cambridge School, Mangalore, has once again set a benchmarkofexcellence,securinga100percentpassrateintheCBSEClass X Board Examinations for the academic year 2024–25. The Management, Principal, and faculty are delighted to announce the following highlights: SCHOOLTOPPERS 1stTOPPER      :V.SANNIDHIKAMATH      –   96.2PERCENT 2ndTOPPER:NEELANJANATALITHAYA–         

ಎಪ್ರಿಲ್ 29ರಂದು ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬೃಹತ್ ರ‍್ಯಾಲಿ ಹಾಗೂ ಹಕ್ಕೊತ್ತಾಯ ಸಮಾವೇಶ

ಎಪ್ರಿಲ್ 29, ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬೃಹತ್ ರ‍್ಯಾಲಿ ಹಾಗೂ ಹಕ್ಕೊತ್ತಾಯ ಸಮಾವೇಶ ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಹಾಗೂ ಎಲ್ಲಾ ಜನವಿಭಾಗಗಳ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟು ಎಪ್ರಿಲ್ 29ರಂದು ಬೆಳಿಗ್ಗೆ 10.30ಕ್ಕೆ ದೇರಳಕಟ್ಟೆ ಜಂಕ್ಷನ್‌ನಲ್ಲಿ ಹಕ್ಕೊತ್ತಾಯ ಸಮಾವೇಶವು ಜರುಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಬೆಳಿಗ್ಗೆ 10ಕ್ಕೆ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆ ಜಂಕ್ಷನ್ ಹಾಗೂ ನಾಟೆಕಲ್ ಜಂಕ್ಷನ್‌ನಿಂದ

ಮ್ಯಾನ್ಮಾರ್ – ಥಾಯ್ಲೆಂಡ್‌ನಲ್ಲಿ ಭೀಕರ ಭೂಕಂಪ:ಮೃತರ ಸಂಖ್ಯೆ 1,002ಕ್ಕೇರಿಕೆ, ಸಾವಿರಾರು ಜನರಿಗೆ ಗಾಯ

ಥಾಯ್ಲೆಂಡ್‌ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಭೂಕಂಪ ಸಂಭವಿಸಿದ್ದು, ಮೃತರು ಮತ್ತು ಗಾಯಗೊಂಡವರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಭೂಕಂಪದಿಂದಾಗಿ ಮ್ಯಾನ್ಮಾರ್‌ನಲ್ಲಿ ಮೃತಪಟ್ಟವರ ಸಂಖ್ಯೆ 1,002ಕ್ಕೆ ಏರಿಕೆಯಾಗಿದ್ದು, ಸಾವಿರಾರು ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಥಾಯ್ಲೆಂಡ್‌ ಮತ್ತು ಮ್ಯಾನ್ಮಾರ್ ದೇಶಗಳಲ್ಲಿ ಶುಕ್ರವಾರ 7.7ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ‘ಭೂಕಂಪದಿಂದಾಗಿ

ಗಾಂಜಾ, ಚರಸ್ ಮಾರಾಟ ಮಾಡುತ್ತಿದ್ದ ಆರೋಪಿಗಳ ಸೆರೆ; ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ

ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ, ಚರಸ್, ಗಾಂಜಾ ಮತ್ತಿತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಪಾಂಡೇಶ್ವರ ಸುಭಾಷ್‌ನಗರದ ತೈಸಿರ್ ಇಸ್ಮಾಯಿಲ್ ಹುಸೈನ್ (23) ಮತ್ತು ಮೂಲತಃ ಬೋಳಂಗಡಿಯ ಪ್ರಸಕ್ತ

ಹಳೆಯಂಗಡಿ:ಉಚಿತ ಬೇಸಿಗೆ ಶಿಬಿರ ಚಿಣ್ಣರ ಹಬ್ಬ

ಬ್ರಹ್ಮಶ್ರೀ ನಾರಾಯಣ ಗುರು ಸೇವಾಸಂಘ (ರಿ.) ಎಸ್.ಕೋಡಿ, ತೋಕೂರು, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ, ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ- ಇವರ ಸಹಭಾಗಿತ್ವದಲ್ಲಿ ಉಚಿತ ಬೇಸಿಗೆ ಶಿಬಿರ ಚಿಣ್ಣರ ಹಬ್ಬ 2025 ನಡೆಯಲಿದೆ. ಈ ಶಿಬಿರದಲ್ಲಿ ಯೋಗ/ಧ್ಯಾನ,ಶ್ಲೋಕ/ ಭಗವದ್ಗೀತಾ,ಭಜನೆ,ಸಂಗೀತ,ನೃತ್ಯ,ನೀತಿ ಕಥೆಗಳು, ಪೇಪರ್ ಕ್ರಾಫ್ಟ್,ಚಿತ್ರಕಲೆ/ ವರ್ಣ ಕಲೆ,ವ್ಯಕ್ತಿತ್ವ ವಿಕಸನಕಸದಿಂದ ರಸ,ಆವೆ ಮಣ್ಣಿನ ಕಲಾಕೃತಿ ಹಾಗೂ ಗುಂಪು ಚರ್ಚೆ ಮುಂತಾದ ಹಲವಾರು

ಕಾಣೆಯಗಿದ್ದಾರೆ

ಕಾಣೆಯಗಿದ್ದಾರೆ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಚೌಡ್ಲು ಎಂಬಲ್ಲಿನ ಸುಂದರ ಕಿಬ್ಬೆಟ್ಟ ಇವರ ಮಗ ಕವನ್ ಕೆ ಎಸ್(25) ಸುಮಾರು ಮೂರು ತಿಂಗಳುಗಳಿಂದ ನಾಪತ್ತೆಯಾಗಿದ್ದು ಇವರ ಬಗ್ಗೆ ಯಾರಿಗಾದರೂ ಸುಳಿವು ಅಥವಾ ಮಾಹಿತಿ ಸಿಕ್ಕಿದಲ್ಲಿ ತಕ್ಷಣ ಪೊಲೀಸ್‌ ಇಲಾಖೆಗೆ ತಿಳಿಸಬೇಕಾಗಿ ವಿನಂತಿ. ಸಂಪರ್ಕಿಸಿ : 90081 22869, 9740004961, 7349596586

ಉಡುಪಿ : ಎಪ್ರಿಲ್ 5ರಂದು ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಾರೋಪ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿಯ ವಿಶೇಷ ಸಭೆ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ ಅಧ್ಯಕ್ಷತೆಯಲ್ಲಿ ಫೆ.18ರಂದು ಉಡುಪಿ ಪತ್ರಿಕಾ ಭವನದಲ್ಲಿ ನಡೆಯಿತು. ರಜತ ಮಹೋತ್ಸವದ ಸಮಾರೋಪ ಸಮಾರಂಭವನ್ನು ಎಪ್ರಿಲ್ 5ರಂದು ಶನಿವಾರ ಸಂಜೆ ಉಡುಪಿಯ ಓಷಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಯಿತು. ಇದಕ್ಕೆ ಪೂರ್ವಭಾವಿಯಾಗಿ ಎಲ್ಲ ತಾಲೂಕು ಸಂಘದವರೊಂದಿಗೆ ಸೇರಿ ದಾನಿಗಳಿಂದ ದೇಣಿಗೆ ಸಂಗ್ರಹಿಸುವ ಬಗ್ಗೆ