ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ – ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ ಜುಲೈ 24ರಂದು ಮಾಧವ ಮಂಗಲ ಸಭಾಭವನದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಂಕೀರ್ಣದಲ್ಲಿ ನಡೆಯಲಿದೆ ಎಂದು ಜಿಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ
ಬೆಳ್ತಂಗಡಿ : ‘ಸ್ವಂತಕ್ಕಾಗಿ ಬದುಕದೆ ಸಮಾಜ ಹಿತಕ್ಕಾಗಿ ಬದುಕಿದವರು ಪಿ.ಡೀಕಯ್ಯರವರು. ಅವರು ಮನುಷ್ಯ ಮನುಷ್ಯರ ಮಧ್ಯೆ ಸಾಮರಸ್ಯದಿಂದ ಹೇಗೆ ಬದುಕಬೇಕು ಎಂದು ತೋರಿಸಿಕೊಟ್ಟವರು. ನಿಜವಾದ ಅರ್ಥದಲ್ಲಿ ಪರಿವರ್ತನೆಯ ಹರಿಕಾರರಾಗಿದ್ದು, ಎಲ್ಲಾ ವರ್ಗದ ಜನ ಗೌರವಿಸುವ ವ್ಯಕ್ತಿತ್ವ ಅವರದಾಗಿತ್ತು’ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹೇಳಿದರು. ಅವರು ಭಾನುವಾರ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ಈಚೆಗೆ ನಿಧನರಾದ ಪಿ.
ಸಮಾನ ಗುಣಮಟ್ಟದ ಶಿಕ್ಷಣಕ್ಕಾಗಿ ಮತ್ತು ವಿದ್ಯಾರ್ಥಿಗಳ ಐಕ್ಯತೆಗಾಗಿ” ಭಾರತ ವಿದ್ಯಾರ್ಥಿ ಫೆಡರೇಶನ್ SFI ಇಂದು 16-07-2022 ಬೋಳಾರದ ಎಕೆಜಿ ಭವನದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಅಧ್ಯಯನ ಶಿಬಿರವನ್ನು ಉದ್ಘಾಟಿಸಿ ಹಂಪಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಚಂದ್ರ ಪೂಜಾರಿಯವರು ಮಾತನಾಡುತ್ತಾ ಭಾರತಕ್ಕೆ ನೈಜ ನಾಯಕತ್ವದ ಕೊರತೆ ಇದೆ. ವಿದ್ಯಾರ್ಥಿ ಚಳುವಳಿಗಳು ನೈಜ್ಯ ನಾಯಕರನ್ನು ಬೆಳೆಸಬೇಕಾಗಿದೆ. ನಾಯಕತ್ವ ಗುಣಗಳನ್ನು ಯುವ ಸಮುದಾಯದ
ದಿಯಾ ಖ್ಯಾತಿಯ ನಟ ಪೃಥ್ವಿ ಅಂಬಾರ್ ಅವರ ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಮಂಗಳೂರಿನಲ್ಲಿ ನಿಧನರಾಗಿದ್ದಾರೆ.ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅವರ ಅಂತ್ಯಕ್ರಿಯೆ ಕಾಸರಗೋಡಿನ ಉಪ್ಪಳ ಸಮೀಪದ ಐಲದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಮೂರನೇ ವಾರ್ಡಿನ ನಾಗನ ಮಜಲ್ ಎಂಬಲ್ಲಿ ರಸ್ತೆ ಬಿರುಕು ಬಿಟ್ಟಿದ್ದು ಸುಮಾರು ಏಳೆಂಟು ಮನೆಗಳಿಗೆ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ. ತಕ್ಷಣ ಅಧಿಕಾರಿಗಳು ತುರ್ತು ಕೈಗೊಳ್ಳಬೇಕಾಗಿದೆ ಎಂದು ಸ್ಥಳೀಯರು ಅಗ್ರಹಿಸಿದ್ದಾರೆ. ಕುಡಿಯೋ ನೀರಿನ ಜಾಕ್ವೆಲ್ ಇದ್ದು ಅದಕ್ಕೆ ಅಳವಡಿಸಿದ ಟಿಸಿಯು ಅಪಾಯಕಾರಿ ಕುಸಿಯುವ ಭೀತಿಯಲ್ಲಿದೆ. ಟಿಸಿಯ ಹತ್ತಿರದ ಮನೆಯ ಅಂಗಳ ಕೂಡ ಬಿರುಕು ಬಿಟ್ಟಿದ್ದು ಅಪಾಯದ ಹಂತದಲ್ಲಿದೆ ತಕ್ಷಣ ಅಧಿಕಾರಿಗಳು
ಬಂಟ್ವಾಳ: ಸಜೀಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿರುವ ಬಂಟ್ವಾಳ ಪುರಸಭೆಯ ತ್ಯಾಜ್ಯ ಸಂಸ್ಕರಣ ಘಟಕದ ಗೇಟಿಗೆ ಮಂಗಳೂರು ಶಾಸಕ ಯು.ಟಿ.ಖಾದರ್ ಅವರು ಬೀಗ ಜಡಿದಿದ್ದಾರೆ. ತ್ಯಾಜ್ಯ ಸಂಸ್ಕರಣ ಘಟಕದಲ್ಲಿ ಒಣಕಸ ಮಾತ್ರ ಹಾಕಬೇಕು ಎನ್ನುವ ಸೂಚನೆಯನ್ನು ತಿರಸ್ಕರಿಸಿ ಹಸಿ ತ್ಯಾಜ್ಯಗಳನ್ನು ಹಾಕಿದ್ದ ಪರಿಣಾಮ ತ್ಯಾಜ್ಯಗಳು ಮಳೆ ನೀರಿಗೆ ಕೊಳೆತು ದುರ್ನಾತ ಬೀರಿ ಪರಿಸರವನ್ನು ಕಲುಷಿತಗೊಳಿಸಿತ್ತು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ತಪ್ಪಿದ್ದಲ್ಲಿ ಜಿಲ್ಲಾಧಿಕಾರಿ
ಉಪಚುನಾವಣೆ ಸೋಲು ಮೋದಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ. ಹಾಗಾಗಿ ರೈತ ವಿರೋಧಿ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಲು ಸಾಧ್ಯವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಅವರು ಹೇಳಿದರು. ಅವರು, ಕೃಷಿ ಮಸೂದೆ ವಿರೋಧಿಸಿ ಹೋರಾಟ ನಡೆಸಿದ ರೈತರ ಹೋರಾಟಕ್ಕೆ ಗೆಲುವು ಸಿಕ್ಕಿರುವುದಕ್ಕೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿ ಮಾತನಾಡಿದರು. ರೈತರ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ. ಸೋಲಿನಿಂದ ಮೋದಿ ಸರ್ಕಾರ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ, ಸಮಾಜ ಸೇವಕ ಐಕಳ ಹರೀಶ್ ಶೆಟ್ಟಿ ಅವರು ದಿವಂಗತ ಮುಲ್ಕಿ ಸುಂದರ ರಾಮ ಶೆಟ್ಟಿ ಸ್ಮಾರಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ನವಂಬರ್ 7 ರಂದು ಭಾನುವಾರ ಸಂಜೆ 5 ಗಂಟೆಗೆ ಬೆಂಗಳೂರು ಬಂಟರ ಸಂಘದ ಆಶ್ರಯದಲ್ಲಿ ವಿಜಯ ನಗರದಲ್ಲಿರುವ ಶ್ರೀಮತಿ ರಾಧಾ ಭಾಯಿ ತಿಮ್ಮಪ್ಪ ಭಂಡಾರಿ ಸಭಾ ಭವನದಲ್ಲಿ ದೀಪಾವಳಿ ಸಡಗರ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು ಸಮಾಜದ ನಮ್ಮ ನಿಮ್ಮೊಳಗಿನ ಅಪರೂಪದ ಹಾಗೂ ಅಸಾಮಾನ್ಯ ಸಾಧಕ,ಸೌಮ್ಯ