Home Archive by category Uncategorized (Page 26)

ಬೆಳ್ತಂಗಡಿಯಲ್ಲಿ ಅಕ್ರಮ ಮರಳು ಅವ್ಯವಹಾರ ಸೂಕ್ತ ತನಿಖೆ : ವಸಂತ ಬಂಗೇರರಿಂದ ಡಿಸಿಗೆ ಮನವಿ

ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮ ಮರಳು ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಇದನ್ನು ಕೂಡಲೇ ತನಿಖೆ ಮಾಡುವಂತೆ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಅವರು ಮಾಧ್ಯಮದ ಜೊತೆ ಮಾತನಾಡಿ ಬೆಳ್ತಂಗಡಿಯ ಧರ್ಮಸ್ಥಳ ಆಸು ಪಾಸು ದಿನಕ್ಕೆ ಸುಮಾರು 500 ಲೋಡಿಗಿಂತ ಅಧಿಕ ಮರಳು ಸಾಗಾಣಿಕೆ ಮೂಲಕ ಅನೇಕ ಅವ್ಯವಹಾರಗಳು

ವಿ ವಿ ಸಂಧ್ಯಾ ಕಾಲೇಜಿನಲ್ಲಿ ಕೋವಿಡ್ 2ನೇ ಅಲೆ ನಿರ್ವಹಣೆಯ ಬಗ್ಗೆ ವೆಬಿನಾರ್

ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಮೇ 31, 2021 ರಂದು “ಕೋವಿಡ್ ಎರಡನೇ ಅಲೆ- ವರ್ತನಾತ್ಮಕ ನಿರ್ವಹಣೆ ಮತ್ತು ಮುನ್ನೆಚ್ಚರಿಕೆ” ಎಂಬ ವಿಷಯದಲ್ಲಿ ವೆಬಿನಾರನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿದ್ದ ನ್ಯಾಯವಾದಿಗಳೂ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರೂ ಆಗಿರುವ ಶ್ರೀ ವಿವೇಕಾನಂದ ಪಣಿಯಾಲ ಅವರು ಮಾತನಾಡಿ, ಕೋವಿಡ್ – 19ರ ವಿರುದ್ಧ ನಿರಂತರವಾಗಿ ಹೋರಾಡುತ್ತಿರುವ ವೈದ್ಯಕೀಯ