ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ
ಮೂಡುಬಿದಿರೆ: ಕನ್ನಡ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿಯ ಜೊತೆಗೆ ನೆಲ, ಜಲವನ್ನು ಉಳಿಸಿಕೊಂಡು ಬರಬೇಕಾದ ಹೊಣೆಗಾರಿಕೆ ಕನ್ನಡಿಗರಾದ ನಮ್ಮೆಲ್ಲರ ಮೇಲಿದೆ. ಸರಕಾರದ ಆಶಯದಂತೆ ನಾವೆಲ್ಲರೂ ನಾಡುನುಡಿ ಪ್ರೀತಿಯ ಜೊತೆ ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸುವಲ್ಲಿ ಶ್ರಮಿಸಬೇಕಾಗಿದೆ ಎಂಬುದಾಗಿ ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ನುಡಿದರು. ರಾಜ್ಯಕ್ಕೆ ಕರ್ನಾಟಕ ಹೆಸರು ನಾಮಕರಣಗೊಂಡು 50 ವರ್ಷಗಳು ತುಂಬಿದ ಸುವರ್ಣ ಸಂಭ್ರಮದ ಸಂದರ್ಭದ
ಮಂಗಳೂರು : ತುಳು ಲಿಪಿಗೆ ಯುನಿಕೋಡ್ ಮಾನ್ಯತೆ ನೀಡಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಹಾಗೂ ಸಮಸ್ತ ತುಳುವರ ಬಹು ವರ್ಷದ ಕನಸು ಈಡೇರಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಭಿಪ್ರಾಯಪಟ್ಟಿದ್ದಾರೆ. ಹಲವು ತಜ್ಞರು ಈ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದ ಸಂದರ್ಭದಲ್ಲಿ 2017 ರಲ್ಲಿ ಅಂದಿನ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅವರು ವಿಷಯ ಸಮನ್ವಯತೆಗಾಗಿ ತಜ್ಞರ ಸಮಿತಿ ರಚಿಸಿ ಅಕಾಡೆಮಿ ವತಿಯಿಂದ ಸಹಕಾರ
ಹಾಲು ಮಾರುವ ಅಂಗಡಿಗೆ ನುಗ್ಗಿದ ಕಳ್ಳನ ಕರಾಮತ್ತು ಸಿಸಿ ಕ್ಯಾಮರದಲ್ಲಿ ದಾಖಲಾಗಿದೆ. ಉಡುಪಿ ಅಂಬಲಪಾಡಿ ಬೈಪಾಸ್ ನಲ್ಲಿರುವ ಹಾಲು ಮಾರಾಟದ ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ದೋಚಿದ್ದಾನೆ. ಈತನ ಈ ಕುಕೃತ್ಯದ ದೃಶ್ಯಾವಳಿ ಸಿಸಿ ಕೆಮರಾದಲ್ಲಿ ಸ್ಪಷ್ಟವಾಗಿ ಕಂಡುಬರುತ್ತಿದೆ. ಉಡುಪಿಯ ಬೈಪಾಸ್ ರಸ್ತೆಯ ಪೃಥ್ವಿ ಸೌಧದಲ್ಲಿರುವ ಅರುಣ್ ಶೆಟ್ಟಿ ಮಾಲಕತ್ವದ ಹಾಲು ಡಿಸ್ಟ್ರಿಬ್ಯೂಟರ್ ಸೆಂಟರ್ ನ ಬೀಗ ಮುರಿದು ರಾತ್ರಿ 11.30 ಕ್ಕೆ ನುಗ್ಗಿರುವ ಕಳ್ಳನೋರ್ವ 35 ಸಾವಿರ
ಮಂಗಳೂರು: ಮಂಗಳೂರಿನ ವಾಮಂಜೂರಿನಲ್ಲಿರುವ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ನ ಚೇರ್ಮ್ಯಾನ್ ಯುಜಿನ್ ವಿಲ್ಫ್ರೆಡ್ ಪಿಂಟೋ ನಿಧನರಾಗಿದ್ದಾರೆ.೨೦೨೦ರಲ್ಲಿ ಮಾನಸ ಅಮ್ಯೂಸ್‌ಮೆಂಟ್ ವಾಟರ್‌ಪಾರ್ಕ್‌ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಜಿ.ಎಂ. ಅಮ್ಯೂಸ್‌ಮೆಂಟ್ ಪಾರ್ಕ್ ಸೇರಿದಂತೆ ಹಲವಾರು ರೀತಿಯ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಪಿಂಟೊ ಅವರು ಮನೋರಂಜನಾ ಉದ್ಯಮದಲ್ಲಿ ವಿಶಿಷ್ಟವಾದ ವೃತ್ತಿಜೀವನವನ್ನು ಹೊಂದಿದ್ದರು. ಅವರ
ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿದ್ದ ಶ್ರೀ ಸುಂದರ ಗೌಡ ಅವರು ಪಧೋನ್ನತಿ ಹೊಂದಿ ರಾಮನಗರ ಜಿಲ್ಲೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ತೆರಳುತ್ತಿರುವ ಈ ಸಂದರ್ಭದಲ್ಲಿ ಪುತ್ತೂರು ಬನ್ನೂರು ಕೃಷ್ಣನಗರದ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವೆಂಕಟರಮಣ ಗೌಡ
ಭಾರತದಲ್ಲಿ ಓದು ಕಡೆಗಣಿಸಿ ಮದುವೆಗೆ ಹೆಚ್ಚು ವೆಚ್ಚ ಮಾಡಲಾಗುತ್ತಿದೆ ಎಂದು ಜಾಗತಿಕ ಬ್ರೋಕರೇಜ್ ಸಂಸ್ಥೆ ಜೆಫರಿಸ್ ವರದಿ ಮಾಡಿದೆ. ಭಾರತದಲ್ಲಿ ಚೀನಾ ಮತ್ತು ಇತರ ದೇಶಗಳಿಗಿಂತ ಹೆಚ್ಚು ವರುಷದಲ್ಲಿ ೮೦ ಲಕ್ಷದಿಂದ ಒಂದು ಕೋಟಿಯವರೆಗೆ ಮದುವೆಗಳು ನಡೆಯುತ್ತವೆ. ಭಾರತದ ಮದುವೆಯೊಂದಕ್ಕೆ ಸರಾಸರಿ ೧೨.೫೦ ಲಕ್ಷ ರೂಪಾಯಿ ಖರ್ಚಾಗುತ್ತದೆ. ಭಾರತದ ಮದುವೆ ಮಾರುಕಟ್ಟೆ ಮೌಲ್ಯವು ೧೦ ಲಕ್ಷ ಕೋಟಿ ರೂಪಾಯಿ ಇದೆ. ಭಾರತದ ಆಹಾರ ಮತ್ತು ತರಕಾರಿ ಮಾರುಕಟ್ಟೆ ಮೌಲ್ಯ ೫೬.೭೬ ಲಕ್ಷ
ಐಎನ್‌ಎಸ್‌ಟಿಸಿ- ಅಂತರರಾಷ್ಟಿçÃಯ ಬಡಗಣ ತೆಂಕಣ ಸಾಗಣೆ ನೇರದಾರಿಯ ಮೂಲಕ ಇದೇ ಮೊದಲ ಬಾರಿಗೆ ರಶಿಯಾದ ಕಲ್ಲಿದ್ದಲು ಭಾರತಕ್ಕೆ ಬಂತು.ರಶಿಯಾದಿದ ನೇರ ಭಾರತಕ್ಕೆ ಇಂಟರ್‌ನ್ಯಾಶನಲ್ ನಾರ್ತ್ ಸೌತ್ ಟ್ರಾನ್ಸ್ಪೋರ್ಟ್ ಕಾರಿಡಾರ್ ರಚನೆಯನ್ನು ರಶಿಯಾ 2000ದಲ್ಲಿ ಆರಂಭಿಸಿತ್ತು. ಆದರೆ ತಡವಾಗಿ ಆರಂಭವಾಗಿದೆ. ಇರಾನಿನ ಬಂದರ್ ಅಬ್ಬಾಸ್‌ವರೆಗೆ ರೈಲು ಹಾದಿ. ಅಲ್ಲಿಂದ ಹಡಗು. ಮುಂದಿನ ರೈಲು ಹಾದಿ ಆಲೋಚನೆಯಲ್ಲೇ ಇದೆ.ಈಗ ರಶಿಯಾವು ಕಜ್‌ಬಾಸ್‌ನಿಂದ ಎರಡು ರೈಲು ಭರ್ತಿ
ಪಾಕಿಸ್ತಾನದ ಪೋನ್ ಕರೆಯಿಂದ ಕಂಗಾಲಾದ ಬೆಳ್ತಂಗಡಿಯ ದಂಪತಿ ಇದೀಗ ಪೋಲಿಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಪಟ್ರಮೇ ಗ್ರಾಮದ ದಂಪತಿಗಳಿಗೆ ಪೋನ್ ಮಾಡಿ ನಿಮ್ಮ ಮಗ ರೇಪ್ ಕೇಸಿನಲ್ಲಿ ಸಿಕ್ಕಿ ಹಾಕಿ ಕೊಂಡಿದ್ದಾನೆ ನೀವು ಏನಾದರೂ ಮಾತು ಕಥೆ ಮಾಡಿ ಮುಗಿಸಿ ಎಂದು ಹೇಳಿದಾಗ ತಾಯಿಯು ಗಾಬರಿಗೊಂಡು ತನ್ನ ಗಂಡನಿಗೆ ಮೊಬೈಲ್ ಕೊಟ್ಟು ಮಾತನಾಡಿದಾಗ ಮಗನ ಕೈಯಲ್ಲಿ ಪೋನ್ ಕೊಡಿ ಎಂದಾಗ ಅತ್ತ ಕಡೆಯಿಂದ ಅಳುವ ಶಬ್ದ ಕೇಳಿಸಿತು ಆಗ ಗಾಬರಿಗೊಂಡ ದಂಪತಿಗಳು
ಬ್ರಹ್ಮಾವರ:ಯುನೈಟೆಡ್ ಟೊಯೊಟ ವತಿಯಿಂದ ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಬ್ರಹ್ಮಾವರದಲ್ಲಿ ಸೋಮವಾರ ನಡೆಯಿತು. ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಜೂ.10 ರಿಂದ ಜೂ.16 ರ ವರೆಗೆ ಬ್ರಹ್ಮವಾರದಲ್ಲಿ ನಡೆಯಲಿದೆ. ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮದ ಅಂಗವಾಗಿ ಗ್ರಾಹಕರಿಗೆ ಆಕರ್ಷಕ ಆಫರ್ ಗಳನ್ನು ನೀಡಲಾಗುತ್ತಿದ್ದು.ತಮ್ಮ ಹಳೆ ಕಾರನ್ನು ನೀಡಿ ಉತ್ತಮ ಬೆಲೆಯನ್ನು ಪಡೆದುಕೊಂಡು ಹೊಸ ಕಾರನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ.ಕಡಿಮೆ




























