HomeFresh Newsಚಿಕ್ಕಮಂಗಳೂರು: ಮಲ್ಲಂದೂರ್ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ...

ಚಿಕ್ಕಮಂಗಳೂರು: ಮಲ್ಲಂದೂರ್ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಚಿಕ್ಕಮಂಗಳೂರು ಜಿಲ್ಲೆಯ ಮಲ್ಲಂದೂರ್ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ರಾಘವೇಂದ್ರ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ರತ್ನಾಕರ್ ಸಾಲ್ಯಾನ್ ಗೋವಾ,ವಾಸು ಪೂಜಾರಿ,ಗಣೇಶ್ ಪೂಜಾರಿ,ಉಪಾಧ್ಯಕ್ಷರಾದ ಸತೀಶ್ ಪೂಜಾರಿ,ಕಾರ್ಯದರ್ಶಿ ವಿಶ್ವನಾಥ ಪೂಜಾರಿ,ಕೃಷ್ಣ ಪೂಜಾರಿ ಹಾಗೂ ಮಲ್ಲಂದೂರ್ ಸಂಘದ ಸದಸ್ಯರು ಉಪಸ್ಥಿತಿ ಇದ್ದರು.
ರಜತ ಮಹೋತ್ಸವದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಂದವರು ಪಾಲ್ಗೊಳ್ಳಬೇಕಾಗಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರು ವಿನಂತಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments