HomeFresh Newsಪ್ರಧಾನಿಯವರನ್ನು ಭೇಟಿಯಾದ ಸಿಎಂ ಸಿದ್ಧರಾಮಯ್ಯ

ಪ್ರಧಾನಿಯವರನ್ನು ಭೇಟಿಯಾದ ಸಿಎಂ ಸಿದ್ಧರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಸತ್ ಭವನದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ, ಅವರನ್ನು ಭೇಟಿಯಾದರು

ಇದೇ ಸಂದರ್ಭದಲ್ಲಿ ರಕ್ಷಣಾ ಸಚಿವರಾದ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಮನವಿ ಮಾಡಿದರು. ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಹಾಜರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments