HomeFresh Newsಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್.ಕೆ ಅತೀಖ್ ನೇಮಕ

ಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್.ಕೆ ಅತೀಖ್ ನೇಮಕ

ರಾಜ್ಯ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಎಲ್ ಕೆ ಅತೀಖ್ ಅವರನ್ನು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

ಈವರೆಗೆ ಆ ಹುದ್ದೆಯಲ್ಲಿದ್ದ ಡಾ. ರಜನೀಶ್ ಗೋಯಲ್ ಅವರನ್ನು ಆ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ಎಲ್ ಕೆ ಅತೀಖ್ ಅವರು ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿಯೂ ಮುಂದಿನ ಆದೇಶದವರೆಗೆ ಹೆಚ್ಚುವರಿ ಹೊಣೆ ನಿರ್ವಹಿಸಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments