ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ

ತೈಲ ಮಾರಾಟ ಕಂಪನಿಗಳು  ಭಾನುವಾರದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರವನ್ನು 39 ರೂ. ಗೆ ಹೆಚ್ಚಿಸಿವೆ.

ದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಸಿಲಿಂಡರ್‌ ದರವು ₹ 1,691ಕ್ಕೆ ಏರಿಕೆ ಆಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆಗೆ ಅನುಗುಣವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಕಂಪನಿಗಳು ತಿಳಿಸಿವೆ. 14.2 ಕೆ.ಜಿಯ ಗೃಹ ಬಳಕೆ ಸಿಲಿಂಡರ್‌ ದರವು ಯಥಾಸ್ಥಿತಿಯಲ್ಲಿದೆ.

Related Posts

Leave a Reply

Your email address will not be published.