ಕಾಂಗ್ರೆಸ್ : ಉಡುಪಿಯಲ್ಲಿ ಪ್ರಸಾದ್ ರಾಜ್ ಕಾಂಚಾನ್‌‌ಗೆ ಟಿಕೆಟ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಹಳೆ ಮೊಳಗಿಸಿರುವ ಕಾಂಗ್ರೆಸ್​, ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ .ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.ಉಡುಪಿ ವಿಧಾನ ಸಭೆ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚಾನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ನಿರೀಕ್ಷೆಯಂತೆ ಮೊಗವೀರರಿಗೆ ಕಾಂಗ್ರೆಸ್ ಮಣೆ ಹಾಕಿದೆ.ಪ್ರಸಾದ್ ರಾಜ್ ಈಗಾಗಲೇ ಪಕ್ಷದ ಪ್ರಚಾರ ಕಾರ್ಯದಲ್ಲಿ ಬಿರುಸಿನಲ್ಲಿ ತೊಡಗಿಸಿಕೊಂಡಿದ್ದಾರೆ.ಕರಾವಳಿಯ ಬಾಕಿ ಉಳಿದ ಕ್ಷೇತ್ರಗಳಾದ, ಪುತ್ತೂರು, ಮಂಗಳೂರು ದಕ್ಷಿಣ – ಉತ್ತರ, ಕಾರ್ಕಳ,   ಇನ್ನು ಟಿಕೆಟ್ ಘೋಷಣೆಯಾಗಿಲ್ಲ. 

Related Posts

Leave a Reply

Your email address will not be published.