ಸೋನಿಯಾ ಗಾಂಧಿ ವಿರುದ್ಧ ದ್ವೇಷದ ರಾಜಕಾರಣ : ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‍ನಿಂದ ಪ್ರತಿಭಟನೆ

ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿ ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರ ವಿರುದ್ಧ ಧ್ವೇಷದ ರಾಜಕಾರಣ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು. ನಗರದ ಕ್ಲಾಕ್ ಟವರ್‍ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
