ದ.ಕ. ಜಿಲ್ಲೆ – ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

ಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಜಿ. ಸಂತೋಷ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಹಿಂದೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಕೃಷ್ಣಮೂರ್ತಿ ಅವರು ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿ ಹುದ್ದೆಗೆ ವರ್ಗವಾದ ಬಳಿಕ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಎನ್‌.ಮಾಣಿಕ್ಯ ಅವರು ಪ್ರಭಾರ ನೆಲೆಯಲ್ಲಿ ಈ ಹೊಣೆ ನಿಭಾಯಿಸುತ್ತಿದ್ದರು.ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

Related Posts

Leave a Reply

Your email address will not be published.